ಬೆಳಗಾವಿ

ಬೆಳಗಾವಿ‌ ನಗರದ ಉದ್ಯಮಿ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಬೆಳಗಾವಿ ನಗರದ ಉದ್ಯಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ ಪದ್ಮಣ್ಣವರ ಪತ್ನಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಅವರ ಪತ್ನಿ ಉಮಾ ಅವರಿಗೆ ನಿದ್ದೆಮಾತ್ರೆ ತಂದುಕೊಟ್ಟಿದ್ದ ಕೆಲಸದಾಳು ಮಂಜುನಾಥ...

ಬೆಳಗಾವಿ | ಮಳೆಗೆ ಸಿಲುಕಿ ಹಾನಿಗೊಳಗಾದ ಮೆಕ್ಕೆಜೋಳ; ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮೆಕ್ಕೆಜೋಳವು ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಐದಾರು ತಿಂಗಳಿನಿಂದ ಬಿತ್ತಿ ಗೊಬ್ಬರ ಹಾಕಿ ನೀರು ಹಾಯಿಸಿ...

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವ ಅಪರಿಚಿತರು‌ ಇಮೇಲ್ ಮೂಲಕ ಏರ್‌ಪೋರ್ಟ್‌ ಸ್ಪೋಟಿಸುವ ಬೆದರಿಕೆ ನೀಡಿರುವುದು ಆತಂಕ ಸೃಷ್ಟಿಸಿದೆ. ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್‌ ಅವರ ಇಮೇಲ್‌ಗೆ ಬೆದರಿಕೆ ಪತ್ರ...

ಬೆಳಗಾವಿ | ಅಕ್ರಮವಾಗಿ ಸಾಗಿಸುತ್ತಿದ್ದ ₹2.73 ಕೋಟಿ ನಗದು ಜಪ್ತಿ

ಬೆಳಗಾವಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮೂಲಕ ಗೂಡ್ಸ್ ವಾಹನದಲ್ಲಿ ಮಹಾರಾಷ್ಟ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ ₹2.73 ಕೋಟಿ ನಗದು ಜಪ್ತಿ ಮಾಡಿದ್ದು, ಬೆಳಗಾವಿ ಸಿಸಿಬಿ ಪೊಲೀಸರು ಆರೋಪಿಗಳನ್ನೂ ವಶಕ್ಕೆ ಪಡೆದಿದ್ದಾರೆ. ಗೂಡ್ಸ್‌ ವಾಹನದಲ್ಲಿ ಮಾರ್ಪಾಡು...

ಬೆಳಗಾವಿ | ಫೇಸ್‌ಬುಕ್ ಸ್ನೇಹಿತನ ಜೊತೆ ಸೇರಿ ಪತಿಯ ಕೊಲೆ: ಪತ್ನಿ ಸೇರಿ ಮೂವರ ಬಂಧನ

ಬೆಳಗಾವಿ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪತ್ನಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂವರನ್ನು ಹಿಂಡಲಗಾದಲ್ಲಿರುವ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಉದ್ಯಮಿ...

ಬೆಳಗಾವಿ | ಕರಾಳ ದಿನಾಚರಣೆಗೆ ಅನುಮತಿ ಇಲ್ಲ; ಎಂಇಎಸ್‌ಗೆ ಜಿಲ್ಲಾಧಿಕಾರಿ ಸೌಹಾರ್ದತೆ ಪಾಠ

ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲವೆಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಎಂಇಎಸ್‌ಗೆ ಸೌಹಾರ್ದತೆಯ ಪಾಠ ಹೇಳಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಯು ಕರಾಳ ದಿನಾಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ...

ಬೆಳಗಾವಿ | 2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಧರಣಿ: ಬಸವ ಮೃತ್ಯುಂಜಯ ಸ್ವಾಮೀಜಿ

ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅಕ್ಟೋಬರ್ 18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ...

ಬೆಳಗಾವಿ | ನ.1ರಂದು ಕರಾಳ ದಿನಾಚರಣೆಗೆ ಎಂಇಎಸ್ ನಿರ್ಣಯ; ಕನ್ನಡಪರ ಹೋರಾಟಗಾರರು ತೀವ್ರ ಹೋರಾಟದ ಎಚ್ಚರಿಕೆ

ನವೆಂಬರ್ 1ರಂದು ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯ ಕಾರ್ಯಕರ್ತರು ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯ ಕೈಗೊಂಡಿದ್ದಾರೆ. ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಎಂಇಎಸ್...

ಬೆಳಗಾವಿ | ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ

ಬೆಳಗಾವಿ-ಮನುಗೂರು ನಡುವೆ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಬೆಳಗಾವಿ ಮತ್ತು ಮನುಗೂರು ನಿಲ್ದಾಣಗಳ ನಡುವೆ ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 07336 ಮನುಗೂರು-ಬೆಳಗಾವಿ ವಿಶೇಷ...

ಬೆಳಗಾವಿ | ಚಳಿಗಾಲ ಅಧಿವೇಶನದ ವೇಳೆಗೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ: ಬಿ ವೈ ವಿಜಯೇಂದ್ರ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಗಳ ಪಟ್ಟಿ ದೊಡ್ಡದಿದ್ದು ಮುಂದಿನ ಚಳಿಗಾಲದ ಅಧಿವೇಶನದ ವೇಳೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ, ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಳಗಾವಿ ನಗರದಲ್ಲಿ ನಡೆದ...

ಬೆಳಗಾವಿ | ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಬೆಳಗಾವಿ ನಗರದಲ್ಲಿ ನಡೆದ ಸಭೆಯಲ್ಲಿ ಕರಾಳ ದಿನಾಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ದೀಪಾವಳಿ ಹಬ್ಬ ಮತ್ತು ಕರ್ನಾಟಕ ರಾಜ್ಯೋತ್ಸವ ನವೆಂಬರ್ 1ರಂದೇ ಬಂದಿರುವುದರಿಂದ...

ಬೆಳಗಾವಿ | ನಾನೂ ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂಬುದು ಸುಳ್ಳು: ಕೃಷ್ಣ ಭೈರೇಗೌಡ

ಒಳ್ಳೆಯ ಕೆಲಸ ಮಾಡಿದ ಮಾತ್ರಕ್ಕೆ ನಾನೂ ಮುಖ್ಯಮಂತ್ರಿ ಕುರ್ಚಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೆನೆ ಎಂಬುದು ಸುಳ್ಳು ಎಂದು ಬೆಳಗಾವಿಯ ಕಿತ್ತೂರಿನಲ್ಲಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X