ಬೈಲಹೊಂಗಲ

ಬೆಳಗಾವಿ | ಕಾರು-ಬೈಕ್ ಮಧ್ಯೆ ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ ಜಗದೀಶ್ ಶೆಟ್ಟರ್

ಬೈಕ್‌ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದ ವೇಳೆ ತೀವ್ರ ಗಾಯಗೊಂಡು ರಸ್ತೆ ಮಧ್ಯೆ ನರಳಾಡುತ್ತಿದ್ದ ಬೈಕ್‌ ಸವಾರನನ್ನು ಸಂಸದ ಜಗದೀಶ್ ಶೆಟ್ಟರ್ ಅವರು ತಮ್ಮ ಎಸ್ಕಾರ್ಟ್ ವಾಹನ ಮೂಲಕ ಆಸ್ಪತ್ರೆಗೆ ಸಾಗಿಸಿ‌...

ಬೆಳಗಾವಿ | ಆಶ್ರಯ ಯೋಜನೆಗಾಗಿ ರಾಜ್ಯಪಾಲರ ಹೆಸರಿನಲ್ಲಿದ್ದ ಭೂಮಿ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಆಶ್ರಯ ಯೋಜನೆಗಾಗಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ರಾಜ್ಯಪಾಲರ ಹೆಸರಿನಲ್ಲಿ ಖರೀದಿಸಿದ್ದ ಭೂಮಿಯಲ್ಲಿ 5 ಎಕರೆ, 3 ಗುಂಟೆ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ'...

ಬೆಳಗಾವಿ | ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ ಅರಣ್ಯ ಇಲಾಖೆ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸಂಪಗಾಂವ ಮತ್ತು ಪಟ್ಟಿಹಾಳ ಕೆ.ಎಸ್. ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಹೊಲಗಳಲ್ಲಿ ಚಿರತೆ ಅಡ್ಡಾಡಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಹತ್ತಿರದ ಪ್ರದೇಶದಲ್ಲಿ ನರಿಯನ್ನು ಬೇಟೆಯಾಡಿ...

ಬೆಳಗಾವಿ | ಬಯೋಗ್ಯಾಸ್ ತುಂಬಿದ ಲಾರಿಗೆ ಬೆಂಕಿ

ಬಯೋಗ್ಯಾಸ್ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಸುಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಗೋಡ ಮುಖ್ಯ ರಸ್ತೆಯಲ್ಲಿ ಮುರಗೋಡ ಸಮೀಪ ನಡೆದಿದೆ. ಬೈಲ ಹೊಂಗಲ ತಾಲೂಕಿನ ಶ್ರೀ ಸೋಮೇಶ್ವರ...

ಬೆಳಗಾವಿ | ಪ್ರೀತಿಸಿದವಳೊಂದಿಗೆ ಮದುವೆಗೆ ಹಠ – ಪೋಷಕರಿಂದಲೇ ಮಗನ ಹತ್ಯೆ!

ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಹಠ ಹಿಡಿದ ಮಗನನ್ನು ತಂದೆ ಮತ್ತು ಹಿರಿಯ ಸಹೋದರ ಸೇರಿ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನ ಗುರುತು:ಮೃತಪಟ್ಟ...

ಬೆಳಗಾವಿ | ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ರಫೀಕ್ ಬಾಬುಸಾಬ ತಿಗಡಿ (38) ಸಾಲಗಾರರ ಕಾಟ ತಾಲಲಾರದೆ ಬುಲೇರೋ ಗೂಡ್ಸ್‌ ವಾಹನಕ್ಕೆ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ವ್ಯಕ್ತಿಗಳ ಬಳಿ ₹6 ಲಕ್ಷಕ್ಕೂ...

ಬೆಳಗಾವಿ | ಎರಡನೇ ಪತ್ನಿಗಾಗಿ ಮೊದಲ ಪತ್ನಿಯ ಕೊಲೆ; ಆರೋಪಿಗಳು ಪರಾರಿ

ವ್ಯಕ್ತಿಯೊಬ್ಬ ತನ್ನ ಎರಡನೇ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ. ಇಂಚಲ ಗ್ರಾಮದ ಶಮಾ ಪಠಾಣ್(25)...

ಬೆಳಗಾವಿ | ಕತ್ತು ಕೊಯ್ದು ವ್ಯಕ್ತಿಯ ಕೊಲೆ: ಪತಿಯ ಕೊಲ್ಲಲು ಪತ್ನಿಯಿಂದಲೇ ಸುಪಾರಿ

ಮನೆಯ ಮುಂದೆ ಮಲಗಿದ್ದ ವ್ಯಕ್ತಿಯೋರ್ವನ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದ್ದು, ಪತಿಯ ಕೊಲೆಗೆ ಪತ್ನಿಯೇ ಸುಪಾರಿ ಕೊಟ್ಟಿರುವುದಾಗಿ ತಿಳಿದುಬಂದಿದೆ. ಸ್ವಗೃಹದ ಮುಂಬಾಗದಲ್ಲಿ ಮಲಗಿದ್ದ...

ಬೆಳಗಾವಿ | ಮನೆಯ ಮುಂಭಾಗದಲ್ಲಿ ಮಲಗಿದ್ದ ವ್ಯಕ್ತಿಯ ಕತ್ತು ಕೊಯ್ದು ಕೊಲೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದಲ್ಲಿ ಮನೆಯ ಮುಂದೆ ಮಲಗಿದ ವ್ಯಕ್ತಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವನ್ನೂರು ಗ್ರಾಮದ ನಿಂಗಪ್ಪ ಬಸಪ್ಪ ಅರವಳ್ಳಿ...

ಬೈಲಹೊಂಗಲ | ಬಣವೆಗೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ 5 ಲಕ್ಷ ಮೌಲ್ಯದ ಸೋಯಾಬಿನ್

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಆಕಸ್ಮಿಕವಾಗಿ ಸೋಯಾಬಿನ್ ಕಾಳಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಬಣವೆ ಸುಟ್ಟು ಕಲಕಲಾದ ಘಟನೆ ನಡೆದಿದೆ. ತಾಲೂಕಿನ ದೊಡವಾಡ ಗ್ರಾಮದ ರೈತ ಸಿದ್ದಪ್ಪ ವೀರಭದ್ರಪ್ಪ ಹುದಲಿ ಅವರಿಗೆ...

ಬೆಳಗಾವಿ | ದುಷ್ಕರ್ಮಿಗಳ ತಂಡದಿಂದ ಯುವಕನ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆಯಾಗಿರುವ ಘಟನೆ ನಡೆದಿದೆ. ಬೈಲಹೊಂಗಲ ಪಟ್ಟಣದ ಆಶ್ರಯ ಕೊಲೊನಿ ಶಾಲಾ ಮೈದಾನದಲ್ಲಿ ರಾತ್ರಿ 1ರ ಸುಮಾರಿಗೆ ದುಷ್ಕರ್ಮಿಗಳ...

ಬೆಳಗಾವಿ | ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿಗೆ ವಿದ್ಯಾರ್ಥಿಗಳಿಂದ ಸ್ವಾಗತ

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಭಜನಾ ಮಂಡಳಿ ಯವರು, ಕರಡಿ ಮಜಲುದವರು ಗ್ರಾಮಕ್ಕೆ ಬಂದ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿಯನ್ನು ಸ್ವಾಗತ ಮಾಡಿಕೊಂಡರು. ಈ ಸಂದರ್ಭದಲ್ಲಿ ಹಿರಿಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X