ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಉಪಟಳ ತಪ್ಪಿಸಬೇಕು, ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಹಿಳೆಯರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಬೆಳಗಾವಿ ತಾಲ್ಲೂಕಿನ...
ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸರೋಜಾ ಕಿರಬಿ(52) ಆತ್ಮಹತ್ಯೆ...
ಶಾಲೆಗೆ ರಜೆಯಿದ್ದ ಕಾರಣ ಕೆರೆಗೆ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗಣೇಶ ಹೀರಾಮಣಿ ಸುತಾರ್(15) ಮೃತ ಬಾಲಕ. ಮಂಗಳವಾರ...
ಸುಮಾರು ನಾಲ್ಕು ಲಕ್ಷಕ್ಕೆ 7 ವರ್ಷದ ಬಾಲಕನನ್ನು ಮಾರಾಟ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದಾಶಿವ ಶಿವಬಸಪ್ಪ...
ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್...
ನಾಳೆ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಕರ್ನಾಟಕ ಸರ್ಕಾರದಿಂದ ಜ.21ರ ಬೆಳಗ್ಗೆ 10.30ಕ್ಕೆ 'ರಾಷ್ಟ್ರಪಿತ...
ಸಾಲ ಮರುಪಾವತಿ ಮಾಡದ ಕಾರಣ ಸಾಲ ಕೊಟ್ಟ ಕುಟುಂಬದ ವ್ಯಕ್ತಿ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆ ಮಾಡಿಸಿದ ಅಮಾನವೀಯ ಘಟನೆ ಬೆಳಗಾವಿ ನಗರದ ಅನಗೋಳದ ಸಾಯಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...
ಬೆಳಗಾವಿ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮೂವರೂ ನಾಯಕರು ಚರ್ಚೆ ನಡೆಸಿದ...
ಗಾಂಧಿ ಭಾರತ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವುದು ಖಾತ್ರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಗಾಂಧಿ ಭಾರತ...
ಎದುರಿಗೆ ಬರುತ್ತಿದ್ದ ವಾಹನ ಅಪಘಾತ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಪೈಪ್‌ಗೆ ಕಾರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...
ವ್ಯಕ್ತಿಯೊಬ್ಬ ತನ್ನ ಎರಡನೇ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ.
ಇಂಚಲ ಗ್ರಾಮದ ಶಮಾ ಪಠಾಣ್(25)...
ಕಾಲುವೆಗೆ ಈಜಲು ಹೋಗಿ ಕಾಲುವೆಯ ನೀರಿನ ರಭಸಕ್ಕೆ ಸಿಲುಕಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹನುಮಸಾಗರದಲ್ಲಿ ನಡೆದಿದೆ. ಹನಮಸಾಗರ ಗ್ರಾಮದ ನಿವಾಸಿ ಶೃದ್ಧಾನಂದ ಮೈಲಾರಿ (19) ಮೃತ ಯುವಕ.
ಶ್ರದ್ಧಾನಂದ...