ಬೆಳಗಾವಿ

ಬೆಳಗಾವಿ | ಅಪ್ರಾಪ್ತ ಬಾಲಕರಿಂದ ಹೇಯ ಕೃತ್ಯ; ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

14 ವರ್ಷದ ಅಪ್ತಾಪ್ತ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ, ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ನಾನಾವಾಡಿಯಲ್ಲಿ ಆರೋಪಿ ಬಾಲಕರು ಸಂತ್ರಸ್ತ ಬಾಲಕಿಯನ್ನು ಪುಸಲಾಯಿಸಿ...

ಬೆಳಗಾವಿ | ಕುರಾನ್-ಹದೀಸ್ ಸುಟ್ಟ ಪ್ರಕರಣ; ಕಿಡಿಗೇಡಿಗಳ ಪತ್ತೆಗೆ ಹಬೀಬುಲ್ಲಾ ಖಾನ್‌ ಆಗ್ರಹ

ಬೆಳಗಾವಿ ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಇಸ್ಲಾಂ ಧರ್ಮಗ್ರಂಥ ಕುರಾನ್‌ ಮತ್ತು ಹದೀಸ್‌ನ್ನು ಸೋಮವಾರ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸಿ ಎಂದು ವೆಲ್ಫೇರ್...

ಬೆಳಗಾವಿ | ತೆರಿಗೆ ವಂಚನೆ; ವೆಗಾ ಫನ್‌ಮೊಬೈಲ್ ಪ್ರೈವೇಟ್ ಲಿಮಿಟೆಡ್‌ಗೆ ₹7 ಕೋಟಿ ದಂಡ ವಿಧಿಸಿದ ಬಿಬಿಸಿ

ಬೆಳಗಾವಿ ಮಹಾನಗರ ಪಾಲಿಕೆ(ಬಿಸಿಸಿ)ಗೆ ತೆರಿಗೆ ವಂಚನೆ ಮತ್ತು ಕಟ್ಟಡ ನಿರ್ಮಾಣ ನಿಯಮಗಳಲ್ಲಿ ಗಂಭೀರ ಉಲ್ಲಂಘನೆ ಆರೋಪದ ಮೇಲೆ ವೆಗಾ ಫನ್‌ ಮೊಬೈಲ್ ಪ್ರೈವೇಟ್ ಲಿಮಿಟೆಡ್‌ಗೆ 7,08,66,578 ರೂಪಾಯಿಗಳ ತೆರಿಗೆ ದಂಡವನ್ನು ವಿಧಿಸಿದೆ. ನಿಜವಾದ ನಿರ್ಮಾಣ...

ಬೆಳಗಾವಿ | ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲ ಆರೋಪ; ಇಬ್ಬರು ಪೊಲೀಸರ ಅಮಾನತು

ಬೆಳಗಾವಿ ನಗರದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲರಾದ ಕಾರಣ ನೀಡಿ, ನಗರದ ಖಡೇಬಜಾರ್ ಠಾಣೆಯ ಕಾನ್‌ಸ್ಟೆಬಲ್ ಬಿ ಎ ನೌಕುಡಿ ಮತ್ತು ಕ್ಯಾಂಪ್ ಠಾಣೆಯ ಕಾನ್‌ಸ್ಟೆಬಲ್...

ಬೆಳಗಾವಿ : ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್‌ ಅಲ್ಲಿರಲಿಲ್ಲ

ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್‌ ಅಲ್ಲಿರಲಿಲ್ಲ. ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ. ಲೋಪ ಮರೆಮಾಚಲು ನನ್ನ ಹೇಳಿಕೆ ತಿರುಚುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ನಗರದಲ್ಲಿ ನಡೆದ...

ಬೆಳಗಾವಿ | ಐ ಪಿ ಎಲ್ ಕ್ರಿಕೆಟ್ ಬೆಟ್ಟಿಂಗ್ ಜಾಲ ಪತ್ತೆ ಆರೋಪಿಯನ್ನು ಬಂಧಿಸಿದ ಸೈಬರ್ ಕ್ರೈಮ್ ಪೋಲಿಸರು

ಬೆಳಗಾವಿ ನಗರದಲ್ಲಿ ಐಪಿಎಲ್ ಟೂರ್ನಮೆಂಟ್ ನಲ್ಲಿ ಭರ್ಜರಿ ಬೆಟ್ಟಿಂಗ್ ನಡೆಸಿದ್ದ ಜಾಲವನ್ನು ಬೆಳಗಾವಿ ಮಹಾನಗರದ ಸೈಬ‌ರ್ ಕ್ರೈಮ್ (CEN) ಪೋಲೀಸರು ಪತ್ತೆ ಮಾಡಿ ಮುಖ್ಯ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಐಪಿಎಲ್ ಮ್ಯಾಚಗಳಲ್ಲಿ ಲಕ್ಷಾಂತರ ರೂ...

ಮಾವಿನ ಹಣ್ಣಿಗೆ ಬಂಪರ್ ಬೆಲೆ ಇದ್ದರೂ ಮಳೆ ಗಾಳಿಯ ಆತಂಕದಲ್ಲಿ ರೈತರು!

ಈ ವರ್ಷದ ಮಾವಿನ ಹಣ್ಣಿನ ಸೀಜ಼ನ್ ಶುರುವಾಗಿದ್ದು, ವಿವಿಧ ತಳಿಯ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬರಲು ಪ್ರಾರಂಭಿಸಿವೆ. ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿಗೆ ಬೆಲೆ ಇದ್ದರೂ ಕೂಡ ಮಳೆ ಗಾಳಿಯಿಂದಾಗಿ ಮಾವಿನ ಹಣ್ಣಿನ...

ಬೆಳಗಾವಿ : ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಮಹಿಳೆಯನ್ನು ಕೊಲೆ ಮಾಡಿ ಆಭರಣ ಕದ್ದು ಪರಾರಿ ಆಗಿದ್ದ ಅಪ್ರಾಪ್ತ ಸೇರಿ ಮೂವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏ. 22 ರಂದು ಅಂಜನಾ ದಡ್ಡಿಕರ್ ( 52) ಎಂಬುವವರನ್ನು ಬರ್ಬರವಾಗಿ ಹತ್ಯೆ...

ಬೆಳಗಾವಿ : ಎಪ್ರಿಲ್ 27ರಂದು ಬಸವ ಜಯಂತಿ ಆಚರಣೆ

ಬೆಳಗಾವಿ ನಗರದಲ್ಲಿ ಬಸವ ಜಯಂತಿ ಆಚರಣೆ ನಿರ್ಧರಿಸಿದ್ದೇವೆ. ಇದರ ಅಂಗವಾಗಿ ಏಪ್ರಿಲ್ 27ರಂದು ಬೃಹತ್ ಬೈಕ್‌ ರ್ಯಾಲಿ, ಮೇ 4ರಂದು ಮೆರವಣಿಗೆ ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ...

ಬೆಳಗಾವಿ : ಶೌಚಾಲಯದಲ್ಲಿ ಕಾಂಗ್ರೆಸ್ ನಾಯಕರ ಪೋಟೊ ಸಾರ್ವಜನಿಕರ ಆಕ್ರೋಶ

ಮೋಬೈಲ್ ಶೌಚಾಲಯಕ್ಕೆ ಮಹಾನ್ ನಾಯಕರು ಹಾಗೂ ಕಾಂಗ್ರೆಸ್ ಮುಖಂಡರ ಭಾವಚಿತ್ರ ಹೊಂದಿದ್ದ ಬ್ಯಾನರ್ ಗಳನ್ನು ಪರದೆಯಾಗಿ ಅಳವಡಿಸಿ ಅಪಮಾನ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಆನಗೋಳದ ಅಂಬೇಡ್ಕ‌ರ್ ಗಲ್ಲಿಯ ಸೊಸೈಟಿ ಗ್ರೌಂಡ್ ನಲ್ಲಿ...

ಬೆಳಗಾವಿ | ಚರಂಡಿ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ

ಬೆಳಗಾವಿ ನಗರದ ಸಾಯಿ ಕಾಲೋನಿಯಲ್ಲಿ ಕಳೆದ ಆರು ತಿಂಗಳಿಂದ ಚರಂಡಿ ಅವ್ಯವಸ್ಥೆ ಕುರಿತ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಚರಂಡಿ ಅಧ್ವಾನವಾಗಿರುವ ಪರಿಣಾಮ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು...

ಬೆಳಗಾವಿ | ಎಂಬಿಎ ಪದವೀಧರೆಯ ಆತ್ಮಹತ್ಯೆ: ಲವ್ ಬ್ರೇಕಪ್ ಶಂಕೆ

ಬೆಳಗಾವಿ ನಗರದ ನೆಹರು ನಗರದಲ್ಲಿರುವ ಪಿಜಿಯಲ್ಲಿ ಎಂಬಿಎ ಪದವೀಧರೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಐಶ್ವರ್ಯ (24) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಐಶ್ವರ್ಯ ವಿಜಯಪುರದಲ್ಲಿಯೇ ಎಂಬಿಎ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X