ಬೆಳಗಾವಿ

ಬೆಳಗಾವಿ | ಫೈನಾನ್ಸ್ ಕಂಪನಿಯಿಂದ ಮನೆ ಜಪ್ತಿಯಾಗಿದ್ದ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವು

ಬೆಳಗಾವಿ ಜಿಲ್ಲೆಯ ವಾಗ್ವಾಡೆ ಗ್ರಾಮದಲ್ಲಿ 8 ತಿಂಗಳ ಹಿಂದೆ ಜಪ್ತಿ ಮಾಡಿದ್ದ ಮನೆಯನ್ನು ಬಿಡಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುಟುಂಬವೊಂದಕ್ಕೆ ನೆರವಾಗಿದ್ದಾರೆ. ಬೆಳಗಾವಿ ತಾಲೂಕಿನ ವಾಗ್ವಾಡೆ ಗ್ರಾಮದ ಸುರೇಶ ಕಾಂಬಳೆ ಎಂಬುವವರು ಫೈನಾನ್ಸ್ ವೊಂದರಲ್ಲಿ...

ಬೆಳಗಾವಿ | ಪತ್ನಿಯಿಂದ ಪತಿಯ ಕೊಲೆ

ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿ ಪತಿಯನ್ನು ಪತ್ನಿ ಕೊಲೆ ಮಾಡಿದ ಘಟನೆ ನಡೆದಿದೆ. ಚಿಕ್ಕೋಡಿ ತಾಲ್ಲೂಕಿನ ಕಲ್ಲೂರಿನ ಅಮಿತ ನಿಚ್ಚಪ್ಪ ರಾಯಬಾಗ (34) ಕೊಲೆಯಾದವರು. ಅವರ ಪತ್ನಿ ಆಶಾ(29) ಕೊಲೆ ಆರೋಪಿ. ಈ ದಂಪತಿಗೆ...

ಬೆಳಗಾವಿ | ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ದುರ್ಮರಣ

ಕರ್ನಾಟಕದಿಂದ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ವಾಹನವು ಅಪಘಾತಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಬಳಿ ನಡೆದಿದೆ. ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ 19 ಮಂದಿ...

ಬೆಳಗಾವಿ | ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಸಾವು

ಬೆಳಗಾವಿ ನಗರದ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿ ರಸ್ತೆಯಲ್ಲಿ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ ಸುಳೇಭಾವಿ ಗ್ರಾಮದ ಮಂಜುನಾಥ ವಿಠ್ಠಲ ಹೊಸಕೋಟಿ ಸ್ಥಳದಲ್ಲಿಯೇ...

ಬೆಳಗಾವಿ | ಜೂಜಾಡುತ್ತಿದ್ದ 9 ಆರೋಪಿಗಳ ಬಂಧನ

‌ಬೆಳಗಾವಿ ನಗರದ ಯಳ್ಳೂರ ರಸ್ತೆಯ ಕೆಎಲ್‌ಇಯ ಸೆಂಟೇನರಿ ಚಾರಿಟಬಲ್ ಆಸ್ಪತ್ರೆ ಬಳಿಯ ಕೃಷಿ ಭೂಮಿಯಲ್ಲಿ ಮಂಗಳವಾರ ರಾತ್ರಿ ಜೂಜಾಡುತ್ತಿದ್ದ 9 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಗಳಿಂದ ರೂ.53,531 ನಗದು ವಶಕ್ಕೆ ಪಡೆಯಲಾಗಿದೆ. ಈ...

ಬೆಳಗಾವಿ | ಕಲ್ಲಿನಿಂದ ಜಜ್ಜಿ ಪತ್ನಿಯ ಹತ್ಯೆಗೈದ ಪತಿ

ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್‌ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೀರಾಬಾಯಿ (25) ಕೊಲೆಯಾದ ದುರ್ದೈವಿ. ಬಾಲಾಜಿ ಕಬಲಿ (35)...

ಬೆಳಗಾವಿ | ಲಾರಿ-ಕಾರು ನಡುವೆ ಅಪಘಾತ; ಪತಿ ಎದುರೇ ಪತ್ನಿ ಸಾವು

ಲಾರಿ-ಕಾರು ನಡುವೆ ಅಪಘಾತ ಸಂಭವಿಸಿದ್ದು, ಪತಿ ಎದುರೇ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಡಾ.ಆಶಾ ಕೋಳಿ(32) ಮೃತಪಟ್ಟ ದುರ್ದೈವಿ. ಮೂಡಲಗಿ ತಾಲೂಕಿನ ಸಂಗನಕೇರಿಯ ನಿವಾಸಿಯಾಗಿರುವ...

ಬೆಳಗಾವಿ | ಬಿಮ್ಸ್ ಆಸ್ಪತ್ರೆಯಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದು ಬಾಣಂತಿಯರ ಸಾವಿನ ಸರಣಿ ಮುಂದುವರೆದಿದ್ದು ಇಲ್ಲಿಯವರೆಗೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31)...

ಬೆಳಗಾವಿ | ಕುಂಭಮೇಳ ಕಾಲ್ತುಳಿತ ಶವಗಳನ್ನು ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ

ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ನಾಲ್ವರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಇಬ್ಬರು ನೋಡಲ್ ಅಧಿಕಾರಿಗಳನ್ನು ಘಟನೆ ನಡೆದ...

ಬೆಳಗಾವಿ | ಬಹುದಿನಗಳ ರೈಲ್ವೆ ಮಾರ್ಗದ ಬೇಡಿಕೆಯನ್ನು ಈಡೇರಿಸುವುದೇ ಕೇಂದ್ರ ಬಜೆಟ್?

ಲೋಕಾಪೂರ-ರಾಮದುರ್ಗ-ಸವದತ್ತಿ-ಧಾರವಾಡ ರೈಲ್ವೆ ಮಾರ್ಗ ಕೇವಲ ಬೆಳಗಾವಿ ಜಿಲ್ಲೆಯ ಜನರಿಗಷ್ಟೇ ಅಲ್ಲದೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ರಾಜ್ಯ ಮತ್ತು ಅಂತಾರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುವ ಭಕ್ತರ ಬಹುದಿನಗಳ ಬೇಡಿಕೆಯಾಗಿದೆ. ಈ ಮೊದಲು ರೈಲ್ವೆ ಕ್ಷೇತ್ರಕ್ಕೆ...

ಬೆಳಗಾವಿ | ಇಬ್ಬರ ಅಧಿಕಾರಿಗಳ ಮನೆಗಳ ಮೇಲೆ ಲೊಕಾಯುಕ್ತ ದಾಳಿ

ಬೆಳಗಾವಿ ಉತ್ತರ ಸಬ್ ರಿಜಿಸ್ಟ‌ರ್ ಸಚಿನ್ ಮಂಡೇದ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮೇಲೆ ಮನೆಗಳ ಮೇಲೆ, ಲೋಕಾಯುಕ್ತರು ಶುಕ್ರವಾರ ದಾಳಿ ಮಾಡಿದ್ದಾರೆ. ಇಬ್ಬರು ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಮಾಡಿದ...

ಬೆಳಗಾವಿ | ಕುಂಭಮೇಳದಿಂದ ಹಿಂದಿರುಗುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಗುರುವಾರ ನಿಧನರಾಗಿರುವ ಘಟನೆ ನಡೆದಿದೆ. ಬೆಳಗಾವಿಯ ದೇಶಪಾಂಡೆ ಗಲ್ಲಿಯ ರವಿ ಜಾತರ್(62) ಮೃತ ದುರ್ದೈವಿ. ಇವರು ಪ್ರಯಾಗ್‌ರಾಜ್‌ನಿಂದ ತಮ್ಮ ಸಂಬಂಧಿಕರು...

ಈ ಹೊತ್ತಿನ ಪ್ರಮುಖ ಸುದ್ದಿ