ಮಹಾರಾಷ್ಟ್ರದ ರೈತರು ಬೆಳೆಯುವ ಈರುಳ್ಳಿ ಪ್ರಮಾಣ ಮೇಲೇ ಪ್ರತಿವರ್ಷ ಬೆಳಗಾವಿ ಮತ್ತು ಹುಬ್ಬಳ್ಳಿ ಮಾರುಕಟ್ಟೆಯ ಈರುಳ್ಳಿ ಬೆಲೆ ನಿರ್ಧಾರವಾಗುತ್ತದೆ. ಆದರೆ ಮಹಾರಾಷ್ಟ್ರದಲ್ಲಿ ಈ ವರ್ಷ ನೆರೆ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಈರುಳ್ಳಿ ಬೆಳೆ...
ಜಗದೀಶ್ ಶೆಟ್ಟರ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ವಿರೋಧದ ನಡುವೆಯೂ ಬಿಜೆಪಿ ಟಿಕೆಟ್ ಪಡೆದು ಬೆಳಗಾವಿ ಲೋಕಸಭಾ ಸಂಸದರಾಗಿದ್ದಾರೆ. ಇವರು 2012 ಮತ್ತು 2013ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೂ ಬೆಳಗಾವಿಗೆ ಅನ್ಯಾಯ...
ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ(ಲೈಸೆನ್ಸ್) ರದ್ದು ಮಾಡಲಾಗುವುದು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಆಡಿ ಹೇಳಿದರು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ...
ಬೆಳಗಾವಿ-ಪೂನಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದ್ದು, ಸೆಪ್ಟೆಂಬರ್ 15ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಜಿಲ್ಲೆಯ ಜನರ ಬಹುದಿನಗಳ...
ಬೆಳಗಾವಿ ತಾಲೂಕಿನ ವಡಗಾಂವ ನಗರದ ಸಿದ್ದಾರೂಢ ಕಾಲೊನಿಗೆ ಹೋಗುವ ರಸ್ತೆ ಕೆಸರು ಗದ್ದೆಯಂತಾಗಿದ್ದು, ಸಾರ್ವಜನಿಕರು, ಸಣ್ಣಮಕ್ಕಳು ರಸ್ತೆ ದಾಟಲು ಪರದಾಡುವಂತಾಗಿದೆ. ಆದರೂ ಅಧಿಕಾರಿಗಳು ಜನಪ್ರತಿನಿಧಿಗಳು ಗಮನಹರಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯ ನಿವಾಸಿಗಳು...
ಬೆಳಗಾವಿ ಜಿಲ್ಲೆಗೆ ಇಂದು ಪೂರ್ವ ಆಫ್ರಿಕಾದ ರುವಾಂಡಾ ದೇಶದ ಹೈಕಮೀಷನರ್ ಜಾಕ್ವೆಲಿನ್ ಮುಕಂಜಿರಾ ಆಗಮಿಸಿ ನಗರದ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.
ಜಾಕ್ವೆಲಿನ್ ಸುವರ್ಣಸೌಧಕ್ಕೆ ಜಾಕ್ವೆಲಿನ್ ಭೇಟಿ ನೀಡಿದ ವೇಳೆ, ಬೆಳಗಾವಿ ಉಸ್ತುವಾರಿ ಸಚಿವ...
ಲೋಕೊಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಹುದ್ದೆ ಕುರಿತು ಹೇಳಿಕೆ ನೀಡಿದ್ದು, "ಸಿಎಂ ಆಗುವ ಸಂಬಂಧವಾಗಿ ನಾವು ಅಗತ್ಯ ತಯಾರಿ ಮಾಡುತ್ತಿದ್ದೇವೆ. ಆದರೆ ಅದು ಈಗಲ್ಲ, ಬದಲಿಗೆ 2028ರ ವಿಧಾನಸಭಾ ಚುನಾವಣೆ ನಂತರ"...
ಸಾಲದ ಸುಳಿಗೆ ಸಿಲುಕಿ ಬೇಸತ್ತ ನೇಕಾರ ಕೂಲಿ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ವಾಡೇಗಲ್ಲಿಯಲ್ಲಿ ನಡೆದಿದೆ.
ಪರಶುರಾಮ ಕಲ್ಲಪ್ಪ ವಾಗೂಕರ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಪರಶುರಾಮ ಅವರು...
ಡೀಸೆಲ್ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯ ಎಂದು ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ಮತ್ತು ಕಾಗವಾಡ ಶಾಸಕರಾದ ರಾಜು ಕಾಗೆ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು, ಡಿಸೇಲ್...
ನೈತಿಕತೆಯೇ ಸ್ವಾತಂತ್ರ್ಯ ಎಂಬ ವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ ಸೆಪ್ಟೆಂಬರ್ 1ರಿಂದ 30ರವರೆಗೆ ರಾಷ್ಟ್ರವ್ಯಾಪಿ ಅಭಿಯಾನ ನಡೆಸಲಾಗುವುದು ಎಂದು ಸಾಜಿದುನ್ನಿಸ್ಸಾ ಅವರು ಹೇಳಿದರು.
ಬೆಳಗಾವಿಯ ಜಮಾಅತೆ ಇಸ್ಲಾಮೀ ಹಿಂದ್ ಕಚೇರಿಯಲ್ಲಿ...
ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಮಲ್ಲಯ್ಯನ ಗುಡ್ಡದಲ್ಲಿ 10 ಎಕರೆ ಭೂಮಿ ಮಂಜೂರು ಮಾಡಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ...
ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು.
ನಾಡಿಗೆ ಅನ್ನ...