ಬೆಳಗಾವಿ

ಬೆಳಗಾವಿ | ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ: ಕೊಲೆ ಸಂಶಯ

ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ಹತ್ತಿರದ ಹೊಲದಲ್ಲಿ ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಆಗಿರಬಹುದೆಂಬ ಸಂಶಯ ವ್ಯಕ್ತವಾಗುತ್ತಿದೆ. ಮೃತದೇಹ ನೋಡಿದ ಸ್ಥಳೀಯ ರೈತರು ಪೋಲಿಸರಿಗೆ ಮಾಹಿತಿ ಕೊಟ್ಟಿದ್ದು,...

ಬೆಳಗಾವಿ | ತಹಶೀಲ್ದಾರ್ ಆಪ್ತ ಸಹಾಯಕ ರುದ್ರಣ್ಣನದ್ದು ಆತ್ಮಹತ್ಯೆಯಲ್ಲ, ಕೊಲೆ: ಪೊಲೀಸ್ ಕಚೇರಿಗೆ ಅನಾಮಧೇಯ ಪತ್ರ!

ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ' ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇಬಜಾ‌ರ್ ಎಸಿಪಿ ಅವರ ಕಚೇರಿಗೆ ತಲುಪಿರುವ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಹಶೀಲ್ದಾರ್...

ಬೆಳಗಾವಿ | ಅರಬೆತ್ತಲೆಗೊಳಿಸಿ ಮಹಿಳೆಗೆ ಹಲ್ಲೆ ಪ್ರಕರಣ; ಸಂತ್ರಸ್ತರ ಮನೆಗೆ ಶಾಸಕರು, ಪೋಲಿಸ್ ಆಯುಕ್ತರ ಭೇಟಿ

ಬೆಳಗಾವಿ ಜಿಲ್ಲೆಯ ವಡ್ಡರವಾಡಿಯಲ್ಲಿ ಅರಬೆತ್ತಲೆಗೊಳಿಸಿ ಮಹಿಳೆಗೆ ಹಲ್ಲೆಮಾಡಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ತ್ರಸ್ತ ಮಹಿಳೆಯ ಮನೆಗೆ ಶಾಸಕ ರಾಜು ಶೇಠ್ ಮತ್ತು ಪೋಲಿಸ್ ಆಯುಕ್ತ ಯಡಾಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಮಹಿಳೆಗೆ ಸಾಂತ್ವನ...

ಬೆಳಗಾವಿ | ಅಮಾನವೀಯ ಘಟನೆ: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಟ್ಟೆ ಹರಿದು ದೌರ್ಜನ್ಯ

ವೇಶ್ಯಾವೃತ್ತಿ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಸಾರ್ವಜನಿಕ ಸ್ಥಳಕ್ಕೆ ಎಳೆದೊಯ್ದು, ಆಕೆಯ ಬಟ್ಟೆ ಹರಿದು, ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ. ವಡ್ಡರವಾಡಿಯಲ್ಲಿ ನೆಲೆಸಿದ್ದ ಮಹಿಳೆಯನ್ನು ನೆರೆಹೊರೆಯವರು ಬೀದಿಗೆ ಎಳೆದೊಯ್ದು...

ಬೆಳಗಾವಿ | ಆಪ್ತ ಸಹಾಯಕ ಆತ್ಮಹತ್ಯೆ ಪ್ರಕರಣ: ಜಾಮೀನು ಸಿಕ್ಕ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ತಹಶೀಲ್ದಾರ್

ಬೆಳಗಾವಿ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಸಿಬ್ಬಂದಿ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸೇರಿದಂತೆ ಮೂವರು ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ನಡುವೆಯೇ...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಭಸ್ಮ

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹಳೆ ನ್ಯಾಯಾಲಯದ ಆವರಣದಲ್ಲಿರುವ ಬಾಂಡ್ ರೈಟರ್ ಅಂಗಡಿಗೆ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣದ ಸಾಮಗ್ರಿ ದಾಖಲೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಖಾನಾಪೂರ ತಾಲೂಕು ಪಂಚಾಯಿತಿ ಒಡೆತನದ ಕಾಂಪ್ಲೆಕ್ಸ್...

ಬೆಳಗಾವಿ | ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ವಂಚನೆ: ರಾಜಸ್ಥಾನ ಮೂಲದ ವ್ಯಕ್ತಿಯ ಬಂಧನ

ಬೆಳಗಾವಿ ಜಿಲ್ಲಾ ಪೋಲಿಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ವ್ಯಕ್ತಿ ಉತ್ತರ ಪ್ರದೇಶದ ವ್ಯಕ್ತಿಯೋರ್ವನ ಹೆಸರಿನಲ್ಲಿರುವ ಸಿಮ್ ಕಾರ್ಡ್‌ ಬಳಸಿ ಸಾಮಾಜಿಕ...

ಬೆಳಗಾವಿ | ತಹಶಿಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌.ಡಿ.ಎ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ದೊರಕಿದೆ. ನವೆಂಬರ್ 5ರಂದು ತಹಶೀಲ್ದಾರ್ ಕೋಠಡಿಯಲ್ಲೇ ರುದ್ರಣ್ಣ ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಮೂವರು ಹೊಣೆ...

ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲಿನ ಸುದೀರ್ಘ ವರ್ಷಗಳ ಹಿಡಿತ ಕಳೆದುಕೊಂಡ ಕತ್ತಿ ಕುಟುಂಬ

ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲೆ 1986ರಿಂದ ಸುದೀರ್ಘ ಅವಧಿಯವರೆಗೆ ಬಿಗಿ ಹಿಡಿತ ಹೊಂದಿದ್ದ ಕತ್ತಿ ಕುಟುಂಬ, ರಮೇಶ್ ಕತ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕತ್ತಿ ಕುಟುಂಬವು ತಮ್ಮ ಹಿಡಿತವನ್ನು ಕಳೆದುಕೊಂಡಿದೆ. ರಮೇಶ್...

ಬೆಳಗಾವಿ | ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ, ಪರಿಹಾರ ವಿತರಣೆ

ಬೆಳಗಾವಿ ಜಿಲ್ಲೆಯ ಕರಡಿಗುದ್ದಿ ಗ್ರಾಮದ ಶ್ರೀ ಯಲ್ಲಪ್ಪ ದ್ಯಾ ಬೋರಣ್ಣವರ ಎಂಬ ವ್ಯಕ್ತಿ ಕಳೆದ ತಿಂಗಳು ತನ್ನ ಹೆಂಡತಿಯ ಮನೆಗೆ ತೆರಳುವ ಸಮಯದಲ್ಲಿ ನೇಸರಗಿಯ, ಕೊಳದೂರು ಗ್ರಾಮದ ಬಳಿ ಹಳ್ಳದ ನೀರಿನಲ್ಲಿ ಕೊಚ್ಚಿಕೊಂಡು...

ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ರೆಕ್ಕೆ ಪುಕ್ಕ ಕಟ್ಟುವುದು ಬೇಡ ಎಂದ ಶಾಸಕ ಲಕ್ಷ್ಮಣ ಸವದಿ

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಅಪ್ಪಾಸಾಹೇಬ್ ಇವರನ್ನು ಆಯ್ಕೆ ಮಾಡಲಾಗಿದ್ದು, ಈ ಕುರಿತು ರೆಕ್ಕೆ ಪುಕ್ಕ ಕಟ್ಟುವುದು ಬೇಡ ಎಂದು ಶಾಸಕ ಲಕ್ಷ್ಮಣ ಸವದಿ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಬೆಳಗಾವಿ ನಗರದಲ್ಲಿ ಶಾಸಕ...

ಬೆಳಗಾವಿ-ಧಾರವಾಡ ಮಾರ್ಗದಲ್ಲಿ ಹೊಸ ರೈಲು ಮಾರ್ಗ; ಚರ್ಚೆಗೆ ಸಚಿವ ಸೋಮಣ್ಣ ಆಗಮನ

ಬೆಳಗಾವಿ–ಧಾರವಾಡ ಹೊಸ ರೈಲು ಮಾರ್ಗ ಲೈನ್ ಕುರಿತು ಚರ್ಚೆ ಹಾಗೂ ಜಲ ಜೀವನ್ ಮಿಷನ್ ಕುರಿತಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೇಲ್ವೆ ಖಾತೆ ರಾಜ್ಯ ಸಚಿವ ವಿ...

ಈ ಹೊತ್ತಿನ ಪ್ರಮುಖ ಸುದ್ದಿ