ಬೈಲಹೊಂಗಲ

ಬೆಳಗಾವಿ | ಕಿತ್ತೂರು ಉತ್ಸವ: ಕವಿಗೋಷ್ಠಿಗೆ ಕವನ ಆಹ್ವಾನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆಯೋಜಿಸಿರುವ ಕಿತ್ತೂರು ಉತ್ಸವ ಅಂಗವಾಗಿ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ನಡೆಯಲಿದೆ. ಕವಿಗೋಷ್ಠಿಯಲ್ಲಿ ಕವಿತೆ ವಾಚನ ಮಾಡಲು ಕವಿ-ಕವಯಿತ್ರಿಗಳು ನೋಂದಾಯಿಸಿಕೊಳ್ಳಲು ಕವನ ಆಹ್ವಾನಿಸಲಾಗಿದೆ....

ತಮ್ಮ ತೊಡೆ ಚರ್ಮದಿಂದ ಪಾದರಕ್ಷೆ ತಯಾರಿಸಿದ್ದ ಶರಣೆ ಕಲ್ಯಾಣಮ್ಮನವರ ಐಕ್ಯಸ್ಥಳ ದುಸ್ಥಿತಿಯಲ್ಲಿದೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಎಂಬ ಗ್ರಾಮದಲ್ಲಿ ಮಹಾ ಮಾನವತಾವಾದಿ ಬಸವಣ್ಣವರಿಗೆ ತಮ್ಮ ತೊಡೆಯ ಚರ್ಮದಿಂದ ಪಾದರಕ್ಷೆ ತಯಾರಿಸಿದ ಹರಳಯ್ಯನವರ ಪತ್ನಿ ಕಲ್ಯಾಣಮ್ಮನವರ ಐಕ್ಯಸ್ಥಳವು ದುಸ್ಥಿತಿಗೆ ಬಂದು ತಲುಪಿದೆ. ಈ ಬಗ್ಗೆ...

ಬೆಳಗಾವಿ | ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ

ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ದುರುಳರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬೆಳಗಾವಿ...

ಬೆಳಗಾವಿ | ಅಸಮರ್ಪಕ ವಿದ್ಯುತ್ ಪೂರೈಕೆ; ಸಂಪಗಾಂವ ಕಚೇರಿಗೆ ರೈತರಿಂದ ಘೇರಾವ್

ಬೆಳಗಾವಿ ಜಿಲ್ಲೆಯ ಬೈಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ಕೆಇಬಿಯಿಂದ ಗ್ರಾಮಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಸಂಪಗಾಂವದ ಹೆಸ್ಕಾಮ್ ಕಚೇರಿಗೆ ಘೇರಾವ್ ಹಾಕಿ ರೈತ ಸಂಘಟನೆಗಳು ಪ್ರತಿಭಟನೆ ಮಾಡಿದ್ದಾರೆ....

ಬೆಳಗಾವಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ?

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಿಇಒ ಎಂ ಎನ್ ಪ್ಯಾಟಿಯಾವ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ದೃಢಪಟ್ಟಿಲ್ಲಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...

ಜನಪ್ರಿಯ