ಅಥಣಿ

ಬೆಳಗಾವಿ | ತುಂಬು ಗರ್ಭಿಣಿಯ ಕೊಲೆ ಪ್ರಕರಣ: ಗಂಡನ ಅಣ್ಣನೇ ಕೊಲೆ ಆರೋಪಿ!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಡಿ.20ರಂದು ನಡೆದ ತುಂಬು ಗರ್ಭಿಣಿ ಸುವರ್ಣ ಮಠಪತಿ ಅವರ ಭೀಕರ ಕೊಲೆ ಪ್ರಕರಣದಲ್ಲಿ ಗಂಡನ ಅಣ್ಣನೇ ಕೊಲೆ ಆರೋಪಿ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ...

ಬೆಳಗಾವಿ | ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಎಎಸ್ಐ ಅಧಿಕಾರಿ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯ ಎಎಸ್‌ಐ ಶಂಭು ಮೆತ್ರಿ (50) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಂಭು ತಮ್ಮ ಸ್ವಗ್ರಾಮ ಅನಂತಪುರದಲ್ಲಿ ಮನನೊಂದು ಆತ್ಮಹತ್ಯೆಗೆ...

ಬೆಳಗಾವಿ | ಅಕ್ರಮ ಚಟುವಟಿಕೆ ತಾಣವಾದ ಇಂದಿರಾ ಕ್ಯಾಂಟಿನ್; ಅಧಿಕಾರಿಗಳ ನಿರ್ಲಕ್ಷ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟಿನ್, ಪಟ್ಟಣ ಪ್ರದೇಶಗಳಿಗೆ ದುಡಿಯಲು ಬರುವ ಕೂಲಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಹಾಗೂ ನಿರ್ಗತಿಕರು ಯಾರೂ ಕೂಡಾ ಹಸಿವಿನಿಂದ ಕಂಗಾಲಾಗಬಾರದೆಂಬ ಉದ್ದೇಶದಿಂದ 2017ರಲ್ಲಿ ಜಾರಿಗೆ ತಂದ...

ಬೆಳಗಾವಿ | ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಬೈಕ್‌ ಸವಾರ ಸ್ಥಳದಲ್ಲೇ ಸಾವು

ಚಾಲಕನ ನಿರ್ಲಕ್ಷ್ಯದಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿನರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಲಹಡಲಗಿಯಲ್ಲಿ ನಡೆದಿದೆ. ರಾಮತೀರ್ಥ ಹೋಗುತ್ತಿದ್ದ ಬೈಕ್‌ ಸವಾರಿನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ರಾಮಾತೀರ್ಥ ಗ್ರಾಮದ ಬೈಕ್ ಚಲಾಯಿಸುತ್ತಿದ್ದ...

ಬೆಳಗಾವಿ | ಆಸ್ತಿ ವಿಚಾರವಾಗಿ ತಂಗಿ ಮತ್ತು ಅಣ್ಣಂದಿರ ಮಧ್ಯೆ ಗಲಾಟೆ: ನಾಲ್ವರಿಗೆ ಗಂಭೀರ ಗಾಯ

ಆಸ್ತಿ ವಿಚಾರವಾಗಿ ಒಂದೇ ಕುಟುಂಬ ಸಹೋದರಿ ಹಾಗೂ ಸಹೋದರರು ಹೊಡೆದಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸಹೋದರಿ ಲಕ್ಷ್ಮೀ ಭಜಂತ್ರಿ ಹಾಗೂ ತಂಗಿಯ ಮಕ್ಕಳು ಸೇರಿ ಅಣ್ಣಂದಿರು 3 ಎಕರೆ...

ಬೆಳಗಾವಿ | ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ತಂದೆಯ ಕೊಲೆ; ಆರೋಪಿ ಬಂಧನ

ಮದ್ಯ ಸೇವನೆಗೆ ಹಣ ನೀಡದ ಕಾರಣಕ್ಕೆ ತಂದೆಯ ಮೇಲೆ ಮಗ ಮಾರಣಾಂತಿಕ ಹಲ್ಲೆ ಮಾಡಿದ್ದು, ಹಲ್ಲೆಗೊಳಗಾಗಿದ್ದ ತಂದೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ನಡೆದಿದೆ. ಮದಬಾವಿ...

ಬೆಳಗಾವಿ | ಮಕ್ಕಳ ಅಪಹರಣ ಪ್ರಕರಣ; ಕಾಲಿಗೆ ಗುಂಡು ಹಾರಿಸಿ ಆರೋಪಿಗಳ ಬಂಧನ, ಮಕ್ಕಳ ರಕ್ಷಣೆ

ಬೆಳಗಾವಿ ಜಿಲ್ಲೆಯ ಅಥಣಿಯ ಹುಲಗಬಾಳಿ ರಸ್ತೆಯ ಸ್ವಾಮಿ ಬಡಾವಣೆಯ ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ...

ಬೆಳಗಾವಿ | ನೀರು ಕೇಳುವ ನೆಪದಲ್ಲಿ ಇಬ್ಬರು ಮಕ್ಕಳ ಅಪಹರಣ

ಹಗಲು ಹೊತ್ತಿನಲ್ಲಿಯೇ ನೀರು ಕೇಳುವ ನೆಪ ಮಾಡಿಕೊಂಡು ಮನೆಗೆ ಬಂದ ಕಳ್ಳರು ಇಬ್ಬರು ಮಕ್ಕಳನ್ನು ಅಪಹರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಜರುಗಿದೆ. ಅಥಣಿ ಪಟ್ಟಣದ ಸ್ವಾಮಿ ಪ್ಲಾಟ್ ನ ಮನೆಯೊಂದರಲ್ಲಿ ಅಜ್ಜಿ ಒಬ್ಬಳೇ...

ಬೆಳಗಾವಿ | ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಹಿರೇಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕೊಕಟನೂರ ಗ್ರಾಮದ ಪರುಶುರಾಮ ಜಟ್ಟೆಪ್ಪ ಭಜಂತ್ರಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಟೈಲರಿಂಗ್ ಕೆಲಸದ ನಿಮಿತ್ತ...

ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ: ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದ ಶಾಸಕ ರಾಜು ಕಾಗೆ

"ಸರ್ಕಾರ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ" ಎಂದು ಹೇಳಿದ್ದೇನೆ ಎಂದು ಕಾಂಗ್ರೆಸ್‌ ಪಕ್ಷದ ಶಾಸಕ ರಾಜು ಕಾಗೆ, ತಮ್ಮದೇ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದಾರೆ. ಅಥಣಿ ತಾಲೂಕಿನ ತಾವಂಶಿ ಗ್ರಾಮದ...

ಬೆಳಗಾವಿ | ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿ ಯತ್ನ; ಸೆರೆಹಿಡಿದು ಥಳಿಸಿದ ಗ್ರಾಮಸ್ಥರು

ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದಾಗ ಆತನ್ನು ಗ್ರಾಮಸ್ಥರು ಸೆರೆಹಿಡಿದು ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಲಾರಿ ಚಾಲಕ...

ಬೆಳಗಾವಿ | ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

ದೇವಸ್ಥಾನಕ್ಕೆಂದು ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ನಡೆದಿದೆ. ಅಥಣಿ ಪಟ್ಟಣದ ನಿವಾಸಿ ಗುರುರಾಜ್ ಈರಪ್ಪ ಯಾದವಾಡ (72) ಮೃತರು. ಗುರುರಾಜ್ ಎಂದಿನಂತೆ ಸೈಕಲ್‌ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X