ಬೆಳಗಾವಿ

ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ್ ಕುಲಗೊಡೆ ಆಯ್ಕೆ

ರಮೇಶ ಕತ್ತಿಯವರ ರಾಜಿನಾಮೆ ನಂತರ ತೀವ್ರ ಕೂತುಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಾಯಬಾಗ ಮೂಲದ ಬೆಂಬಲಿತ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಆಯ್ಕೆ ಮಾಡಿದ್ದಾರೆ. ನಗರದ ಖಾಸಗಿ ಹೊಟೆಲ್ ನಲ್ಲಿ ನಡೆದ...

ಬೆಳಗಾವಿ | ಮದುವೆಯಾಗಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆಗೆ ಶರಣು

ಮದುವೆಯಾಗಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಗುಗ್ರೇನಟ್ಟಿ ಗ್ರಾಮದ ರಾಜು ಮಾಳಿ(31) ಆತ್ಮಹತ್ಯೆ ಮಾಡಿಕೊಂಡ ಯುವಕ. ಮದುವೆಯಾಗಿಲ್ಲವೆಂದು ಮನನೊಂದು ಮದ್ಯ ವ್ಯಸನಿಯಾಗಿ ಮರಕ್ಕೆ ನೇಣು ಹಾಕಿಕೊಂಡು...

ಬೆಳಗಾವಿ | ಹಲಸಿ ಗ್ರಾಮದಲ್ಲಿ ಬೆಳಿಗ್ಗೆ ಗುಂಡಿನ ದಾಳಿ, ಯುವಕ ಬಲಿ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಅಲ್ತಾಫ್ ಮಕಾನದಾರ(30) ಬಂದೂಕಿನ ಗುಂಡಿಗೆ ಬಲಿಯಾದ ಯುವಕ. ಮೃತದೇಹವನ್ನುಈತನ ಮನೆಗೆ ತೆಗೆದುಕೊಂಡು...

ಬೆಳಗಾವಿ-ಬೆಂಗಳೂರು ವಿಮಾನ ಸಂಚಾರ ಪುನರಾರಂಭ

ವಿಮಾನಗಳ ಕೊರತೆಯಿಂದ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ಬೆಂಗಳೂರು ಮಧ್ಯೆ ಅಕ್ಟೋಬರ್‌ 28ರಿಂದ ಬೆಳಗಿನ ಅವಧಿಯಲ್ಲಿ ಹಾರಾಟ ಸ್ಥಗಿತಗೊಳಿಸಿತ್ತು. ಇದರಿಂದ ಬೆಳಗಾವಿಯ ವಿಮಾನ ಪ್ರಯಾಣಿಕರು ಆಕ್ರೋಶಗೊಂಡಿದ್ದರು. ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಯು ಬೆಳಗಾವಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್‌...

ಬೆಳಗಾವಿ | ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ ವಿಚಾರ: ಗ್ರಾ. ಪಂಚಾಯತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸನ್ಮಾನ ಮಾಡುವ ವಿಚಾರವಾಗಿ ಗ್ರಾಮ ಪಂಚಾಯತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ತಾಲೂಕಿನ ಕಲಕಾಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌...

ಬೆಳಗಾವಿ | ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮದಭಾವಿ ರಸ್ತೆ ಹೊಂದಿಕೊಂಡಿರುವ ಚೌಹಾಣ್ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ನಾನಾ ಸಾಹೇಬ್ ಬಾಬು ಚೌವ್ಹಾಣ್ (58) ಜಯಶ್ರೀ ನಾನಾ ಸಾಹೇಬ್ ಚೌವ್ಹಾಣ್ (50) ಮೃತ...

ಬೆಳಗಾವಿ | ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ತಹಶೀಲ್ದಾರ್ ಆಪ್ತ ಸಹಾಯಕ

ತಹಶೀಲ್ದಾರ್ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ...

ಬೆಳಗಾವಿ | 83 ಸಾವಿರ ತೂಕದ ನಂದಿನಿ ಉತ್ಪನ್ನಗಳ ಮಾರಾಟ: ದಾಖಲೆ ಸೃಷ್ಟಿಸಿದ ಹಾಲು ಒಕ್ಕೂಟ

ಬೆಳಗಾವಿ ಹಾಲು ಒಕ್ಕೂಟ ಹಬ್ಬದ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ 83 ಸಾವಿರ ಕಿಲೋ ನಂದಿನಿ ಉತ್ಪನ್ನಗಳು ಮಾರಾಟವಾಗಿ ದಾಖಲೆ ಸೃಷ್ಟಿಸಿದೆ. ಈ ಹಿಂದೆ ಕೇವಲ ಪೇಡಾಗೆ ಮಾತ್ರ ಹೆಸರಾಗಿದ್ದ ನಂದಿನಿ ಉತ್ಪನ್ನಗಳು ಸದ್ಯ 127...

ಬೆಳಗಾವಿ | ರಾಜ್ಯೋತ್ಸವದಂದು ಕರಾಳ ದಿನ ಆಚರಣೆ; 46 ಮಂದಿ ಎಂಇಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ ಅವಕಾಶ ಕೊಡದಿದ್ದರೂ ಪರ್ಯಾಯವಾಗಿ ನವೆಂಬರ್‌ 1ರ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್‌ನ 46 ಮಂದಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ದೂರು...

ಬೆಳಗಾವಿ ಫ್ಲೈ ಓವರ್; ದೇವರು ವರ ಕೊಟ್ಟರೂ ಪೂಜಾರಿ ಕೊಡುತ್ತಿಲ್ಲವೆಂದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಫ್ಲೈ ಓವರ್ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ʼದೇವರು ವರ ಕೊಟ್ಟರೂ ಪೂಜಾರಿ ಕೊಡ್ತಿಲ್ಲʼವೆಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದ ಸ್ಮಾರ್ಟ್ ಸಿಟಿಗಳಲ್ಲಿ ಬೆಳಗಾವಿ...

ರಾಜ್ಯದಲ್ಲಿ ಮೆಕ್ಕೆಜೋಳ ಬೆಲೆ ಕುಸಿತ; ಬೆಂಬಲ ಬೆಲೆಗೆ ರೈತರ ಆಗ್ರಹ

ಒಮ್ಮೊಮ್ಮೆ ಬರದಿಂದ ತತ್ತರಿಸುವ ಅನ್ನದಾತರು, ಮಗದೊಮ್ಮೆ ನೆರೆಯಿಂದ ಸಂಕಷ್ಟ ಅನುಭವಿಸುತ್ತಾರೆ. ಇದರ ನಡುವೆ ಎಲ್ಲ ಸರಿಯಾಗಿ ಉತ್ತಮ ಇಳುವರಿ ಬಂತು ಎನ್ನುತ್ತಿರುವಾಗಲೇ ಸಮರ್ಪಕ ಬೆಲೆ ಸಿಗದೆ ಕಂಗಾಲಾಗುವ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರೈತರು...

ಬೆಳಗಾವಿ | ಅನುಮತಿ ನಿರಾಕರಣೆ ನಡುವೆಯೂ ಬೃಹತ್ ‘ಕರಾಳ ದಿನ’ ರ್‍ಯಾಲಿ ನಡೆಸಿದ ಎಂಇಎಸ್

ಬೆಳಗಾವಿ ಜಿಲ್ಲಾಡಳಿತ ನವೆಂಬರ್‌ 1ರಂದು 'ಕರಾಳ ದಿನ' ಆಚರಿಸುವುದನ್ನು ನಿಷೇಧಿಸಿದ ಬಳಿಕವೂ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಶುಕ್ರವಾರ ಬೆಳಿಗ್ಗೆ ನಗರದಲ್ಲಿ ಬೃಹತ್ 'ಕರಾಳ ದಿನ' ರ್‍ಯಾಲಿ ನಡೆಸಿದ್ದು, ಪೊಲೀಸ್ ಇಲಾಖೆ ಜಾಣ ಕುರುಡು...

ಈ ಹೊತ್ತಿನ ಪ್ರಮುಖ ಸುದ್ದಿ