ಬೆಳಗಾವಿ

ಬೆಳಗಾವಿ | ಮನರೇಗಾ ಯೋಜನೆಯಡಿ ಕನಿಷ್ಠ 200 ದಿನಗಳು ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಆರ್ಥಿಕ...

ಬೆಳಗಾವಿ | ಪೌರ ಕಾರ್ಮಿಕರಾಗಿದ್ದ ಮಹಿಳೆ ಈಗ ಪಾಲಿಕೆ ಮೇಯರ್

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ, ಈಗ ಅದೇ ಪಾಲಿಕೆಯಲ್ಲಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯಲ್ಲಿ ಬಿಜೆಪಿ ಸದಸ್ಯೆಯಾಗಿದ್ದ ಸವಿತಾ ಕಾಂಬಳೆ ಅವರು ಮೇಯರ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಗುರುವಾರ...

ಧಾರವಾಡ | ಫೆ.21ರಂದು ‘ನಾನೂ ರಾಣಿ ಚೆನ್ನಮ್ಮ’ ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ

ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...

ಬೆಳಗಾವಿ | ಫೆ.16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...

ಬೆಳಗಾವಿ | ತೆಲಂಗಾಣ ಮಾದರಿಯಲ್ಲಿ ಸಾಲಮನ್ನಾಗೆ ರೈತರ ಒತ್ತಾಯ

ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು. ಜಿಲ್ಲಾಧಿಕಾರಿ ಕಚೇರಿ...

ಬೆಳಗಾವಿ | ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ; 27 ಮಂದಿ ಬಿಜೆಪಿಗರ ವಿರುದ್ಧ ಎಫ್‌ಐಆರ್

ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ ಘಟನೆ ಸಂಬಂಧ 27 ಮಂದಿ ಬಿಜೆಪಿಗರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಳಗಾವಿಯ ಮಾರ್ಕೆಟ್‌...

ಬೆಳಗಾವಿ | ಕಾಂಗ್ರೆಸ್‌ ಕಚೇರಿಗೆ ನುಗ್ಗಿ ಬಿಜೆಪಿಗರ ದಾಂಧಲೆ

ಹಾಲಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲವೆಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿಯೂ ಪ್ರತಿಭಟನೆ ನಡೆಸಿರುವ ಬಿಜೆಪಿಗರು ಅಲ್ಲಿನ ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ...

ಬೆಳಗಾವಿ | ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಅಫೆಕ್ಸ್‌ ಬ್ಯಾಂಕ್‌ನಲ್ಲಿ ಸಾಲ ಪಡೆದು, ಮರುಪಾವತಿಸದೆ ವಂಚಿಸಿರುವ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ರಮೇಶ್‌ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ...

ಬೆಳಗಾವಿ | ಸಂವಿಧಾನ ಜಾಗೃತಿ ಜಾಥಾ; ಐಕ್ಯತಾ ಸಮಾವೇಶ

ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,‌ ಮಹಾನಗರ ಪಾಲಿಕೆ, ಪೌರಾಡಳಿತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸ್ತಬ್ಧಚಿತ್ರ ಮೆರವಣಿಗೆ ಹಾಗೂ...

ಬೆಳಗಾವಿ | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ವಿವಾಹ ನೋಂದಣಿ ಮಾಡಿಸಿದ ಪ್ರೇಮಿಗಳು

ಬೆಳಗಾವಿಯ ವಂಟಮೂರಿಯಲ್ಲಿ ಪ್ರೀತಿಸಿದ್ದ ಜೋಡಿಗಳು ಊರು ತೊರೆದಿದ್ದಕ್ಕೆ ಯುವಕನ ತಾಯಿಯನ್ನು ಯುವತಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದರು. ಪ್ರಕರಣದ ಸಂತ್ರಸ್ತೆಯ ಮಗ ಮತ್ತು ಆತನ ಪ್ರೇಯಸಿ ಮಂಗಳವಾರ ತಮ್ಮ ವಿವಾಹ ನೋಂದಣಿ ಮಾಡಿದ್ದಾರೆ...

ಶೆಟ್ಟರ್ ನಡೆಯಿಂದ ಬೆಳಗಾವಿಯಲ್ಲಿ ಅಂಗಡಿ ಕುಟುಂಬದ ಟಿಕೆಟ್‌ ಭದ್ರ? 

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಅವರ ಈ ನಡೆ ಲೋಕಸಭೆ ಚುನಾವಣೆಗೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪರವಾದ ಪರಿಣಾಮ ಬೀರಬಹುದು. ಅಂತೆಯೇ, ಬೆಳಗಾವಿಯಲ್ಲಿ ಹಾಲಿ...

ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ‌ ಸಮಾವೇಶ

ಫೆಬ್ರವರಿ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರ ಬಜೆಟ್ ರೂಪಿಸಲು ಹಕ್ಕೊತ್ತಾಯ ಮಂಡನೆ ಮಾಡಲಾಗುತ್ತದೆ ಎಂದು ರೈತ ಸಂಘದ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X