ಸಾಲದ ಸುಳಿಗೆ ಸಿಲುಕಿ ಬೇಸತ್ತ ನೇಕಾರ ಕೂಲಿ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ವಾಡೇಗಲ್ಲಿಯಲ್ಲಿ ನಡೆದಿದೆ.
ಪರಶುರಾಮ ಕಲ್ಲಪ್ಪ ವಾಗೂಕರ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಪರಶುರಾಮ ಅವರು...
ಡೀಸೆಲ್ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯ ಎಂದು ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ಮತ್ತು ಕಾಗವಾಡ ಶಾಸಕರಾದ ರಾಜು ಕಾಗೆ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು, ಡಿಸೇಲ್...
ನೈತಿಕತೆಯೇ ಸ್ವಾತಂತ್ರ್ಯ ಎಂಬ ವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ ಸೆಪ್ಟೆಂಬರ್ 1ರಿಂದ 30ರವರೆಗೆ ರಾಷ್ಟ್ರವ್ಯಾಪಿ ಅಭಿಯಾನ ನಡೆಸಲಾಗುವುದು ಎಂದು ಸಾಜಿದುನ್ನಿಸ್ಸಾ ಅವರು ಹೇಳಿದರು.
ಬೆಳಗಾವಿಯ ಜಮಾಅತೆ ಇಸ್ಲಾಮೀ ಹಿಂದ್ ಕಚೇರಿಯಲ್ಲಿ...
ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಮಲ್ಲಯ್ಯನ ಗುಡ್ಡದಲ್ಲಿ 10 ಎಕರೆ ಭೂಮಿ ಮಂಜೂರು ಮಾಡಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ...
ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು.
ನಾಡಿಗೆ ಅನ್ನ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ...
ರಾಜ್ಯಾದ್ಯಂತ ರೇಷನ್ ಕಾರ್ಡ್‌ಗಳ ಪರಿಶೀಲನೆ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ನಕಲಿ ದಾಖಲೆ ನೀಡಿ, ರೇಷನ್ ಕಾರ್ಡ್ ಪಡೆದವರಿಗೆ ದಂಡ ವಿಧಿಸಲಾಗುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯೊಂದರಲ್ಲೇ ನಕಲಿ ದಾಖಲೆ ನೀಡಿ ರೇಷನ್...
ಎಂಎಲ್ಎ, ಎಂಪಿಗಳ ಹೆಸರಿನಲ್ಲಿ ಪೊಲಿಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಂ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ನಾನು ಗೋಕಾಕ್ ಎಂಎಲ್ಎ ನಾ ಹೇಳಿದ ಕೆಲಸ ಮಾಡದಿದ್ದರೆ,...
ಅರಣ್ಯ ಭೂಮಿ ಅತಿಕ್ರಮಣ ಮಾಡಿ ಸಾಗುವಳಿ ಮಾಡಿದ್ದಾರೆಂದು ರೈತರನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಡೆದ ಮಹಿಳೆಯರು ವಿಷದ ಬಾಟಲಿ ಹಿಡಿದು ಪ್ರತಿಭಟಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ...
ಬೆಳಗಾವಿ ಜಿಲ್ಲೆಯಲ್ಲಿ ಆಗಸ್ಟ್ ವರ್ಷ ಅಂದರೆ 2023 ರಿಂದ ಇಲ್ಲಿಯವರೆಗೆ 2024 ಆಗಸ್ಟ್ ತಿಂಗಳವರೆಗೆ ಮಹಿಳೆಯರ ಮೇಲೆ ಒಟ್ಟು 90 ಲೈಂಗಿಕ ದೌರ್ಜನ್ಯ ನಡೆದಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ ಎಂದು ರಾಜ್ಯ...
ಕಾರ್ಖಾನೆಗಳಲ್ಲಿ ಸಂಭವಿಸುವ ದುರಂತಗಳಿಂದ ಕಾರ್ಮಿಕರ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿ ಎಂದು ಮಾನವ ಹಕ್ಕುಗಳ ಆಯೋಗದ ನಿಯೋಗ ತಿಳಿಸಿತು.
ಅಗ್ನಿ ದುರಂತ ನಡೆದಿದ್ದ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ...
ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ನೂಲಿ ಚಂದಯ್ಯನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ವಿಜಯಕುಮಾರ...