ಬೆಳಗಾವಿ

ಬೆಳಗಾವಿ | ಬಿಮ್ಸ್​ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಭಾನುವಾರ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ಆಸ್ಪತ್ರೆ ಎದುರು ಬಾಣಂತಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕ್ರಮಕ್ಕೆ ಆಗ್ರಹಿಸಿದ್ದಾರೆ. ಹುಕ್ಕೇರಿ ತಾಲೂಕಿನ ಗೌಡವಾಡ...

ದಾವಣಗೆರೆ | ಬಿಜೆಪಿಯೊಂದಿಗೆ ಹೊಂದಾಣಿಕೆ ರಾಜಕಾರಣ; ಉಸ್ತುವಾರಿ ಸಚಿವರ ವಿರುದ್ಧ ಶಾಸಕ ಬಸವರಾಜ್ ಶಿವಗಂಗಾ ಆರೋಪ

ದಾವಣಗೆರೆ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿಯೊಂದಿಗಿನ ಹೊಂದಾಣಿಕೆ ರಾಜಕಾರಣದ ಬಗ್ಗೆ ಬೆಳಗಾವಿಯಲ್ಲಿ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಆಕ್ರೋಶ ಹೊರ ಹಾಕಿದ್ದು, "ದಾವಣಗೆರೆಯ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆಯ ನಂತರ ಮತ್ತು ಹಿಂದಿನಿಂದಲೂ...

ಬೆಳಗಾವಿ | ಸಿ.ಟಿ ರವಿ ಪ್ರಕರಣ ಮುಂದುವರೆಸುವುದರಲ್ಲಿ ಅರ್ಥವಿಲ್ಲ ಮತ್ತು ಅನವಶ್ಯಕ: ಸತೀಶ ಜಾರಕಿಹೊಳಿ

ಸಿ ಟಿ ರವಿ ಅವಾಚ್ಯ ಶಬ್ಧ ಬಳಕೆಯಂತಹ ಘಟನೆಗಳು ದೇಶದಲ್ಲಿ ಹೊಸದಲ್ಲ. ಮತ್ತು ಈ ಘಟನೆ ನಡೆದು ಹೋಗಿದೆ. ಈ ಹಿಂದೆ ಸಂಸತ್ತು ಮತ್ತು ವಿಧಾನಸಭೆಯಲ್ಲೂ ನಡೆದಿವೆ. ಆದ್ಧರಿಂದ ಅದನ್ನು ಮತ್ತೆ ಮುಂದುವರೆಸುವುದು...

ಬೆಳಗಾವಿ | ಒಂಬತ್ತು ತಿಂಗಳ ಗರ್ಭಿಣಿ ಕೊಲೆ

ಒಂಬತ್ತು ತಿಂಗಳ ಗರ್ಭಿಣಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಚಿಕ್ಕೂಡ ನಿವಾಸಿ ಸುವರ್ಣಾ ಮಾಂತಯ್ಯ ಮಠಪತಿ(36) ಕೊಲೆಯಾದ ಗರ್ಭಿಣಿ. ಇವರು ಶುಕ್ರವಾರ ಬೆಳಿಗ್ಗೆ...

ಬೆಳಗಾವಿ | ಸಿ ಟಿ ರವಿ ಸದಸ್ಯತ್ವ ವಜಾಗೊಳಿಸುವಂತೆ ಲಿಂಗಾಯತ ಪಂಚಮಸಾಲಿ ಮುಖಂಡರ ಆಗ್ರಹ

ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತಾಗಿ ಕೆಟ್ಟ ಪದ ಬಳಸಿರುವ ಸಿ ಟಿ ರವಿ ಸದಸ್ಯತ್ವ ವಜಾಗೊಳಿಸುವಂತೆ ಲಿಂಗಾಯತ ಪಂಚಮಸಾಲಿ ಮುಖಂಡರ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಲಿಂಗಾಯತ...

ಬೆಳಗಾವಿ ಅಧಿವೇಶನ | ನೇಕಾರ ಮಾಲೀಕರಷ್ಟೆ ಅಲ್ಲ, ಕೂಲಿ ಕಾರ್ಮಿಕರ ಸಮಸ್ಯೆಗಳನ್ನೂ ಚರ್ಚಿಸಲು ಆಗ್ರಹ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನೇಕಾರ ಮಾಲೀಕರಷ್ಟೆ ಅಲ್ಲದೆ ನೇಕಾರ ಕೂಲಿ ಕಾರ್ಮಿಕರ ಸಮಸ್ಯೆಗಳ ಕುರಿತು ಸಹ ಚರ್ಚೆಯಾಗಬೇಕು ಎಂಬ ಆಗ್ರಹ ಕೇಳಿಬಂದಿದೆ. ನೇಕಾರ ಕೂಲಿ ಕಾರ್ಮಿಕರು ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಇದುವರೆಗೂ...

ಬೆಳಗಾವಿ | ಸುಳ್ಳು ಹೆಸರು ದಾಖಲಿಸಿ, ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ತಾಯಿ

ಹೆರಿಗೆಯಾದ 24 ಗಂಟೆಗಳ ಬಳಿಕ ಬಾಣಂತಿ ಹಾಗೂ ಅವರ ಅತ್ತೆ‌ ಜನಿಸಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಬೀಬಿಜಾನ್‌ ಸದ್ದಾಂ ಸಯ್ಯದ್ (28) ಎಂದು ಹೆಸರು ಬರೆಯಿಸಿದ್ದ...

ಬೆಳಗಾವಿ ಅಧಿವೇಶನ | ಚರ್ಚೆಗೆ ಬಾರದ ಗಡಿ ವಿವಾದ: ಎಂಇಎಸ್ ತಕರಾರಿಗೆ ಪರಿಹಾರ ಯಾವಾಗ?

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ. ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ...

ಚಳಿಗಾಲ ಅಧಿವೇಶನ | ಭದ್ರತೆಗೆ 6 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ 19 ವರಗೆ 9 ದಿ‌ನಗಳ ಕಾಲ ನಡೆಯಲಿರುವ ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಕುಂದಾ ನಗರಿಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಅಧಿವೇಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ...

ಬೆಳಗಾವಿ | ಆರು ತಿಂಗಳಲ್ಲಿ 322 ಶಿಶುಗಳು – 29 ತಾಯಂದಿರು ಸಾವು

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ತಾಯಂದಿರು ಮತ್ತು ಶಿಶುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಆರೋಗ್ಯ ಕ್ಷೇತ್ರದಲ್ಲಿನ ಕೊರತೆಗಳ ಬಗ್ಗೆ ಆತಂಕ ಹುಟ್ಟಿಸುತ್ತಿವೆ. ಇತ್ತೀಚೆಗೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಔಷಧ...

ಬೆಳಗಾವಿ | ಯತ್ನಾಳ್ ಪ್ರತಿಕೃತಿ ದಹಿಸಿ ಬಸವಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಅವರನ್ನು ಇನ್ಮುಂದೆ ಲಿಂಗಾಯತ ಧರ್ಮದ ಶಾಸಕನೆಂದು ಕರೆಯಬಾರದು ಎಂದು ಯತ್ನಾಳ್ ವಿರುದ್ಧ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬೀದರ ಬಸವಧರ್ಮ ಪೀಠದ ಸತ್ಯಕ್ಕ ಮಾತಾಜಿ ತಿಳಿಸಿದರು. ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ...

ಅಧಿವೇಶನದಲ್ಲಿ ಆಗಬೇಕಾದ್ದೇನು | ಬೆಳಗಾವಿಯ ಖಾಸಗಿ ‘ಜೈ ಕಿಸಾನ್’ ಮಾರುಕಟ್ಟೆ ಚರ್ಚೆಗೆ ಬರುವುದೇ?

ಬೆಳಗಾವಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಕೃಷಿ ಎಪಿಎಂಸಿ ಹೋಲ್​ಸೇಲ್ ತರಕಾರಿ ಮಾರುಕಟ್ಟೆ ಇರುವಾಗಲೂ 3 ವರ್ಷದ ಹಿಂದೆ ನಿರ್ಮಾಣವಾಗಿರುವ ಖಾಸಗಿ ಜೈ ಕಿಸಾನ್ ಹೋಲ್ ಸೇಲ್‌ ಮಾರುಕಟ್ಟೆಯು ರೈತರ ಶೋಷಣೆಯ ಪ್ರತೀಕವಾಗಿ ನಿಂತಿದೆ...

ಈ ಹೊತ್ತಿನ ಪ್ರಮುಖ ಸುದ್ದಿ