ಗ್ರಾಮೀಣ ಜೀವನವನ್ನು ಹೊತ್ತೊಯ್ಯುವ ಪ್ರಮುಖ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು. ರೈತನು ಬೆಳೆದ ಬೆಳೆ ಹೊಲದಿಂದ ಹೊಟ್ಟೆಗೆ ತಲುಪುವುದು ಅವರ ಬೆವರಿನಿಂದ. ಆದರೂ, ನಮ್ಮ ಸಮಾಜ ಹಾಗೂ ರಾಜಕೀಯದಲ್ಲಿ ಅವರ ಧ್ವನಿ ನಿರಂತರವಾಗಿ...
ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ ಹೆಚ್ಚು ಸೋಯಾಬೀನ್ ಬೆಳೆ ಬೆಳೆಯಲಾಗತ್ತದೆ. ಆದರೆ ಈ ವರ್ಷ ಬೆಳೆದ ಬೆಳೆ ಕೀಟ ಬಾಧೆ, ಕಳಪೆ ಬೀಜ ಬಿತ್ತನೆ ಮುಖ್ಯವಾಗಿ...
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...
ಬೆಳಗಾವಿಯ ಬಹು ದಿನದ ಬೇಡಿಕೆಯಾಗಿದ್ದ ವಂದೇ ಭಾರತ್ ರೈಲು ಸಂಚಾರಕ್ಕೆ ಭಾನುವಾರ ಚಾಲನೆ ದೊರತಿದ್ದು, ಬೆಳಗಾವಿ–ಬೆಂಗಳೂರು ನಡುವೆ ನೂತನವಾಗಿ ಸಂಚಾರ ಆರಂಭಿಸಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಣ್ಯರ...
ಬೆಳಗಾವಿ ನಗರದ ಸಾರ್ವಜನಿಕರ ಸೇವೆಗೆ 100 ವಿದ್ಯುತ್ ಚಾಲಿತ ಬಸ್‌ಗಳು ಸೇರಿದಂತೆ 300 ಬಸ್‌ಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದರು.
ಬೆಳಗಾವಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪ್ರಾದೇಶಿಕ ರಸ್ತೆ ಸಾರಿಗೆ...
ಮನರೇಗಾ ಯೋಜನೆಯು ಕೇವಲ ಕೆಲಸವನ್ನೇ ನೀಡುವುದಿಲ್ಲ. ಗೌರವ, ಆತ್ಮಸ್ಥೈರ್ಯ ಮತ್ತು ಬದುಕಿನ ಭರವಸೆಯನ್ನು ಬಡ ಕಾರ್ಮಿಕರ ಕೈಗೆ ಒಪ್ಪಿಸುತ್ತದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮ ಪಂಚಾಯಿತಿಯಲ್ಲಿ ಕಂಡುಬಂದಿರುವ ಕೂಲಿ...
ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ ಎಂದಿಗೂ ಪ್ರಮುಖವಾಗಿದ್ದು, ಹಳೆಯದಾಗಿ ಹಲವಾರು ಬಾರಿ ಸರ್ಕಾರ ರಚನೆ-ಉರುಳಿಗೆ ಬೆಳಗಾವಿಯ ರಾಜಕೀಯ ಕಾರಣವಾಯಿತೆಂಬ ಉದಾಹರಣೆಗಳಿವೆ. ಮುಖ್ಯಮಂತ್ರಿಯ ಹುದ್ದೆ ಕಳೆದುಕೊಂಡ ಘಟನೆಗಳೂ ಕೂಡ ಬೆಳಗಾವಿಯಿಂದ ಪ್ರೇರಿತವಾಗಿವೆ. ಸ್ಥಳೀಯ ಸಂಸ್ಥೆಗಳ...
ಭಾರತ ತೈಲಕ್ಕಾಗಿ ವಿದೇಶದ ಬಾಗಿಲು ತಟ್ಟುತ್ತಿರುವ ಈ ಹೊತ್ತಿನಲ್ಲಿ, ತೈಲ ಉತ್ಪಾದನೆಯಲ್ಲಿ ಕ್ರಾಂತಿ ತರಬಲ್ಲ ಶಕ್ತಿ "ತಾಳೆ ಕೃಷಿ" ಎಂದು ಗುರುತಿಸಲಾಗಿದೆ. ಜಾಗತಿಕ ತೈಲ ಬೀಜಗಳ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವ ತಾಳೆ(ಪಾಮ್)...
ಜಗತ್ತು ಸಹನೆ ಕಳೆದುಕೊಳ್ಳುತ್ತಿದೆ. ಬಹಳಷ್ಟು 'ಅಗ್ರೆಸಿವ್' ಆಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಕೋಪಗೊಳ್ಳುವುದು, ಸ್ಮಿಮಿತ ಕಳೆದುಕೊಳ್ಳುವುದು, ಭಾವನೆಗಳ ಹತೋಟಿ ಇಲ್ಲದಿರುವುದು ಮನಸ್ಥಿತಿಯನ್ನು ಆವೇಗಗೊಳಿಸುತ್ತಿದೆ. ಈ ಮಾನಸಿಕ ಸ್ಥಿತಿಯು ಹಲ್ಲೆ, ಕೊಲೆಯಂತಹ ಹಿಂಸಾತ್ಮಕ ಕೃತ್ಯಗಳಿಗೆ ಕಾರಣವಾಗುತ್ತಿವೆ....
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ...
ಬೆಳಗಾವಿ ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾಗಿದ್ದು ಆಡಳಿತಾತ್ಮಕ ದೃಷ್ಟಿಯಿಂದ ವಿಭಜನೆಗೊಳಿಸಿ ಮೂರು ಜಿಲ್ಲೆಯನ್ನಾಗಿಸಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಗಳನ್ನಾಗಿ ಘೋಷಿಸಬೇಕಿದೆ. ಜಿಲ್ಲಾ ವಿಭಜನೆ ಘೋಷಣೆಯನ್ನು...
ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ತಿಳಿಸಿದರು
ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು...