ಬೆಳಗಾವಿ

ಬೆಳಗಾವಿ | ಪೋಷಣ್ ಆ್ಯಪ್ ಹ್ಯಾಕ್; ಲಿಂಕ್ ಕಳುಹಿಸಿ ನಿಮ್ಮ ಹಣ ವಂಚಿಸುತ್ತಾರೆ: ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಪೋಷಣ್‌ ಆ್ಯಪ್‌ಅನ್ನು ಹ್ಯಾಕ್ ಮಾಡುವ ಮೂಲಕ, ಗರ್ಭಿಣಿಯರು, ಬಾಣಂತಿಯರಿಗೆ ಲಿಂಕ್ ಕಳುಹಿಸುವ ಮೂಲಕ ನಿಮ್ಮ ಹಣ ವಂಚಿಸುತ್ತಾರೆ. ಅವರು ಕಳಿಸದ ಲಿಂಕ್ಅನ್ನು ಒತ್ತಿದರೆ ಖಾತೆಯಿಂದ ಹಣ ಹೋಗುತ್ತದೆ. ಈ ಕುರಿತು ಎಚ್ಚರವಿರಲಿ ಎಂದು...

ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ: ಕಾರಣಗಳೇನು?

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಡೀರ್ ರಾಜೀನಾಮೆ ನೀಡಿರುವುದರ ಹಿಂದಿನ ಕಾರಣಗಳು ಏನು ಎಂಬುದು ಜಿಲ್ಲೆಯ ಜನರಲ್ಲಿ ಕುತೂಹಲ ಮೂಡಿಸಿದ್ದು ಮಾಜಿ ಸಂಸದ ಅಣ್ಣಾ ಸಾಹೇಬ್...

ಸಮಾನತೆ – ಸರ್ವೋದಯದ ಕನಸು, ಜಾತ್ಯತೀತ ಗಣರಾಜ್ಯದ ಬೀಜ ಬಿತ್ತಿದ್ದ ಬೆಳಗಾವಿ ಕಾಂಗ್ರೆಸ್ ಸಮಾವೇಶ

ಬೆಳಗಾವಿ - ಖಾನಾಪೂರ್ ರಸ್ತೆಯ ಹೊಲದಲ್ಲಿ ಈ ಸಮಾವೇಶ ಆಯೋಜನೆ ಆಯಿತು. ಮೂರು ದಿವಸದಲ್ಲಿ ಗಾಂಧೀಜಿ ಸುಮಾರು ಕನಿಷ್ಠ 11 ಗೋಷ್ಟಿಗಳಲ್ಲಿ ಭಾಗವಹಿಸಿದರು. ಭಾಷಣ ಮಾಡಿದರು. ಬೆಳಗಾವಿ ಸಮ್ಮೇಳನದಿಂದ ಸ್ವಾತಂತ್ರ್ಯ ಸಂಗ್ರಾಮದ ಗತಿಯೇ ಬದಲಾಯಿತು. ಬೆಳಗಾವಿ ಕಾಂಗ್ರೆಸ್ ಸಮಾವೇಶ ಸಮಾನತೆ - ಸರ್ವೋದಯದ ಕನಸು ಹಾಗೂ...

ಬೆಳಗಾವಿ | ಪೋಲಿಸರಿಂದ ಅಧಿಕಾರಲೋಪ ಆರೋಪ; ಮಾಹಿತಿ ಹಕ್ಕು ಹೋರಾಟಗಾರ ಕ್ರಮಕ್ಕೆ ಆಗ್ರಹ

ಪೋಲಿಸರಿಂದ ಅಧಿಕಾರಲೋಪವಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ಹಕ್ಕು ಹೋರಾಟಗಾರ ಶ್ರೀನಿವಾಸಗೌಡ ಪಾಟಿಲ್‌ ಆಗ್ರಹಿಸಿದ್ದಾರೆ. ಬೆಳಗಾವಿಯ ಉತ್ತರ ವಲಯ ಪೋಲಿಸ್ ಮಹಾನಿರೀಕ್ಷಕರು, ಗೃಹ ಮಂತ್ರಿಗಳು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ...

ಬೆಳಗಾವಿ | ʼಶರಣರ ಶಕ್ತಿʼ ಚಿತ್ರದ ಪ್ರದರ್ಶನ ತಡೆ ಹಿಡಿಯಲು ಆಗ್ರಹ

ನಿರ್ಮಾಪಕಿ ಆರಾಧನಾ ಕುಲಕರ್ಣಿ ಹಾಗೂ ದಿಲೀಪ ಶರ್ಮಾ ನಿರ್ದೇಶಕದಲ್ಲಿ ಬಿಡುಗಡೆಯಾದ ಸಿನಿಮಾದಲ್ಲಿ ಶರಣರ ಬಗ್ಗೆ ತಪ್ಪು ಸಂದೇಶಗಳನ್ನು ಬಿಂಬಿಸಲಾಗಿದ್ದು, ಕೂಡಲೇ ʼಶರಣರ ಶಕ್ತಿʼ ಚಿತ್ರ ಪ್ರದರ್ಶನ ತಡೆ ಹಿಡಿಯಬೇಕು ಎಂದು ಬೆಳಗಾವಿ ಲಿಂಗಾಯತ...

ಬೆಳಗಾವಿ | ಸ್ಮಶಾನದಲ್ಲಿ ಹೆಣ ಸುಡುವ ಕಾಯಕದಲ್ಲೂ ಕೈಲಾಸ ಕಾಣುತ್ತಿರುವ ಬಬನ್ ಲಾಖೆ

"ನಾವು ಬ್ಯಾಸರಾ ಮಾಡ್ಕೊಂಡ್ರ ಹೆಣ ಸುಡುವವರು ಯಾರು? ಏನ‌ ಆದರೂ ಕಾಯಕವೇ ಕೈಲಾಸ ಅಂತ ಹೊಂಟಿವಿ. ದಿನಾ ಐದಾರ ಹೆಣಾ ಸುಡ್ತಿವಿ ಯಾಕ್ ಬ್ಯಾಸರ ಮಾಡ್ಕೋಬೇಕು? ಎಲ್ಲಾರೂ ಒಂದಿನ ಸಾಯೋದ ಐತೆಲ್ರಿ? ನಮಗಂತೂ...

ಬೆಳಗಾವಿ | ಮಾಧ್ಯಮಗಳು ಜನಪರವಾಗಿ ಇರಬೇಕು: ರಿಷಿಕೇಶ್ ದೇಸಾಯಿ

ಸುದ್ಧಿ ಮಾಧ್ಯಮಗಳು ಜನರ ಪರವಾಗಿ ಇರಬೇಕೇ ಹೊರತು ರಾಜಕೀಯ ಪಕ್ಷಗಳ ಪರವಾಗಿ ಇರಬಾರದು. ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಸುದ್ದಿ‌ಗಳಿರಬೇಕು ಎಂದು ದಿ ಹಿಂದು ಪತ್ರಿಕೆಯ ವರದಿಗಾರ ರಿಷಿಕೇಶ್ ಬಹದ್ದೂರ್ ದೇಸಾಯಿ ಹೇಳಿದರು. ನಗರದ ಮಾನವ...

ಬೆಳಗಾವಿ | ಗಾಂಜಾ ಮಾರಾಟ; ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸರ್ವೀಸ್ ರಸ್ತೆ ಬದಿಯಲ್ಲಿರುವ ಈದ್ಗಾ ರಸ್ತೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿರೇಬಾಗೇವಾಡಿ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು...

ಬೆಳಗಾವಿ | ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ ದಸಂಸದಿಂದ ಜಿಲ್ಲಾಧಿಕಾರಿಗೆ ಮನವಿ

ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘಟನೆ ಮುಖಂಡರಾದ ಚಂದ್ರಕಾಂತ ಕಾದ್ರೋಳಿಯವರು ಮಾತನಾಡಿ,...

ಬೆಳಗಾವಿ | ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿಗೆ ಸ್ಥಳಾಂತರಿಸಿ: ರೈತರಿಂದ ಜಿಲ್ಲಾಡಳಿತಕ್ಕೆ ಒತ್ತಾಯ

ಭಾರತೀಯ ಕೃಷಿಕ ಸಮಾಜದ ರೈತ ಮುಖಂಡರು ಹಾಗೂ ಬೆಳಗಾವಿ ಜಿಲ್ಲಾ ಸಗಟು ತರಕಾರಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘಟನೆಗಳು ಬೆಳಗಾವಿ ನಗರದಲ್ಲಿರುವ ಹೂ, ಹಣ್ಣು,ಹುಣಸೆ ಹಣ್ಣು, ಬಾಳೆಹಣ್ಣು, ಮಾರಾಟ ಮಾಡುತ್ತಿರುವ ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿಗೆ...

ಬೆಳಗಾವಿ | ಬೆಳ್ಳುಳ್ಳಿ ಬೆಳೆಗೆ ಉತ್ತಮ ಬೆಲೆ; ರೈತರ ಮುಖದಲ್ಲಿ ಮಂದಹಾಸ

ಬೆಳಗಾವಿ ಜಿಲ್ಲೆಯ ಸವದತ್ತಿ ಬೈಲಹೊಂಗಲ, ಯರಗಟ್ಟಿ ರಾಮದುರ್ಗ ತಾಲೂಕಿನ ರೈತರು ಈ ವರ್ಷ ಬೆಳ್ಳುಳ್ಳಿ ಬೆಳೆ ಉತ್ತಮವಾಗಿದ್ದು, ಅದಕ್ಕೆ ತಕ್ಕಂತೆ ಉತ್ತಮ ಬೆಲೆಯೂ ಸಿಕ್ಕಿದೆ. 2023ರಲ್ಲಿ ₹14,000 ದಿಂದ ₹15,000 ಇದ್ದ ಬೆಲೆ...

ಬೆಳಗಾವಿ | ತಿರುಪತಿ ಲಡ್ಡು ವಿವಾದ; ನಂದಿನಿ ತುಪ್ಪಕ್ಕೆ ಬೇಡಿಕೆ

ಆಂಧ್ರಪ್ರದೇಶದ ತಿರುಪತಿ ಲಡ್ಡು ವಿವಾದದ ನಂತರ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಈ ಹೊತ್ತಿನ ಪ್ರಮುಖ ಸುದ್ದಿ