ಬೆಳಗಾವಿ

ಬೆಳಗಾವಿ | ಎಟಿಎಂಗೆ ತಾನೇ ತುಂಬಿಸಿದ ಹಣವನ್ನು ತಾನೇ ಕದ್ದ ಬ್ಯಾಂಕ್‌ ಸಿಬ್ಬಂದಿ

ಬ್ಯಾಂಕ್‌ ಸಿಬ್ಬಂದಿಯೊಬ್ಬ ಎಟಿಎಂಗೆ ಹಣ ತುಂಬಿಸಿ, ಬಳಿಕ ಆ ಹಣವನ್ನು ತಾನೇ ಕದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಸ್ಟೋಡಿಯನ್‌ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣಾ...

ಲೋಕಾಪುರ-ಸವದತ್ತಿ-ಧಾರವಾಡ ರೈಲು ಮಾರ್ಗಕ್ಕೆ ಸಚಿವರ ಜೊತೆ ಚರ್ಚೆ

ಲೋಕಾಪುರ-ಸವದತ್ತಿ-ಧಾರವಾಡ ಮರ್ಗದಲ್ಲಿ ಹೊಸ ರೈಲು ಮಾರ್ಗ ನಿರ್ಮಿಸುವಂತೆ ಬೆಳಗಾವಿ ಲೋಕಸಭಾ ಸಂಸದ ಜಗದೀಶ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ನವದೆಹಲಿಯ ರೈಲ್ವೆ ಭವನದ ಅವರ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು...

ಬೆಳಗಾವಿ | ಗುಂಡಿನ ದಾಳಿ; ಯುವಕನಿಗೆ ಗಂಭೀರ ಗಾಯ

ಬೆಳಗಾವಿಯ ಮಹಾಂತೇಶ ನಗರದಲ್ಲಿ ಕೆಎಂಎಫ್ ಡೈರಿಯ ಬಳಿ ಗುಂಡಿನ ದಾಳಿ ನಡೆದಿದ್ದು, ಯುವಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಕೆಎಂಎಫ್ ಡೈರಿ ಬಳಿ ಟಿಳಕವಾಡಿಯ ದ್ವಾರಕಾನಗರ ಐದನೇ ಕ್ರಾಸ್‌ನ ನಿವಾಸಿ ಪ್ರಣೀತ್ ಕುಮಾರ್...

ಬೆಳಗಾವಿ | ನಿರ್ಗತಿಕ ಅಜ್ಜಿಯ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೆರವು

ಪ್ರವಾಸದ ಮಾರ್ಗ ಮಧ್ಯೆ ನಿರ್ಗತಿಕ ಅಜ್ಜಿಯ ಕುಟುಂಬವನ್ನು ಕಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಹಾಯ ಮಾಡಿದ್ದು, ಸರ್ಕಾರಿ ಯೋಜನೆಗಳನ್ನು ದೊರಕಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ವಿಜಯಪುರಕ್ಕೆ ಪ್ರವಾಸ ಕೈಗೊಂಡಿದ್ದರು....

ಬೆಳಗಾವಿ | ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ರೈತ, ಕಾರ್ಮಿಕರ ಎಚ್ಚರಿಕೆ ಜಾಥಾ

ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ನೈತೃತ್ವದಲ್ಲಿ ರೈತ ಮತ್ತು ಕಾರ್ಮಿಕರು ಬೆಳಗಾವಿ ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ಜಾಥಾದೊಂದಿಗೆ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್...

ಬೆಳಗಾವಿಯಿಂದ ಮೈಸೂರಿಗೆ ಪ್ರವಾಸ ಬಂದಿದ್ದ ಶಾಲಾ ಮಕ್ಕಳಿದ್ದ ಬಸ್ ಪಲ್ಟಿ

ಬೆಳಗಾವಿಯಿಂದ ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮಂಗಳವಾರ ರಾತ್ರಿ ಮೈಸೂರಿನಲ್ಲಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯಿಂದ ಡಿವೈಡರ್​ಗೆ ಡಿಕ್ಕಿಯಾಗಿ ಬಸ್ ಮಗುಚಿ ಬಿದ್ದಿದೆ. ಬಸ್​​ನಲ್ಲಿದ್ದ 36 ಮಕ್ಕಳ...

ಬೆಳಗಾವಿ | ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಸಾವು

ಬೆಳಗಾವಿ ನಗರದ ಹೊರವಲಯದಲ್ಲಿರುವ ಭೂತರಾಮನಹಟ್ಟಿಯ ಕಿರು ಮೃಗಾಲಯದಲ್ಲಿದ್ದ ಗಂಡು ಹುಲಿ ಶೌರ್ಯ (13) ಭಾನುವಾರ ಬೆಳಿಗ್ಗೆ ಅಸುನೀಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಗಂಡು ಹುಲಿ ಶೌರ್ಯನ ರಕ್ತದಲ್ಲಿ...

ಬೆಳಗಾವಿ | ಮರಕ್ಕೆ ಜೀಪ್ ಡಿಕ್ಕಿ; ಅಪಘಾತದಲ್ಲಿ ಇಬ್ಬರು ಕೂಲಿ ಕಾರ್ಮಿಕರ ಸಾವು, 20 ಮಂದಿಗೆ ಗಾಯ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ ಸೀತಾರಾಮ್ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಕೂಲಿ ಆಳುಗಳಿದ್ದ ಜೀಪ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ...

ಬೆಳಗಾವಿ | ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ: ತನಿಖೆಯ ನಂತರ ಕ್ರಮ; ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ವರದಿಯ ನಂತರ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ...

ಬೆಳಗಾವಿ | ಕಾರು ಅಡ್ಡಗಟ್ಟಿ ಹಣ ದರೋಡೆ ಪ್ರಕರಣಕ್ಕೆ ತಿರುವು​: ದೂರುದಾರ ಸೇರಿ ನಾಲ್ವರು ವಶಕ್ಕೆ!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ಹೈವೇಯಲ್ಲಿ ನ.15ರಂದು ಇಬ್ಬರು ದುಷ್ಕರ್ಮಿಗಳು ತಮ್ಮ ಕಾರು ಅಡ್ಡಗಟ್ಟಿ, ಗನ್‌ ತೋರಿಸಿ 75 ಲಕ್ಷ ರೂ. ದೋಚಿದ್ದಾರೆ ಎಂದು ಸಂಕೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದ...

ಬೆಳಗಾವಿ | ಮೀನು ಹಿಡಿಯಲು ಹೋಗಿದ್ದ ತಂದೆ ಮಕ್ಕಳು ನೀರುಪಾಲು: ಮೂವರ ಪೈಕಿ ಇಬ್ಬರ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ. ಬೆನಕನಹೊಳಿಯ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ...

ಬೆಳಗಾವಿ | ನ.20ರಂದು ಲಿಂಗತ್ವ ಅಲ್ಪಸಂಖ್ಯಾತರಿಂದ ಸ್ವಾಭಿಮಾನದ ನಡಿಗೆ

ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನವೆಂಬರ್ 20ರಂದು ಲಿಂಗತ್ವ ಅಲ್ಪಸಂಖ್ಯಾತರ ಸ್ವಾಭಿಮಾನದ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಂಪತ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ...

ಈ ಹೊತ್ತಿನ ಪ್ರಮುಖ ಸುದ್ದಿ