ಬೆಳಗಾವಿ

ಬೆಳಗಾವಿ | ಸ್ಮಶಾನದಲ್ಲಿ ಹೆಣ ಸುಡುವ ಕಾಯಕದಲ್ಲೂ ಕೈಲಾಸ ಕಾಣುತ್ತಿರುವ ಬಬನ್ ಲಾಖೆ

"ನಾವು ಬ್ಯಾಸರಾ ಮಾಡ್ಕೊಂಡ್ರ ಹೆಣ ಸುಡುವವರು ಯಾರು? ಏನ‌ ಆದರೂ ಕಾಯಕವೇ ಕೈಲಾಸ ಅಂತ ಹೊಂಟಿವಿ. ದಿನಾ ಐದಾರ ಹೆಣಾ ಸುಡ್ತಿವಿ ಯಾಕ್ ಬ್ಯಾಸರ ಮಾಡ್ಕೋಬೇಕು? ಎಲ್ಲಾರೂ ಒಂದಿನ ಸಾಯೋದ ಐತೆಲ್ರಿ? ನಮಗಂತೂ...

ಬೆಳಗಾವಿ | ಮಾಧ್ಯಮಗಳು ಜನಪರವಾಗಿ ಇರಬೇಕು: ರಿಷಿಕೇಶ್ ದೇಸಾಯಿ

ಸುದ್ಧಿ ಮಾಧ್ಯಮಗಳು ಜನರ ಪರವಾಗಿ ಇರಬೇಕೇ ಹೊರತು ರಾಜಕೀಯ ಪಕ್ಷಗಳ ಪರವಾಗಿ ಇರಬಾರದು. ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಸುದ್ದಿ‌ಗಳಿರಬೇಕು ಎಂದು ದಿ ಹಿಂದು ಪತ್ರಿಕೆಯ ವರದಿಗಾರ ರಿಷಿಕೇಶ್ ಬಹದ್ದೂರ್ ದೇಸಾಯಿ ಹೇಳಿದರು. ನಗರದ ಮಾನವ...

ಬೆಳಗಾವಿ | ಗಾಂಜಾ ಮಾರಾಟ; ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸರ್ವೀಸ್ ರಸ್ತೆ ಬದಿಯಲ್ಲಿರುವ ಈದ್ಗಾ ರಸ್ತೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿರೇಬಾಗೇವಾಡಿ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು...

ಬೆಳಗಾವಿ | ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ ದಸಂಸದಿಂದ ಜಿಲ್ಲಾಧಿಕಾರಿಗೆ ಮನವಿ

ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘಟನೆ ಮುಖಂಡರಾದ ಚಂದ್ರಕಾಂತ ಕಾದ್ರೋಳಿಯವರು ಮಾತನಾಡಿ,...

ಬೆಳಗಾವಿ | ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿಗೆ ಸ್ಥಳಾಂತರಿಸಿ: ರೈತರಿಂದ ಜಿಲ್ಲಾಡಳಿತಕ್ಕೆ ಒತ್ತಾಯ

ಭಾರತೀಯ ಕೃಷಿಕ ಸಮಾಜದ ರೈತ ಮುಖಂಡರು ಹಾಗೂ ಬೆಳಗಾವಿ ಜಿಲ್ಲಾ ಸಗಟು ತರಕಾರಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘಟನೆಗಳು ಬೆಳಗಾವಿ ನಗರದಲ್ಲಿರುವ ಹೂ, ಹಣ್ಣು,ಹುಣಸೆ ಹಣ್ಣು, ಬಾಳೆಹಣ್ಣು, ಮಾರಾಟ ಮಾಡುತ್ತಿರುವ ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿಗೆ...

ಬೆಳಗಾವಿ | ಬೆಳ್ಳುಳ್ಳಿ ಬೆಳೆಗೆ ಉತ್ತಮ ಬೆಲೆ; ರೈತರ ಮುಖದಲ್ಲಿ ಮಂದಹಾಸ

ಬೆಳಗಾವಿ ಜಿಲ್ಲೆಯ ಸವದತ್ತಿ ಬೈಲಹೊಂಗಲ, ಯರಗಟ್ಟಿ ರಾಮದುರ್ಗ ತಾಲೂಕಿನ ರೈತರು ಈ ವರ್ಷ ಬೆಳ್ಳುಳ್ಳಿ ಬೆಳೆ ಉತ್ತಮವಾಗಿದ್ದು, ಅದಕ್ಕೆ ತಕ್ಕಂತೆ ಉತ್ತಮ ಬೆಲೆಯೂ ಸಿಕ್ಕಿದೆ. 2023ರಲ್ಲಿ ₹14,000 ದಿಂದ ₹15,000 ಇದ್ದ ಬೆಲೆ...

ಬೆಳಗಾವಿ | ತಿರುಪತಿ ಲಡ್ಡು ವಿವಾದ; ನಂದಿನಿ ತುಪ್ಪಕ್ಕೆ ಬೇಡಿಕೆ

ಆಂಧ್ರಪ್ರದೇಶದ ತಿರುಪತಿ ಲಡ್ಡು ವಿವಾದದ ನಂತರ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಬೆಳಗಾವಿ | ಹಿಂದೂ ಕುಟುಂಬಕ್ಕೆ ಮನೆ ನಿರ್ಮಿಸಲು ನೆರವು ನೀಡಿದ ಜಮಾಅತೆ ಇಸ್ಲಾಮೀ ಹಿಂದ್, ಹೆಚ್‌ಆರ್‌ಎಸ್‌

ರಾಜ್ಯದಲ್ಲಿ ಧರ್ಮದ ಹೆಸರಿನಲ್ಲಿ ಕೋಮು ಗಲಭೆಗಳನ್ನು ಮಾಡಿ, ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ಮಧ್ಯೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯ ಅಂಗ ಸಂಸ್ಥೆಯಾದ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (ಹೆಚ್‌ಆರ್‌ಎಸ್)...

ಬೆಳಗಾವಿ | ಗ್ಯಾರಂಟಿ ಯೋಜನೆ ಸಂಬಂಧಿ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು: ಸತೀಶ್ ಜಾರಕಿಹೊಳಿ

ಗ್ಯಾರಂಟಿ ಯೋಜನೆ ಲಾಭವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಬೇಕು. ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಬೆಳಗಾವಿಯ ಜಿಲ್ಲಾ ಪಂಚಾಯಿತಿ...

ಬೆಳಗಾವಿ | ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರದಿಂದ ಮೀನಮೇಷ: ದಲಿತ ಸಂಘರ್ಷ ಸಮಿತಿ ಆಕ್ರೋಶ

ಒಳಮೀಸಲಾತಿ ಜಾರಿಗೆ ತರಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿರುವುದು ದುರ್ದೈವದ ವಿಚಾರ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಚಂದ್ರಕಾಂತ ಕಾದ್ರೋಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದಲಿತ ಸಂಘರ್ಷ ಸಮಿತಿ...

ಬೆಳಗಾವಿ | ಘಟಪ್ರಭಾ ನದಿಗೆ ಉರುಳಿದ ಟ್ರಕ್: ಈಜಿ ದಡ ಸೇರಿದ ಚಾಲಕ

ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆಗೆ ತಡೆಗೋಡೆ ಇಲ್ಲದ ಕಾರಣ ಈ...

ಬೆಳಗಾವಿ | ಖಾಸಗಿ ಕೃಷಿ ಮಾರುಕಟ್ಟೆಯ ಕಮಿಷನ್ ವಿರುದ್ಧ ರೈತ ಸಂಘಟನೆಯ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಬೆಳಗಾವಿಯ ಖಾಸಗಿ ಕೃಷಿ ಮಾರುಕಟ್ಟೆಯ ಕಮಿಷನ್ ವಿರುದ್ಧ  ಬೃಹತ್ ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಜಿಲ್ಲಾಡಳಿತವು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಬೆಳಗಾವಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X