ಬೆಳಗಾವಿ

ಬೆಳಗಾವಿ | ಕ್ರಿಕೆಟ್‌ನಲ್ಲಿ ಗೆದ್ದವರು-ಸೋತವರ ನಡುವೆ ಹೊಡೆದಾಟ; 10 ಮಂದಿ ಬಂಧನ

ಬೆಳಗಾವಿಯಲ್ಲಿ ನಡೆದ ಕ್ರಿಕೆಟ್‌ ಪಂದ್ಯದಲ್ಲಿ ಗೆದ್ದ ತಂಡದ ಮೇಲೆ ಸೋತ ತಂಡದವರು ಹಲ್ಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಘರ್ಷಣೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಹಿಂದು-ಮುಸ್ಲಿಂ ಯುವಕರ ಮೇಲೆ 2 ಪ್ರಕರಣಗಳು...

ಬೆಳಗಾವಿಯ ರೈತ ನಾಯಕಿ, ಜಯಶ್ರೀ ಎಂಬ ಮಾಸ್ ಲೀಡರ್

ಬೆಳಗಾವಿಯ ರೈತ ನಾಯಕಿ ಜಯಶ್ರೀ ಗುರನ್ನವರ್ ನಿಧನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ವಿಧವೆಯಾಗಿದ್ದ ಜಯಶ್ರೀ, ಪತಿಯ ಸಾವಿನ ನಂತರ ಗಂಡನ ಮನೆಯಲ್ಲಿ ವಿಪರೀತ ಹಿಂಸೆ ಅನುಭವಿಸಿ, ತನಗಾದ ಶೋಷಣೆ ಮತ್ಯಾರಿಗೂ ಆಗಬಾರದೆಂದು ತನ್ನ ಚಿಕ್ಕ...

ಬೆಳಗಾವಿ | ಪೊಲೀಸರು ನಿರ್ಲಕ್ಷ್ಯ ವಹಿಸಿದ್ದೇ ಅಂಜಲಿ ಹತ್ಯೆಗೆ ಕಾರಣ; ಆರೋಪ

"ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಆರೋಪಿ ಗಿರೀಶ ಸಾವಂತಗೆ ಗಲ್ಲು ಶಿಕ್ಷೆ ವಿಧಿಸಬೇಕು" ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದವರು ಪ್ರತಿಭಟನೆ ನಡೆಸಿದರು.ನಗರದ ರಾಣಿ ಚನ್ನಮ್ಮನ...

ಪ್ರೇಮ ಪ್ರಕರಣ | ಮುಸ್ಲಿಂ ಯುವಕನನ್ನು ಸ್ಕ್ರೂಡ್ರೈವರ್‌ನಿಂದ ಮನಬಂದಂತೆ ಚುಚ್ಚಿ ಕೊಲೆ

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯೊಂದಿಗೆ ಆರಂಭವಾದ ಪ್ರೇಮ ಪ್ರಕರಣ ವಿಚಾರವಾಗಿ ನಡೆಯುತ್ತಿರುವ ಬರ್ಬರ ಕೊಲೆ ಪ್ರಕರಣಗಳು ರಾಜ್ಯದಲ್ಲಿ ಸರಣಿ ರೀತಿಯಲ್ಲಿ ಮುಂದುವರಿದಿದ್ದು ದೊಡ್ಡ ಆತಂಕವನ್ನೇ ಸೃಷ್ಟಿಸಿದೆ.ಬುಧವಾರ ಹುಬ್ಬಳ್ಳಿಯಲ್ಲಿ ಅಂಜಲಿ ಯುವತಿಯ ಕೊಲೆ ಘಟನೆ...

ಬೆಳಗಾವಿ | ಹಿಂದುತ್ವವಾದಿ ಕಾರ್ಯಕರ್ತರ ಅನೈತಿಕ ಪೊಲೀಸ್‌ ಗಿರಿ; ಲಾರಿ ಚಾಲಕನ ಮೇಲೆ ಹಲ್ಲೆ

ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಅರೋಪದ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಲಾರಿ ಚಾಲನ ಮೇಲೆ ಹಲ್ಲೆ ನಡೆಸಿ, ಅನೈತಿಕ ಪೊಲೀಸ್‌ಗಿರಿ ಮರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಲಾರಿಯನ್ನು ಬೆಳಗಾವಿಯ...

ಬೆಳಗಾವಿ | ಬ್ರೇಕ್ ಫೇಲ್ ಆಗಿ ಬಸ್‌ ಪಲ್ಟಿ; 30 ಮಂದಿಗೆ ಗಾಯ

ಬ್ರೇಕ್ ಫೇಲ್ ಆದ ಪರಿಣಾಮ ರಾಜಹಂಸ ಬಸ್‌ ಪಲ್ಟಿಯಾಗಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.ಮಂಗಳವಾರ ಸಂಜೆ, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ತಿಮ್ಮಾಪುರ ಬಳಿ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕನ ನಿವಾಸದ ಎದುರು ಕಾಂಗ್ರೆಸ್‌ ಪ್ರತಿಭಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಚಯ್ ಪಾಟೀಲ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್...

ಬೆಳಗಾವಿ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದಿಂದ ಲಕ್ಷ್ಮಣ ಜಡಗನ್ನವರ ಸ್ಪರ್ಧೆ

ಕರ್ನಾಟಕದಲ್ಲಿ 19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐ(ಕಮ್ಯುನಿಸ್ಟ್) ಸ್ಪರ್ಧೆ ಮಾಡುತ್ತಿದ್ದು, ಬೆಳಗಾವಿಯಿಂದ ಲಕ್ಷ್ಮಣ ಜಡಗನ್ನವರ ಕಣಕ್ಕಿಳಿದಿದ್ದಾರೆ ಎಂದು ಎಸ್‌ಯುಸಿಐ(ಕಮ್ಯುನಿಸ್ಟ್) ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ತಿಳಿಸಿದ್ದಾರೆ.ಬೆಳಗಾವಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, "ದುಡಿಯುವ...

ಬೆಳಗಾವಿ | ರಿಂಗ್ ರಸ್ತೆಗಾಗಿ ಜಮೀನು ಸ್ವಾಧೀನ; ರೈತರ ಪ್ರತಿಭಟನೆ

ಬೆಳಗಾವಿ ರಿಂಗ್ ರಸ್ತೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸಿ ನೇಗಿಲ ಯೋಗಿ ರೈತ ಸೇವಾ ಸಂಘದೊಂದಿಗೆ ಸೇರಿ ನೂರಾರು ಜನ ರೈತರು ಶನಿವಾರ (ಮಾ.23) ಪ್ರತಿಭಟನೆ ನಡೆಸಿದರು.ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ...

ಬೆಳಗಾವಿ | ಲೋಕಸಭಾ ಚುನಾವಣೆ: ಜಗದೀಶ್ ಶೆಟ್ಟರ್ ವಿರುದ್ಧ ಬ್ಯಾನರ್‌ ಅಳವಡಿಕೆ

ಬೆಳಗಾವಿ ಲೋಕಸಭಾ ಚುನಾವಣಾ ರಾಜಕೀಯ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದ್ದು, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ನೀಡುವರೋ, ಇಲ್ಲವೋ ಎಂಬ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಆದರೆ, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್...

ಬೆಳಗಾವಿ, ಬೀದರ್‌ನಲ್ಲಿ ನೆಲೆಸಿರುವ ಮರಾಠಿಗರಿಗಾಗಿ ₹2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ ಸರ್ಕಾರ

ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.ಈ ಹಿಂದೆ, ಮಹಾರಾಷ್ಟ್ರ...

ಬೆಳಗಾವಿ | ನೀರಿನ ಸಮಸ್ಯೆ; ಕಟ್ಟಡ ನಿರ್ಮಾಣಕ್ಕೂ ತಟ್ಟಿದ ಬಿಸಿ

ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಕೊರತೆಯಿಂದಾಗಿ ನಿರ್ಮಾಣ ಕಾರ್ಯಗಳಿಗೆ ಹೊಡೆತ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಲಾಶಯಗಳಲ್ಲಿ ನೀರಿನ ಮಟ್ಟವು ವೇಗವಾಗಿ ಕ್ಷೀಣಿಸುತ್ತಿರುವುದರಿಂದ ನೀರನ್ನು ನ್ಯಾಯಯುತವಾಗಿ ಬಳಸುವಂತೆ ಸ್ಥಳೀಯ ಆಡಳಿತವು ಸಾರ್ವಜನಿಕರನ್ನು...

ಜನಪ್ರಿಯ