ಬೆಳಗಾವಿ

ಬೆಳಗಾವಿ | ‘ಇಎಂಐ’ ಕಟ್ಟಿಲ್ಲವೆಂದು ರೈತನ ಮನೆ ‘ಸೀಜ್’ ಮಾಡಿದ ಬ್ಯಾಂಕ್‌; ಬೀದಿ ಪಾಲಾದ ಕುಟುಂಬ!

ಸಾಲ ಮರುಪಾವತಿ ಮಾಡಿಲ್ಲವೆಂದು ರೈತರೊಬ್ಬರ ಮನೆಯನ್ನು ‘ಈಕ್ವಿಟಾಸ್ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌'ನ ಅಧಿಕಾರಿಗಳು ಸೀಜ್‌ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮನೆಯನ್ನು ‘ಮುಟ್ಟುಗೋಲು’ ಹಾಕಿಕೊಂಡಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಬೆಳಗಾವಿ...

ಬೆಳಗಾವಿ | ಕನ್ನಡ ಭವನದಲ್ಲಿ ಮಾತಂಗಿ ದೀವಟಿಗೆ ಚಿತ್ರ ಪ್ರದರ್ಶನ

ಡಿ ಎಸ್ ಚೌಗಲೆಯವರು ನಾಟಕ, ಸಾಹಿತ್ಯ, ಕಲೆ ಮತ್ತು ಅನುವಾದ ಕ್ಷೇತ್ರದಲ್ಲಿ ಹೆಸರು ಮಾಡಿದವರು. ಈಗ ʼಮಾತಂಗಿ ದೀವಟಿಗೆʼ ಚಿತ್ರದ ಮೂಲಕ ಅಭಿನಯದ ಪ್ರತಿಭೆಯನ್ನೂ ತೋರಿದ್ದಾರೆ ಎಂದು ಸಾಹಿತಿ ಡಾ. ಸರಜೂ ಕಾಟ್ಕರ್...

ಬೆಳಗಾವಿ | ಸಹೋದರರ ನಡುವೆ ಮಾರಾಮಾರಿ; ತಮ್ಮ ಸಾವು, ಅಣ್ಣ ಗಂಭೀರ

ಇಬ್ಬರು ಸಹೋದರರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು, ಓರ್ವ ಮೃತಪಟ್ಟಿದ್ದರೆ, ಮತ್ತೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ನಡೆದಿದೆ. ಸುಶಾಂತ ಸುಭಾಷ್ ಪಾಟೀಲ(20) ಮೃತ ಯುವಕನಾಗಿದ್ದು, ಇವರ ಅಣ್ಣ ಓಂಕಾರ...

ಬೆಳಗಾವಿ | ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ‌ ದಾಳಿ: ಆಸ್ಪತ್ರಗೆ ದಾಖಲು

ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಘಟನೆ ಜ.10 ರಂದು ಬೆಳಗಾವಿ ಗಣೇಶಪುರದ ಹಿಂದೂ ನಗರದ ರಸ್ತೆಯಲ್ಲಿ ನಡೆದಿದೆ. ದಾಳಿಗೊಳಗಾದ ಶಾಹೂ...

ಬೆಳಗಾವಿ | ನಾಡದ್ರೋಹಿ ಆರೋಪದ ಮೇಲೆ ಅಭಯ ಪಾಟೀಲ್ ವಿರುದ್ದ ಕ್ರಮಕ್ಕೆ ಒತ್ತಾಯ

ಬೆಳಗಾವಿ ನಗರದಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಥೆ 'ಜೈ ಮಹಾರಾಷ್ಟ್ರ' ಎಂದು ಘೋಷಣೆ ಕೂಗಿದಾಗ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು...

ಬೆಳಗಾವಿ | ಜನನಿಬಿಡ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷ

ಬೆಳಗಾವಿಯ ಜನನಿಬಿಡ ಪ್ರದೇಶಗಳಲ್ಲಿ ಕಾಡುಪ್ರಾಣಿಗಳು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನಗರದ ಜಾಂಬೋಟಿಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಈ ದೃಶ್ಯ ಸೆರೆಹಿಡಿದಿದ್ದಾರೆ. ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ |...

ಬೆಳಗಾವಿ | ಬದುಕಿರುವುದಾಗಿ ಸಾಬೀತು ಮಾಡಲು ಕಚೇರಿಗೆ ಅಲೆದಾಡುತ್ತಿರುವ ವೃದ್ಧ; ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ಭರವಸೆ

ತಹಶೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದು, ತಾನು ಬದುಕಿದ್ದೇನೆಂದು ಸಾಬೀತುಪಡಿಸಲು ಹಲವು ತಿಂಗಳುಗಳಿಂದ ಕಚೇರಿಗೆ ಅಲೆಯುತ್ತಿದ್ದಾರೆ. ಬೆಳಗಾವಿ ತಾಲೂಕಿನ ಸಾವಗಾಂವ್ ಗ್ರಾಮದ ಗಣಪತಿ...

ಬೆಳಗಾವಿ | ಸಾಲ ಕಟ್ಟದ್ದಕ್ಕೆ ಹಸುಗೂಸು-ಬಾಣಂತಿಯನ್ನು ಮನೆಯಿಂದ ಹೊರ ಹಾಕಿದ ಫೈನಾನ್ಸ್ ಕಂಪೆನಿ

''ನಮ್ಮ ಮಗಳು ಬಾಣಂತನಕ್ಕೆ ಮನೆಗೆ ಬಂದಿದ್ಲು, ಆಕೆಯ ಆರೈಕೆ ಹಾಗೂ ಆಸ್ಪತ್ರೆಗೆ ತೋರಿಸುವ ಸಲುವಾಗಿ 3 ತಿಂಗಳ ಕಂತು ಬಾಕಿಯಿತ್ತು. ಆಕೆಗೆ ಹೆರಿಗೆಯಾಗಿ, 45 ದಿನಗಳ ಆಕೆಯ ಹಸುಗೂಸು ಇದೆ. ಮಗು-ಬಾಣಂತಿ ಬೆಚ್ಚಗಿರಬೇಕಾಗಿದೆ....

ಬೆಳಗಾವಿ | ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ: ಶಾಸಕ ರಾಜು ಕಾಗೆ

ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್ ದರ ಏರಿಕೆಯ ವಿಚಾರ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ, "ಬಸ್ ಟಿಕೆಟ್...

‌ಬೆಳಗಾವಿ | ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್‌ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕ

ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕವಾಡಿದ ವಿಚಿತ್ರ ಘಟನೆ ಬೆಳಗಾವಿಯ ಉದ್ಯಮಬಾಗ ಠಾಣೆಯಲ್ಲಿ ನಡೆದಿದೆ. ಆತ್ಮಹತ್ಯೆ ನಾಟಕವಾಡಿದ ಪೊಲೀಸ್‌ ಕಾನ್‌ಸ್ಟೆಬಲ್‌ ಮುದಕಪ್ಪ ಉದಗಟ್ಟಿ. ಮುದಕಪ್ಪಅವರ ಅವಾಂತರದಿಂದಾಗಿ ಠಾಣೆಯ ಪಿಐ ಡಿ ಕೆ ಪಾಟೀಲ್...

‌ಬೆಳಗಾವಿ | ಎ1 ಆರೋಪಿಯನ್ನು ಅದೇ ಕಚೇರಿಯ ಹುದ್ದೆಯಲ್ಲಿ ಮುಂದುವರೆಸಬಾರದು: ಜಗದೀಶ ಶೆಟ್ಟರ್

ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಅದೇ ಕಚೇರಿಯ ಅದೇ ಹುದ್ದೆಯಲ್ಲಿ ಮುಂದುವರೆಸಬಾರದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ "ಎಸ್‌ಡಿಎ ರುದ್ರಣ್ಣ...

‌ಬೆಳಗಾವಿ | ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು: ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕೆ ಅಥವಾ ಹೊಸಬರಿಗೆ ಅವಕಾಶ ನೀಡಬೇಕೆ ಎಂಬುದು ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X