ಬೆಳಗಾವಿ

ಬೆಳಗಾವಿ | ಬಸವಣ್ಣನವರ ವಚನಗಳ ಸಂದೇಶಗಳನ್ನು ಯುವಕರಿಗೆ ಮುಟ್ಟಿಸಬೇಕಿದೆ: ಪ್ರಭಾಕರ ಕೋರೆ

ಬಸವಣ್ಣನವರ ವಚನಗಳ ಸಂದೇಶಗಳನ್ನು ಯುವಕರಿಗೆ ಮುಟ್ಟಿಸಬೇಕಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ಬೆಳಗಾವಿ ಶಹಾಪುರದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಸವೇಶ್ವರ ಪೀಠ ಹಾಗೂ ಜಗಜ್ಯೋತಿ ಬಸವೇಶ್ವರ ಕಲ್ಯಾಣ ಮಂಟಪ, ದಾನಮ್ಮದೇವಿ...

ಬೆಳಗಾವಿ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಕೇಂದ್ರ ಸರ್ಕಾರದ 25 ಮಂತ್ರಿಗಳ ಮೇಲೆ ಚಾರ್ಜ್‌ಶೀಟ್‌ ಮತ್ತು ಪ್ರಕರಣ ದಾಖಲಾಗಿವೆ. ಆದರೂ ಮಂತ್ರಿಗಳಾಗಿದ್ದಾರೆ, ಹೀಗಿರುವಾಗ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಲೋಕೊಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸಿಎಂ‌...

ಬೆಳಗಾವಿ | ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ; ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ

ಬೆಳೆಗಳಿಗೆ ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಒಳ್ಳೆಯ ಪದ್ಧತಿಯಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು. ಬೆಳಗಾವಿ...

ಥ್ಯಾಕರೆಯ ತಲೆಗೆ ಗುಂಡಿಟ್ಟಿದ್ದ ವೀರ ಅಮಟೂರು ಬಾಳಪ್ಪನವರ ಇತಿಹಾಸವನ್ನು ದೇಶಕ್ಕೆ ತಿಳಿಸಬೇಕಿದೆ

ಸ್ವಾತಂತ್ರೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಪ್ರಾಣ ನೀಡಿದ ವೀರರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ. ರಾಣಿ ಚೆನ್ನಮ್ಮಳ ಕಿತ್ತೂರು ಸಂಸ್ಥಾನಕ್ಕೆ ಮೊದಲ ಜಯ ತಂದುಕೊಟ್ಟ ವೀರರಲ್ಲಿ ಅಮಟೂರು ಬಾಳಪ್ಪನವರು ಸಹ ಒಬ್ಬರಾಗಿದ್ದಾರೆ. ಅಕ್ಟೋಬರ್‌ 21, 1824....

ಬೆಳಗಾವಿಯಿಂದ ಸದ್ದಿಲ್ಲದೇ ಮನೆ ಖಾಲಿ ಮಾಡಿದ ಸಂಸದ ಜಗದೀಶ್ ಶೆಟ್ಟರ್!

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಬೆಳಗಾವಿಯಲ್ಲಿ ಖಾಯಂ ವಿಳಾಸ ಕುರಿತು ಚರ್ಚೆಯಾಗಿತ್ತು. ಆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, 'ಜಗದೀಶ್ ಶೆಟ್ಟರ್ ಹೊರಗಿನಿಂದ ಬಂದವರು. ಅವರಿಗೆ...

ಬಿಜೆಪಿಯಲ್ಲಿ ಬಂಡಾಯದ ಬಾವುಟ; ಜಾರಕಿಹೊಳಿ, ಯತ್ನಾಳ್ ಸೇರಿ ಹಲವು ನಾಯಕರು ರೆಸಾರ್ಟ್‌ನಲ್ಲಿ ಸಭೆ

ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೆ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ...

ಬೆಳಗಾವಿ | ರೈತ ಮುಖಂಡರಿಂದ ‘ವಿದೇಶಿ ಕಂಪನಿಗಳ ಭೂತ ದಹನ’ ಕಾರ್ಯಕ್ರಮ

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬೆಳಗಾವಿಯ ಚನ್ನಮ್ಮ ಸರ್ಕಲ್‌ನಲ್ಲಿ ಕಂಪನಿಗಳ ಭೂತ ದಹನ...

ಬೆಳಗಾವಿ | ಮಗನ ಸುಟ್ಟ ದೇಹವನ್ನು ಕೈಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟ ಅಧಿಕಾರಿಗಳು: ವ್ಯಾಪಕ ಟೀಕೆ

ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದಂತಹ ಅಗ್ನಿ ಅವಘಡದಿಂದ ಬುಧವಾರದ ಮಧ್ಯಾಹ್ನದವರೆಗೂ ನಿಯಂತ್ರಣಕ್ಕೆ ಬಂದಿರಲಿಲ್ಲ.‌ ಸುಮಾರು 6 ಅಗ್ನಿಶಾಮಕ ವಾಹನಗಳು ಹಾಗೂ 250ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳ ನಿರಂತರ...

ಬೆಳಗಾವಿ | ನೇಕಾರ ಕೂಲಿ ಕಾರ್ಮಿಕರ ಬದುಕು ಅತಂತ್ರ; ಸ್ಪಂದಿಸಬೇಕಿದೆ ಸರ್ಕಾರ

ನೇಕಾರ ನೀ ಸ್ವಾಭಿಮಾನದ ಛಲಗಾರ,ಬೆವರಿನ ಹನಿಗಳ ಮೇಲೆ ಬಾಳಿನ ಸಂಚಾರ,ಮಾನವನ ಮಾನ ಉಳಿಸುವ ಕಾಯಕವೇ ಕೈಲಾಸವೆಂದ ನೇತಾರ,ಮರೆತು ಬಿಟ್ಟಿತೇ ನಿನ್ನ ಸರ್ಕಾರ ರಾಜ್ಯದಲ್ಲಿ ಲಕ್ಷಾಂತರ ನೇಕಾರ ಕಾರ್ಮಿಕರರಿದ್ದಾರೆ. ಬೆಳಗಾವಿ ನಗರವೊಂದರಲ್ಲೇ 20,000ಕ್ಕಿಂತಲೂ ಅಧಿಕ ನೇಕಾರ...

ಬೆಳಗಾವಿ | ಪ್ರವಾಹದಲ್ಲಿ ಕೊಚ್ಚಿ ಹೋದ ರೈತರ ಬದುಕು; ಬೇಕಿದೆ ಬೆಳೆ ಪರಿಹಾರ

ಬೆಳಗಾವಿ ಜಿಲ್ಲೆಯ ಜಲಾನಯನ ಪ್ರದೇಶದ ಜನರ ಬದುಕು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಆತಂಕ ಎದುರಾಗಿದೆ. ವರ್ಷಗಳಿಂದ ಸಾಕಿ ಸಲುಹಿದ ದನ ಕರುಗಳು ರಕ್ಷಣೆಯ ಚಿಂತೆ ಒಂದು ಕಡೆಯಾದರೆ ಮತ್ತೊಂದು ಕಡೆ ಗಂಟು ಮೂಟೆ ಕಟ್ಟಿಕೊಂಡು...

ಬೆಳಗಾವಿ | ಜಿಲ್ಲೆಯಲ್ಲಿ ಸದ್ಯ ಪ್ರವಾಹ ಭೀತಿ ಇಲ್ಲ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ...

ಬೆಳಗಾವಿ | ರೈತ, ಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಸಂಸದರಿಗೆ ರೈತ ಮುಖಂಡರ ಮನವಿ

ರೈತ ಮತ್ತು ಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಜಗದೀಶ್ ಶೆಟ್ಟರ್ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯಿಂದ ಮನವಿ...

ಈ ಹೊತ್ತಿನ ಪ್ರಮುಖ ಸುದ್ದಿ