ಬೆಳಗಾವಿ ತಾಲೂಕಿನ ಕಾಳೇನಟ್ಟಿ ಗ್ರಾಮದ ಮಹಿಳೆಯರಿಗೆ ಮನರೇಗಾದಡಿ ಉದ್ಯೋಗ ನೀಡುವಂತೆ ಆಗ್ರಹಿಸಿ ಮಜ್ದೂರ್ ನವನಿರ್ಮಾಣ ಸಂಘದಿಂದ ಮಾರ್ಕಂಡೇಯನಗರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
"ಕಾಳೇನಟ್ಟಿ ಗ್ರಾಮದಲ್ಲಿ ದಲಿತ ಸಮುದಾಯದ ಬಡ ಕುಟುಂಬಗಳು ಹೆಚ್ಚಿನ...
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ (ಮಾ.18) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು...
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಸಹ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರೂ ಸಹ...
ಬೇಸಿಗೆ ಆರಂಭವಾಗಿದ್ದು, ಎಲ್ಲಕಡೆ ನಿಂಬೆ ಹಣ್ಣಿಗೆ ಭಾರಿ ಬೇಡಿಕೆ ಉಂಟಾಗಿದೆ. ವಿಜಯಪುರ ಜಿಲ್ಲೆಯಿಂದ ಬೆಳಗಾವಿ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ನಿಂಬೆ ಬರದೇ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆ ತುಟ್ಟಿಯಾಗಿದೆ.
ಮಧ್ಯಮ ಗಾತ್ರದ ಒಂದು ನಿಂಬೆಹಣ್ಣು 5...
ಲೋಕಸಭೆ ಚುನಾವಣೆಗೆ ತಯಾರಿ ನಡೆಯುತ್ತಿರುವಾಗಲೇ, ವಿಜಯಪುರ ಕ್ಷೇತ್ರದ ಹಿರಿಯ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶನಿವಾರ (ಮಾ.2)...
ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್‌ನಲ್ಲಿ...
ಬೆಳಗಾವಿ ಜಿಲ್ಲೆಯ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಸ್‌ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ರೈತರು, ಮನರೇಗಾ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ...
ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಸಾಕಷ್ಟು ಒತ್ತಡವಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಣಕುಂಬಿ ಬಳಿಯ ಚೋರ್ಲಾ ಮೂಲಕ ಬೆಳಗಾವಿ-ಗೋವಾ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ...
ಬೆಳಗಾವಿ ತಾಲೂಕಿನ ಸೊನಟ್ಟಿ ಗ್ರಾಮದ ಅಂಗಡಿಗಳ ಮೇಲೆ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ ಸುಮಾರು 5,000 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಗುಡ್ಡಗಾಡು ಪ್ರದೇಶವಾದ...
ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಸರ್ಕಾರದ ಆದೇಶದಂತೆ ಶೇ.60ರಷ್ಟು ಜಾಗವನ್ನು ಕನ್ನಡ ಭಾಷೆಗೆ ನೀಡಬೇಕು. ಫೆಬ್ರವರಿ 28ರೊಳಗೆ ಆದೇಶವನ್ನು ಜಾರಿಗೆ ತರದಿದ್ದರೆ, ಕರವೇ ರಾಜ್ಯಾದ್ಯಂತ ಬೆಂಗಳೂರು ಮಾದರಿಯ ಅಭಿಯಾನವನ್ನು ನಡೆಸಲಿದೆ ಎಂದು...
ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಗಳಿಸಿದ ಜಯಕ್ಕೆ ಈಗ 200 ವರ್ಷ ತುಂಬಿದ ಹಿನ್ನೆಲೆಯಲ್ಲಿ ʼನಾನೂ ರಾಣಿ ಚೆನ್ನಮ್ಮʼ ಎಂಬ ಹೆಸರಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಮಾವೇಶ ನಡೆದಿದೆ. ಸಮಾವೇಶದಲ್ಲಿ...
ಹಲವು ವರ್ಷಗಳಿಂದ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹ ಅಂತ್ಯಸಂಸ್ಕಾರಕ್ಕೆ ಜಮೀನು ಮಾಲೀಕ ಅವಕಾಶ ನೀಡಿರಲಿಲ್ಲ. ಇದರಿಂದ, ಜಾಗದ ವಿಚಾರಕ್ಕೆ ವಿವಾದಕ್ಕೆ ಸಿಲುಕಿತ್ತು. ಇದೀಗ, ಅದೇ ಜಾಗದಲ್ಲಿ ಮಹಿಳಯರು...