ಬೆಳಗಾವಿಯ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ದಿನಾಂಕವನ್ನು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ ಎಸ್ ಸಂಗ್ರೇಶಿ ತಿಳಿಸಿದರು.
ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು...
ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನು ಅಳಿಯ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ನಗರದ ರೈತ ಗಲ್ಲಿಯಲ್ಲಿ ನಡೆದಿದೆ.
ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ (44)...
ದೆಹಲಿ ರೈತ ಹೋರಾಟ ವಾಪಸಾತಿ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಬೆಳಗಾವಿ ಜಿಲ್ಲಾಧಿಕಾಗೆ ಮನವಿ ಸಲ್ಲಿಸಿತು.
ರೈತ ಮುಖಂಡ ಸಿದಗೌಡ ಮೋದಗಿ ಮಾತನಾಡಿ, "ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ...
ಮದ್ಯದಂಗಡಿಯಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ.
ಲಕ್ಷ್ಮಣ ಮರನೂರ(45) ಮೃತ ದುರ್ದೈವಿ. ಮದ್ಯದಂಗಡಿಯಲ್ಲಿ ಕಂಠಪೂರ್ತಿ ಕುಡಿದು ಅಮಲೇರಿದ್ದ ವ್ಯಕ್ತಿ ಮೇಲೆ ಅಲ್ಲಾ ಪಕ್ಕದ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ವೃದ್ಧ ಅಪ್ಪಾಸಾಬ ಭೀಮಾ ನಾಯಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಖಡಕಲಾಟ ಪೊಲೀಸರು ಬಂಧಿಸಿದ್ದಾರೆ.
ವಾಳಕಿ ಗ್ರಾಮ ನಿವಾಸಿಗಳಾದ ಸಂತೋಷ ಪರಶರಾಮ ನಾಯಿಕ(30), ಹೊಳೆಪ್ಪಾ ಅಲಿಯಾಸ್ ಬಚ್ಚನ ಮಾರುತಿ...
ಸಾಲ ಮರುಪಾವತಿ ಮಾಡಿಲ್ಲವೆಂದು ರೈತರೊಬ್ಬರ ಮನೆಯನ್ನು ‘ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್'ನ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮನೆಯನ್ನು ‘ಮುಟ್ಟುಗೋಲು’ ಹಾಕಿಕೊಂಡಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಬೆಳಗಾವಿ...
ಡಿ ಎಸ್ ಚೌಗಲೆಯವರು ನಾಟಕ, ಸಾಹಿತ್ಯ, ಕಲೆ ಮತ್ತು ಅನುವಾದ ಕ್ಷೇತ್ರದಲ್ಲಿ ಹೆಸರು ಮಾಡಿದವರು. ಈಗ ʼಮಾತಂಗಿ ದೀವಟಿಗೆʼ ಚಿತ್ರದ ಮೂಲಕ ಅಭಿನಯದ ಪ್ರತಿಭೆಯನ್ನೂ ತೋರಿದ್ದಾರೆ ಎಂದು ಸಾಹಿತಿ ಡಾ. ಸರಜೂ ಕಾಟ್ಕರ್...
ಇಬ್ಬರು ಸಹೋದರರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು, ಓರ್ವ ಮೃತಪಟ್ಟಿದ್ದರೆ, ಮತ್ತೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ನಡೆದಿದೆ.
ಸುಶಾಂತ ಸುಭಾಷ್ ಪಾಟೀಲ(20) ಮೃತ ಯುವಕನಾಗಿದ್ದು, ಇವರ ಅಣ್ಣ ಓಂಕಾರ...
ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಘಟನೆ ಜ.10 ರಂದು ಬೆಳಗಾವಿ ಗಣೇಶಪುರದ ಹಿಂದೂ ನಗರದ ರಸ್ತೆಯಲ್ಲಿ ನಡೆದಿದೆ.
ದಾಳಿಗೊಳಗಾದ ಶಾಹೂ...
ಬೆಳಗಾವಿ ನಗರದಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಥೆ 'ಜೈ ಮಹಾರಾಷ್ಟ್ರ' ಎಂದು ಘೋಷಣೆ ಕೂಗಿದಾಗ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು...
ಬೆಳಗಾವಿಯ ಜನನಿಬಿಡ ಪ್ರದೇಶಗಳಲ್ಲಿ ಕಾಡುಪ್ರಾಣಿಗಳು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನಗರದ ಜಾಂಬೋಟಿಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಈ ದೃಶ್ಯ ಸೆರೆಹಿಡಿದಿದ್ದಾರೆ.
ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ |...
ತಹಶೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದು, ತಾನು ಬದುಕಿದ್ದೇನೆಂದು ಸಾಬೀತುಪಡಿಸಲು ಹಲವು ತಿಂಗಳುಗಳಿಂದ ಕಚೇರಿಗೆ ಅಲೆಯುತ್ತಿದ್ದಾರೆ.
ಬೆಳಗಾವಿ ತಾಲೂಕಿನ ಸಾವಗಾಂವ್ ಗ್ರಾಮದ ಗಣಪತಿ...