ಬೆಳಗಾವಿ

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಭಸ್ಮ

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹಳೆ ನ್ಯಾಯಾಲಯದ ಆವರಣದಲ್ಲಿರುವ ಬಾಂಡ್ ರೈಟರ್ ಅಂಗಡಿಗೆ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣದ ಸಾಮಗ್ರಿ ದಾಖಲೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಖಾನಾಪೂರ ತಾಲೂಕು ಪಂಚಾಯಿತಿ ಒಡೆತನದ ಕಾಂಪ್ಲೆಕ್ಸ್...

ಬೆಳಗಾವಿ | ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ವಂಚನೆ: ರಾಜಸ್ಥಾನ ಮೂಲದ ವ್ಯಕ್ತಿಯ ಬಂಧನ

ಬೆಳಗಾವಿ ಜಿಲ್ಲಾ ಪೋಲಿಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ವ್ಯಕ್ತಿ ಉತ್ತರ ಪ್ರದೇಶದ ವ್ಯಕ್ತಿಯೋರ್ವನ ಹೆಸರಿನಲ್ಲಿರುವ ಸಿಮ್ ಕಾರ್ಡ್‌ ಬಳಸಿ ಸಾಮಾಜಿಕ...

ಬೆಳಗಾವಿ | ತಹಶಿಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌.ಡಿ.ಎ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ದೊರಕಿದೆ. ನವೆಂಬರ್ 5ರಂದು ತಹಶೀಲ್ದಾರ್ ಕೋಠಡಿಯಲ್ಲೇ ರುದ್ರಣ್ಣ ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಮೂವರು ಹೊಣೆ...

ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲಿನ ಸುದೀರ್ಘ ವರ್ಷಗಳ ಹಿಡಿತ ಕಳೆದುಕೊಂಡ ಕತ್ತಿ ಕುಟುಂಬ

ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲೆ 1986ರಿಂದ ಸುದೀರ್ಘ ಅವಧಿಯವರೆಗೆ ಬಿಗಿ ಹಿಡಿತ ಹೊಂದಿದ್ದ ಕತ್ತಿ ಕುಟುಂಬ, ರಮೇಶ್ ಕತ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕತ್ತಿ ಕುಟುಂಬವು ತಮ್ಮ ಹಿಡಿತವನ್ನು ಕಳೆದುಕೊಂಡಿದೆ. ರಮೇಶ್...

ಬೆಳಗಾವಿ | ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ, ಪರಿಹಾರ ವಿತರಣೆ

ಬೆಳಗಾವಿ ಜಿಲ್ಲೆಯ ಕರಡಿಗುದ್ದಿ ಗ್ರಾಮದ ಶ್ರೀ ಯಲ್ಲಪ್ಪ ದ್ಯಾ ಬೋರಣ್ಣವರ ಎಂಬ ವ್ಯಕ್ತಿ ಕಳೆದ ತಿಂಗಳು ತನ್ನ ಹೆಂಡತಿಯ ಮನೆಗೆ ತೆರಳುವ ಸಮಯದಲ್ಲಿ ನೇಸರಗಿಯ, ಕೊಳದೂರು ಗ್ರಾಮದ ಬಳಿ ಹಳ್ಳದ ನೀರಿನಲ್ಲಿ ಕೊಚ್ಚಿಕೊಂಡು...

ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ರೆಕ್ಕೆ ಪುಕ್ಕ ಕಟ್ಟುವುದು ಬೇಡ ಎಂದ ಶಾಸಕ ಲಕ್ಷ್ಮಣ ಸವದಿ

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಅಪ್ಪಾಸಾಹೇಬ್ ಇವರನ್ನು ಆಯ್ಕೆ ಮಾಡಲಾಗಿದ್ದು, ಈ ಕುರಿತು ರೆಕ್ಕೆ ಪುಕ್ಕ ಕಟ್ಟುವುದು ಬೇಡ ಎಂದು ಶಾಸಕ ಲಕ್ಷ್ಮಣ ಸವದಿ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಬೆಳಗಾವಿ ನಗರದಲ್ಲಿ ಶಾಸಕ...

ಬೆಳಗಾವಿ-ಧಾರವಾಡ ಮಾರ್ಗದಲ್ಲಿ ಹೊಸ ರೈಲು ಮಾರ್ಗ; ಚರ್ಚೆಗೆ ಸಚಿವ ಸೋಮಣ್ಣ ಆಗಮನ

ಬೆಳಗಾವಿ–ಧಾರವಾಡ ಹೊಸ ರೈಲು ಮಾರ್ಗ ಲೈನ್ ಕುರಿತು ಚರ್ಚೆ ಹಾಗೂ ಜಲ ಜೀವನ್ ಮಿಷನ್ ಕುರಿತಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೇಲ್ವೆ ಖಾತೆ ರಾಜ್ಯ ಸಚಿವ ವಿ...

ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ್ ಕುಲಗೊಡೆ ಆಯ್ಕೆ

ರಮೇಶ ಕತ್ತಿಯವರ ರಾಜಿನಾಮೆ ನಂತರ ತೀವ್ರ ಕೂತುಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಾಯಬಾಗ ಮೂಲದ ಬೆಂಬಲಿತ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಆಯ್ಕೆ ಮಾಡಿದ್ದಾರೆ. ನಗರದ ಖಾಸಗಿ ಹೊಟೆಲ್ ನಲ್ಲಿ ನಡೆದ...

ಬೆಳಗಾವಿ | ಮದುವೆಯಾಗಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆಗೆ ಶರಣು

ಮದುವೆಯಾಗಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಗುಗ್ರೇನಟ್ಟಿ ಗ್ರಾಮದ ರಾಜು ಮಾಳಿ(31) ಆತ್ಮಹತ್ಯೆ ಮಾಡಿಕೊಂಡ ಯುವಕ. ಮದುವೆಯಾಗಿಲ್ಲವೆಂದು ಮನನೊಂದು ಮದ್ಯ ವ್ಯಸನಿಯಾಗಿ ಮರಕ್ಕೆ ನೇಣು ಹಾಕಿಕೊಂಡು...

ಬೆಳಗಾವಿ | ಹಲಸಿ ಗ್ರಾಮದಲ್ಲಿ ಬೆಳಿಗ್ಗೆ ಗುಂಡಿನ ದಾಳಿ, ಯುವಕ ಬಲಿ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಅಲ್ತಾಫ್ ಮಕಾನದಾರ(30) ಬಂದೂಕಿನ ಗುಂಡಿಗೆ ಬಲಿಯಾದ ಯುವಕ. ಮೃತದೇಹವನ್ನುಈತನ ಮನೆಗೆ ತೆಗೆದುಕೊಂಡು...

ಬೆಳಗಾವಿ-ಬೆಂಗಳೂರು ವಿಮಾನ ಸಂಚಾರ ಪುನರಾರಂಭ

ವಿಮಾನಗಳ ಕೊರತೆಯಿಂದ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ಬೆಂಗಳೂರು ಮಧ್ಯೆ ಅಕ್ಟೋಬರ್‌ 28ರಿಂದ ಬೆಳಗಿನ ಅವಧಿಯಲ್ಲಿ ಹಾರಾಟ ಸ್ಥಗಿತಗೊಳಿಸಿತ್ತು. ಇದರಿಂದ ಬೆಳಗಾವಿಯ ವಿಮಾನ ಪ್ರಯಾಣಿಕರು ಆಕ್ರೋಶಗೊಂಡಿದ್ದರು. ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಯು ಬೆಳಗಾವಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್‌...

ಬೆಳಗಾವಿ | ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ ವಿಚಾರ: ಗ್ರಾ. ಪಂಚಾಯತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸನ್ಮಾನ ಮಾಡುವ ವಿಚಾರವಾಗಿ ಗ್ರಾಮ ಪಂಚಾಯತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ತಾಲೂಕಿನ ಕಲಕಾಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X