ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಫರ್ನಿಚರ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಲು ಬಂದ ಯುವಕನೋರ್ವನನ್ನು ಹಿಗ್ಗಾಮುಗ್ಗ ಹೊಡೆದು ಕೊಲೆ ಮಾಡಿ ಯಾರಿಗೂ ಗೊತ್ತಾಗದಂತೆ ಖಾಲಿ ನಿವೇಶನ ಒಂದರಲ್ಲಿ ಶವ ಎಸೆದು ಯಾರಿಗೂ ಗೊತ್ತಾಗದಂತೆ ಪ್ರಕರಣ...
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ದೃಢತೆಯೊಂದಿಗೆ, ಮತ್ತೊಬ್ಬ ಆರೋಪಿಯನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.
ಕಳೆದ...
ಸೋಶಿಯಲ್ ಮೀಡಿಯಾದಲ್ಲಿ ಫೇಮ್‌ಗಾಗಿ ವಿಭಿನ್ನವಾಗಿ ಕಾಣಿಸಿಕೊಳ್ಳಲು ಯುವಕರು ಅಪಾಯಕಾರಿಯಾದ ಹಾದಿ ಹಿಡಿದಿದ್ದಾರೆ. ಕೈಯಲ್ಲಿ ತಲ್ವಾರ್, ಲಾಂಗು, ಮಚ್ಚು ಹಿಡಿದು ಸಿನಿಮಾ ಶೈಲಿಯ ರೀಲ್ಸ್ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ...
ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಜೋಡಿಕೆರೆಗಳ ಬಳಿ ಸುಮಾರು 45ರಿಂದ 50 ವರ್ಷಗಳಿಂದ ವಾಸವಾಗಿರುವ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳಿಗೆ ಮೂಲ ಸೌಕರ್ಯಗಳೇ ಇಲ್ಲ.
ಕೆರೆಯ ಪಕ್ಕದ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆಗಳು, ದೊಡ್ಡ ಆರ್‌ಸಿಸಿ...
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಾಗನೂರ ಪಿ.ಎ ಗ್ರಾಮದ ಅಶೋಕ ಸನದಿ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಅನಂತಪುರ...
ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದ ಜತ್ ತಾಲೂಕಿನ ನಿವಾಸಿಗಳು ಅನಂತಪುರ ಗ್ರಾಮದಲ್ಲಿ ಮದುಗೆ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ಬೈಕುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಿಕ್ಷಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಶಿಕ್ಷಕನನ್ನು ಸಾತಪ್ಪ ಪಿ. ಪಿರಗೊಂಡ(55) ಎಂದು...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಪಾಠ ಮಾಡುತ್ತಿರುವಾಗ ಮೃತಪಟ್ಟಿರುವ ಘಟನೆ ನಡೆದಿದೆ. ಐಗಳಿ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಆಗಿದ್ದ ಬಾಣಂತಿ ಮುತ್ತವ್ವ ಗೊಳಸಂಗಿ (21) ಸಾವಿಗಿಡಾಗಿದ್ದು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪತಿ ಸಂತೋಷ ಗೊಳಸಂಗಿ ಆರೋಪ...
ರಾಜ್ಯದಲ್ಲಿಯೇ ಅತೀ ದೊಡ್ಡ ಗ್ರಾಮ ಪಂಚಾಯತಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ.
ಈ...
ತಹಶೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದು, ತಾನು ಬದುಕಿದ್ದೇನೆಂದು ಸಾಬೀತುಪಡಿಸಲು ಹಲವು ತಿಂಗಳುಗಳಿಂದ ಕಚೇರಿಗೆ ಅಲೆಯುತ್ತಿದ್ದಾರೆ.
ಬೆಳಗಾವಿ ತಾಲೂಕಿನ ಸಾವಗಾಂವ್ ಗ್ರಾಮದ ಗಣಪತಿ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಶಹಪುರ್ ಘಟಕದ ಸಾರಿಗೆ ಬಸ್ ಮಹಿಳೆಯೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ರಾಯಭಾಗ ತಾಲೂಕಿನ ಖೇಮದಾಪುರ ಗ್ರಾಮದ...