ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರಿನ ನಾಲ್ಕು ತಿಂಗಳಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಸುರಿದ ಮುಂಗಾರು ಮಳೆಯಿಂದ ಹೆಚ್ಚು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಮುಂಗಾರಿನಂತೆ, ಅಕ್ಟೋಬರ್ ಮಳೆಯು ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕ ಪ್ರದೇಶದಲ್ಲಿ...
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ...
ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ.
ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಓಡಿದ್ದಾರೆ....
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮಕ್ಕೆ ಜೋಳವು ಹಲವು ದಿನಗಳಿಂದ ಸುರಿದ ಮಳೆಯಿಂದ ನಾಶವಾಗಿ ಮೊಳಕೆಯೊಡೆದಿತ್ತು. ಈ ಕುರಿತು ಈ ದಿನ.ಕಾಮ್ ರೈತರು ಮತ್ತು...
ಬೆಳಗಾವಿ ನಗರದಲ್ಲಿರುವ ಮಳಿಗೆಗಳಿಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸಲೇಬೇಕು ಎಂದು ನೂತನ ಆಯುಕ್ತೆ ಶುಭ ಬಿ ತಿಳಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, "ಕನ್ನಡ...
ಬೆಳಗಾವಿ ನಗರದ ಉದ್ಯಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.
ಸಂತೋಷ ಪದ್ಮಣ್ಣವರ ಪತ್ನಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಅವರ ಪತ್ನಿ ಉಮಾ ಅವರಿಗೆ ನಿದ್ದೆಮಾತ್ರೆ ತಂದುಕೊಟ್ಟಿದ್ದ ಕೆಲಸದಾಳು ಮಂಜುನಾಥ...
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮೆಕ್ಕೆಜೋಳವು ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಐದಾರು ತಿಂಗಳಿನಿಂದ ಬಿತ್ತಿ ಗೊಬ್ಬರ ಹಾಕಿ ನೀರು ಹಾಯಿಸಿ...
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವ ಅಪರಿಚಿತರು ಇಮೇಲ್ ಮೂಲಕ ಏರ್‌ಪೋರ್ಟ್ ಸ್ಪೋಟಿಸುವ ಬೆದರಿಕೆ ನೀಡಿರುವುದು ಆತಂಕ ಸೃಷ್ಟಿಸಿದೆ.
ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಬೆದರಿಕೆ ಪತ್ರ...
ಬೆಳಗಾವಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮೂಲಕ ಗೂಡ್ಸ್ ವಾಹನದಲ್ಲಿ ಮಹಾರಾಷ್ಟ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ ₹2.73 ಕೋಟಿ ನಗದು ಜಪ್ತಿ ಮಾಡಿದ್ದು, ಬೆಳಗಾವಿ ಸಿಸಿಬಿ ಪೊಲೀಸರು ಆರೋಪಿಗಳನ್ನೂ ವಶಕ್ಕೆ ಪಡೆದಿದ್ದಾರೆ.
ಗೂಡ್ಸ್ ವಾಹನದಲ್ಲಿ ಮಾರ್ಪಾಡು...
ಬೆಳಗಾವಿ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪತ್ನಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂವರನ್ನು ಹಿಂಡಲಗಾದಲ್ಲಿರುವ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.
ಉದ್ಯಮಿ...
ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲವೆಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಎಂಇಎಸ್‌ಗೆ ಸೌಹಾರ್ದತೆಯ ಪಾಠ ಹೇಳಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿಯು ಕರಾಳ ದಿನಾಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ...
ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅಕ್ಟೋಬರ್ 18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ...