ಬೆಳಗಾವಿ

ಬಿಜೆಪಿಯಲ್ಲಿ ಬಂಡಾಯದ ಬಾವುಟ; ಜಾರಕಿಹೊಳಿ, ಯತ್ನಾಳ್ ಸೇರಿ ಹಲವು ನಾಯಕರು ರೆಸಾರ್ಟ್‌ನಲ್ಲಿ ಸಭೆ

ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೆ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ...

ಬೆಳಗಾವಿ | ರೈತ ಮುಖಂಡರಿಂದ ‘ವಿದೇಶಿ ಕಂಪನಿಗಳ ಭೂತ ದಹನ’ ಕಾರ್ಯಕ್ರಮ

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬೆಳಗಾವಿಯ ಚನ್ನಮ್ಮ ಸರ್ಕಲ್‌ನಲ್ಲಿ ಕಂಪನಿಗಳ ಭೂತ ದಹನ...

ಬೆಳಗಾವಿ | ಮಗನ ಸುಟ್ಟ ದೇಹವನ್ನು ಕೈಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟ ಅಧಿಕಾರಿಗಳು: ವ್ಯಾಪಕ ಟೀಕೆ

ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದಂತಹ ಅಗ್ನಿ ಅವಘಡದಿಂದ ಬುಧವಾರದ ಮಧ್ಯಾಹ್ನದವರೆಗೂ ನಿಯಂತ್ರಣಕ್ಕೆ ಬಂದಿರಲಿಲ್ಲ.‌ ಸುಮಾರು 6 ಅಗ್ನಿಶಾಮಕ ವಾಹನಗಳು ಹಾಗೂ 250ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳ ನಿರಂತರ...

ಬೆಳಗಾವಿ | ನೇಕಾರ ಕೂಲಿ ಕಾರ್ಮಿಕರ ಬದುಕು ಅತಂತ್ರ; ಸ್ಪಂದಿಸಬೇಕಿದೆ ಸರ್ಕಾರ

ನೇಕಾರ ನೀ ಸ್ವಾಭಿಮಾನದ ಛಲಗಾರ,ಬೆವರಿನ ಹನಿಗಳ ಮೇಲೆ ಬಾಳಿನ ಸಂಚಾರ,ಮಾನವನ ಮಾನ ಉಳಿಸುವ ಕಾಯಕವೇ ಕೈಲಾಸವೆಂದ ನೇತಾರ,ಮರೆತು ಬಿಟ್ಟಿತೇ ನಿನ್ನ ಸರ್ಕಾರ ರಾಜ್ಯದಲ್ಲಿ ಲಕ್ಷಾಂತರ ನೇಕಾರ ಕಾರ್ಮಿಕರರಿದ್ದಾರೆ. ಬೆಳಗಾವಿ ನಗರವೊಂದರಲ್ಲೇ 20,000ಕ್ಕಿಂತಲೂ ಅಧಿಕ ನೇಕಾರ...

ಬೆಳಗಾವಿ | ಪ್ರವಾಹದಲ್ಲಿ ಕೊಚ್ಚಿ ಹೋದ ರೈತರ ಬದುಕು; ಬೇಕಿದೆ ಬೆಳೆ ಪರಿಹಾರ

ಬೆಳಗಾವಿ ಜಿಲ್ಲೆಯ ಜಲಾನಯನ ಪ್ರದೇಶದ ಜನರ ಬದುಕು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಆತಂಕ ಎದುರಾಗಿದೆ. ವರ್ಷಗಳಿಂದ ಸಾಕಿ ಸಲುಹಿದ ದನ ಕರುಗಳು ರಕ್ಷಣೆಯ ಚಿಂತೆ ಒಂದು ಕಡೆಯಾದರೆ ಮತ್ತೊಂದು ಕಡೆ ಗಂಟು ಮೂಟೆ ಕಟ್ಟಿಕೊಂಡು...

ಬೆಳಗಾವಿ | ಜಿಲ್ಲೆಯಲ್ಲಿ ಸದ್ಯ ಪ್ರವಾಹ ಭೀತಿ ಇಲ್ಲ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ...

ಬೆಳಗಾವಿ | ರೈತ, ಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಸಂಸದರಿಗೆ ರೈತ ಮುಖಂಡರ ಮನವಿ

ರೈತ ಮತ್ತು ಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಜಗದೀಶ್ ಶೆಟ್ಟರ್ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯಿಂದ ಮನವಿ...

‌ಬೆಳಗಾವಿ | ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಪ್ರೀತಿ ಎಲ್ಲರೊಂದಿಗೆ: ಮುಹಮ್ಮದ್ ಕುಂಞಿ

ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ ಧರ್ಮಗಳನ್ನು ಪಾಲಿಸೋಣ, ಆದರೆ ಎಲ್ಲರೊಂದಿಗೆ ಪ್ರೀತಿಯನ್ನು ಹಂಚಿಕೊಳ್ಳಬೇಕಾಗಿದೆ ಎಂದು ಶಾಂತಿ ಪ್ರಕಾಶನ ಸಂಸ್ಥೆಯ ಮುಹಮ್ಮದ್ ಕುಂಞಿ ತಿಳಿಸಿದರು. ಬೆಳಗಾವಿಯಲ್ಲಿ ಜಮಾಅತೆ ಇಸ್ಲಾಮೀ...

ಬೆಳಗಾವಿ-ಕಿತ್ತೂರ-ಧಾರವಾಡ ಮಾರ್ಗದಲ್ಲಿ ಹೊಸ ರೈಲು ಯೋಜನೆಗೆ ಶೆಟ್ಟರ್ ಮನವಿ

ಬೆಳಗಾವಿ–ಕಿತ್ತೂರು–ಧಾರವಾಡ ನಡುವೆ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ್‌ ಮನವಿ ಪತ್ರ ಸಲ್ಲಿಸಿದರು. ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ...

ಬೆಳಗಾವಿ | ಸೋಲಿನಿಂದ ಹಿಂಜರಿಕೆ ಬೇಡ, ನಾನು ಯಾರ ಆಸ್ತಿ ಕಬಳಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಆತ್ಮಾವಲೋಕನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾರ್ಯಕರ್ತರಿಗೆ ಧೈರ್ಯ ತುಂಬಲು ಯತ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ...

ಸಂಕಷ್ಟದಲ್ಲಿದೆ ಪಾದರಕ್ಷೆ ತಯಾರಿಸುವ ಸಮಗಾರ ಸಮುದಾಯ; ಸ್ಪಂದಿಸಬೇಕಿದೆ ಸರ್ಕಾರ

ಸಮಗಾರ ಸಮುದಾಯ ಎಂದಾಗ ನೆನಪಿಗೆ ಬರುವುದು ಶರಣ ಸಮಗಾರ ಹರಳಯ್ಯನವರು. ಹರಳಯ್ಯ ಅವರು ಬಸವಣ್ಣನವರರಿಗೆ ಶರಣು ಎಂದರೆ, ಪ್ರತಿಯಾಗಿ ಬಸವಣ್ಣನವರು ಶರಣು ಶರಣಾರ್ಥಿ ಹರಳ್ಳಯನವರೆ ಎನ್ನುತ್ತಿದ್ದರು. ಇದಂರಿಂದ ಹರಳಯ್ಯನವರಿಗೆ ಗರಬಡಿಂತಾಗಿ, 'ಪ್ರಪಂಚವೇ ಜಗದ್ಗುರು,...

ಬೆಳಗಾವಿ | ರೈತರಿಗೆ ಬೀಜ, ರಸಗೊಬ್ಬರ ವಿತರಣೆಗೆ ಕೃಷಿ ಇಲಾಖೆ ಸಿದ್ಧತೆ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತನೆ ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರು ತಮ್ಮ ಹೊಲಗಳನ್ನು ಸಕ್ರಿಯವಾಗಿ ಸಿದ್ಧಪಡಿಸುತ್ತಿದ್ದಾರೆ. ರೈತರಿಗೆ ಸಾಕಷ್ಟು ಬಿತ್ತನೆ ಬೀಜಗಳು ಮತ್ತು ರಸಗೊಬ್ಬರಗಳನ್ನು ವಿತರಿಸಲು ಕೃಷಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X