ಬೈಲಹೊಂಗಲ

ಬೆಳಗಾವಿ | ಕೈ ಚೀಲಕ್ಕಾಗಿ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ

ಉಪಾಹಾರದ ಕೈ ಚೀಲಕ್ಕಾಗಿ ಇಬ್ಬರ ನಡುವೆ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬುಡಕಟ್ಟಿ ಗ್ರಾಮದಲ್ಲಿ ನಡೆದಿದೆ. ರುದ್ರಪ್ಪ (64) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರುದ್ರಪ್ಪ ತನ್ನ...

ಬೆಳಗಾವಿ | ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ; ಸವಾರ ಸಾವು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಗೂಡ್ಸ್ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ಗೂಡ್ಸ್‌...

ಬೆಳಗಾವಿ | ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಬೈಲಹೊಂಗಲ ತಾಲೂಕು ಹಳೆ ಜಾಲಿಕೊಪ್ಪ ಗ್ರಾಮದ ಮಲಪ್ರಭಾ ನದಿ ಬಳಿ ಬೈಕ್‌ ಹಾಗೂ ಬಸ್‌ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ರಾಮಲಿಂಗ ಫಕೀರಪ್ಪ...

ಬೆಳಗಾವಿಯಲ್ಲಿ ಮತ್ತೊಂದು ಅಮಾನುಷ ಘಟನೆ; ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ – ಆರೋಪ

ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಕ್ರೌರ್ಯಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆ, ಈಗ ಅಂತದ್ದೇ ಮತ್ತೊಂದು ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಅರೆಬೆತ್ತೆಗೊಳಿಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ...

ಬೆಳಗಾವಿ | ಬೂದಿಹಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು. ವಿದ್ಯಾರ್ಥಿಗಳು ಏಕೀಕರಣದ ಇತಿಹಾಸವನ್ನು ಅರಿತಾಗ ಭಾಷಾಭಿಮಾನ ಇನ್ನಷ್ಟು ಹೆಚ್ಚುತ್ತದೆ ಎಂದು ಬೂದಿಹಾಳ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಹೇಳಿದ್ದಾರೆ. ಬೆಳಗಾವಿ...

ಬೆಳಗಾವಿ | ಬರ ಅಧ್ಯಯನ ಅಧಿಕಾರಿಗಳು ಸಮಸ್ಯೆ ಆಲಿಸುತ್ತಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ರೈತ

ಬರ ಪ್ರದೇಶಗಳ ಅಧ್ಯಯನಕ್ಕೆ ಬಂದಿದ್ದ ಕೇಂದ್ರ ಸರ್ಕಾರದ ತಂಡವು ನಮ್ಮ ಸಮಸ್ಯೆಗಳನ್ನು ಆಲಿಸಲಿಲ್ಲವೆಂದು ಆರೋಪಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಲಕುಪ್ಪಿ ಗ್ರಾಮದ ರೈತ ಅಪ್ಪಾಸಾಹೇಬ...

ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ; ಸಚಿವರು ಸೇರಿ ಹಲವರ ಹೆಸರು ಉಲ್ಲೇಖ

ಬೆಳಗಾವಿ ಜಿಲ್ಲೆಯ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ. ಈ ಹಿಂದೆಯೂ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ, ಸೆಪ್ಟೆಂಬರ್ 20ರಂದು ಮತ್ತೊಂದು ಬೆದರಿಕೆ ಪತ್ರ...

ಬೆಳಗಾವಿ | ಕಿತ್ತೂರು ಉತ್ಸವ: ಕವಿಗೋಷ್ಠಿಗೆ ಕವನ ಆಹ್ವಾನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆಯೋಜಿಸಿರುವ ಕಿತ್ತೂರು ಉತ್ಸವ ಅಂಗವಾಗಿ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ನಡೆಯಲಿದೆ. ಕವಿಗೋಷ್ಠಿಯಲ್ಲಿ ಕವಿತೆ ವಾಚನ ಮಾಡಲು ಕವಿ-ಕವಯಿತ್ರಿಗಳು ನೋಂದಾಯಿಸಿಕೊಳ್ಳಲು ಕವನ ಆಹ್ವಾನಿಸಲಾಗಿದೆ....

ತಮ್ಮ ತೊಡೆ ಚರ್ಮದಿಂದ ಪಾದರಕ್ಷೆ ತಯಾರಿಸಿದ್ದ ಶರಣೆ ಕಲ್ಯಾಣಮ್ಮನವರ ಐಕ್ಯಸ್ಥಳ ದುಸ್ಥಿತಿಯಲ್ಲಿದೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಎಂಬ ಗ್ರಾಮದಲ್ಲಿ ಮಹಾ ಮಾನವತಾವಾದಿ ಬಸವಣ್ಣವರಿಗೆ ತಮ್ಮ ತೊಡೆಯ ಚರ್ಮದಿಂದ ಪಾದರಕ್ಷೆ ತಯಾರಿಸಿದ ಹರಳಯ್ಯನವರ ಪತ್ನಿ ಕಲ್ಯಾಣಮ್ಮನವರ ಐಕ್ಯಸ್ಥಳವು ದುಸ್ಥಿತಿಗೆ ಬಂದು ತಲುಪಿದೆ. ಈ ಬಗ್ಗೆ...

ಬೆಳಗಾವಿ | ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ

ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ದುರುಳರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬೆಳಗಾವಿ...

ಬೆಳಗಾವಿ | ಅಸಮರ್ಪಕ ವಿದ್ಯುತ್ ಪೂರೈಕೆ; ಸಂಪಗಾಂವ ಕಚೇರಿಗೆ ರೈತರಿಂದ ಘೇರಾವ್

ಬೆಳಗಾವಿ ಜಿಲ್ಲೆಯ ಬೈಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ಕೆಇಬಿಯಿಂದ ಗ್ರಾಮಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಸಂಪಗಾಂವದ ಹೆಸ್ಕಾಮ್ ಕಚೇರಿಗೆ ಘೇರಾವ್ ಹಾಕಿ ರೈತ ಸಂಘಟನೆಗಳು ಪ್ರತಿಭಟನೆ ಮಾಡಿದ್ದಾರೆ....

ಬೆಳಗಾವಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ?

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಿಇಒ ಎಂ ಎನ್ ಪ್ಯಾಟಿ ಯಾವ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ದೃಢಪಟ್ಟಿಲ್ಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X