ಮಾಧ್ಯಮದ ಕಾರ್ಪೊರೇಟ್ ಮಾಲೀಕತ್ವ ಕೇವಲ ಭಾರತೀಯ ವಿದ್ಯಮಾನವಲ್ಲ. ಇದು ಪ್ರಪಂಚದಾದ್ಯಂತ ನಡೆಯುತ್ತಿದ್ದು, ಅವರ ವಿಶ್ವಾಸಾರ್ಹತೆ ಅನುಮಾನಾಸ್ಪದವಾಗಿರುವುದರಿಂದ ಅವರನ್ನು ಬೆಂಬಲಿಸುವ ಬಗ್ಗೆ ನಾವು ಸದಾ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಆಸಿಫ್ ಸೇಠ್ ಕೆಲವು...
ಪ್ರಸ್ತುತ ಭಾರತದ ಅಘೋಷಿತ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ, ಎಲ್ಲಿ ನೋಡಿದರಲ್ಲಿ ಹಿಂಸಾತ್ಮಕ ದೃಶ್ಯಾವಳಿಗಳನ್ನು ನೋಡುತ್ತಾ ಯುವಜನತೆಯನ್ನು ಒಕ್ಕಲೆಬ್ಬಿಸುತ್ತಿರುವ ಪ್ರಸ್ತುತ ಭಾರತದ ಹಲವು ದುಷ್ಟಶಕ್ತಿಗಳನ್ನು ನಿರ್ನಾಮಮಾಡಿ, ಅಹಿಂಸಾತ್ಮಕ ಸದ್ಭಾವನೆಗಳನ್ನು ಮೂಡಿಸಿಕೊಳ್ಳುವಲ್ಲಿ "ಗಾಂಧಿ ಭಾರತ"ದ ಕಾರ್ಯಕ್ರಮದ ಅತ್ಯಗತ್ಯವಾಗಿತ್ತು.
1924...
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಈಗ ಶತಮಾನೋತ್ಸವದ ಸಂಭ್ರಮ. ಜೊತೆಗೆ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಇದಾಗಿದ್ದರಿಂದ ರಾಜ್ಯಕ್ಕೆ ಹೆಮ್ಮೆಯ ಸಂಗತಿಯೂ ಹೌದು. ಕುಂದಾನಗರಿಯಲ್ಲಿ...
ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ 1924ರಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಮಹಾ ಅಧಿವೇಶನಕ್ಕೆ ನೂರು ವರ್ಷಗಳಾಗಿವೆ. ಆ ಅಧಿವೇಶನದ ಶತಮಾನೋತ್ಸವವನ್ನು ರಾಜ್ಯ ಸರ್ಕಾರ ವಿಜೃಂಬಣೆಯಿಂದ ನಡೆಸಲು ಸಿದ್ದತೆ ನಡೆಸುತ್ತಿದೆ. ಡಿಸೆಂಬರ್ 26...
ಬೆಳಗಾವಿಯಲ್ಲಿ ಡಿಸೆಂಬರ್ 26, 27ರಂದು ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಐತಿಹಾಸಿಕ ಕಾರ್ಯಕ್ರಮಕ್ಕೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ...
ಸಂಸತ್ ಸದನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ...
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಹತ್ತಿಸಿ ಒಡಹುಟ್ಟಿದ ತಮ್ಮನನ್ನೇ ಅಣ್ಣನೋರ್ವ ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಯರಗಟ್ಟಿ ಪಟ್ಟಣದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಕಿರುಕುಳಕ್ಕೆ ಬೇಸತ್ತು...
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಭಾನುವಾರ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ಆಸ್ಪತ್ರೆ ಎದುರು ಬಾಣಂತಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಗೌಡವಾಡ...
ದಾವಣಗೆರೆ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿಯೊಂದಿಗಿನ ಹೊಂದಾಣಿಕೆ ರಾಜಕಾರಣದ ಬಗ್ಗೆ ಬೆಳಗಾವಿಯಲ್ಲಿ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಆಕ್ರೋಶ ಹೊರ ಹಾಕಿದ್ದು, "ದಾವಣಗೆರೆಯ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆಯ ನಂತರ ಮತ್ತು ಹಿಂದಿನಿಂದಲೂ...
ಸಿ ಟಿ ರವಿ ಅವಾಚ್ಯ ಶಬ್ಧ ಬಳಕೆಯಂತಹ ಘಟನೆಗಳು ದೇಶದಲ್ಲಿ ಹೊಸದಲ್ಲ. ಮತ್ತು ಈ ಘಟನೆ ನಡೆದು ಹೋಗಿದೆ. ಈ ಹಿಂದೆ ಸಂಸತ್ತು ಮತ್ತು ವಿಧಾನಸಭೆಯಲ್ಲೂ ನಡೆದಿವೆ. ಆದ್ಧರಿಂದ ಅದನ್ನು ಮತ್ತೆ ಮುಂದುವರೆಸುವುದು...
ಒಂಬತ್ತು ತಿಂಗಳ ಗರ್ಭಿಣಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.
ಚಿಕ್ಕೂಡ ನಿವಾಸಿ ಸುವರ್ಣಾ ಮಾಂತಯ್ಯ ಮಠಪತಿ(36) ಕೊಲೆಯಾದ ಗರ್ಭಿಣಿ. ಇವರು ಶುಕ್ರವಾರ ಬೆಳಿಗ್ಗೆ...
ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತಾಗಿ ಕೆಟ್ಟ ಪದ ಬಳಸಿರುವ ಸಿ ಟಿ ರವಿ ಸದಸ್ಯತ್ವ ವಜಾಗೊಳಿಸುವಂತೆ ಲಿಂಗಾಯತ ಪಂಚಮಸಾಲಿ ಮುಖಂಡರ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಲಿಂಗಾಯತ...