ಬೆಳಗಾವಿ ಕನ್ನಡ ಹೋರಾಟಗಳಿಗೆ ಹೆಸರಾದ ಜಿಲ್ಲೆ. ಇಲ್ಲಿ ಅದೆಷ್ಟೋ ಕನ್ನಡ ಪರ ಹೋರಾಟಗಳು ನಡೆದಿವೆ, ನಡೆಯುತ್ತಲೇ ಇವೆ. ಆದರೂ ಸಹ ಕನ್ನಡ ಮಾಧ್ಯಮದ ಮಕ್ಕಳಿಗೆ ಇಲ್ಲಿ ತೋರುತ್ತಿರುವ ಮಲತಾಯಿ ಧೋರಣೆಗೆ ಮಾತ್ರ ಇನ್ನೂ...
ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ 217 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ನಡೆಸಿದ ಸಮೀಕ್ಷೆ ಈ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ.
ಈ ಬಾರಿ 6ರಿಂದ 18 ವರ್ಷದೊಳಗಿನ...
ಮಳೆ ಕೊರತೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ತರಕಾರಿ ಬೆಳೆಯುವ ಪ್ರದೇಶ ಅರ್ಧದಷ್ಟು ಕಡಿತವಾಗಿದೆ. ಪರಿಣಾಮ, ಇಲ್ಲಿನ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆಯಾಗದೆ, ಕೆಲವು ತರಕಾರಿಗಳ ಬೆಲೆ ಗಗನಕ್ಕೇರಿದೆ.
ನಾಲ್ಕು ತಿಂಗಳ ಹಿಂದೆ...
ದೇಶಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಮಹಿಳೆಯ ಬೆತ್ತಲೆ ಪ್ರಕರಣ ನಡೆಯುತ್ತಿದ್ದ ವೇಳೆ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ಸನ್ಮಾನಿಸಿ, ಪ್ರಶಂಸನೀಯ...
ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ಅಪ್ರಾಪ್ತನೂ ಸೇರಿದ್ದಾನೆ ಎಂದು ತಿಳಿದುಬಂದಿದೆ.
ವಂಟಮೂರಿಯ ಸಂತ್ರಸ್ತ ಮಹಿಳೆಯ ಮಗ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ....
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣೆ ಪ್ರಚಾರ ವೆಚ್ಚದ ದರ ನಿಗದಿಪಡಿಸುವ ಕುರಿತು ಗುರುವಾರ (ಡಿ.21) ಬೆಳಗಾವಿ ಜಿಲ್ಲಾಧಿಕಾರಿ ನಿತೀಶ ಪಾಟಿಲ್ ಸಭೆ ನಡೆಸಿದ್ದಾರೆ.
ಬರಲಿರುವ ಲೋಕಸಭೆ ಚುನಾವಣೆ ಸಂದರ್ಭ...
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ.
ಗ್ರಾಮದ ಬಸಪ್ಪ ರುದ್ರಪ್ಪ ನಾಯಕ, ರಾಜು ರುದ್ರಪ್ಪ ನಾಯಕ ಹಾಗೂ ಶಿವಪ್ಪ ರಾಯಪ್ಪ ವಣ್ಣೂರ ಎಂಬ ಆರೋಪಿಗಳನ್ನು...
ಬೆಳಗಾವಿಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ಇದೇ ಪ್ರಕರಣದ ವಿಚಾರಣೆ ವೇಳೆ ಈ ಹಿಂದೆ, 'ಇದು ದುಶ್ಯಾಸನರ ರಾಜ್ಯ' ಎಂದು ಕಿಡಿಕಾರಿದ್ದ ಹೈಕೋರ್ಟ್,...
ಬೆಳಗಾವಿ ತಾಲೂಕಿನ ಹೊಸವಂಟಮೂರಿಯಲ್ಲಿ ಗ್ರಾಮದ ಯುವಕ-ಯುವತಿ ಪ್ರೀತಿಸಿ, ಊರು ತೊರೆದಿದ್ದಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಸಿಐಡಿ ತನಖೆಗೆ ವಹಿಸಲಾಗಿದೆ. ಡಿಐಜಿ ಸುಧೀರಕುಮಾರ್ ರೆಡ್ಡಿ ನೇತೃತ್ವದ ಸಿಐಡಿ ತಂಡ ಸೋಮವಾರ...
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಅಮಾನವೀಯ ಪ್ರಕರಣ ಮತ್ತು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ...
ಪ್ರೇಮಿಗಳಿಬ್ಬರು ಊರು ತೊರೆದು ಹೋದದ್ದಕ್ಕೆ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಮಹಿಳೆಯ ನೆರವಿಗೆ ಯಾರೊಬ್ಬರೂ ಮುಂದಾಗಿಲ್ಲ. ಇದು ದುಶ್ಯಾಸನ ರಾಜ್ಯವೆಂದು ಹೇಳಿದೆ.
ಬೆಳಗಾವಿಯ ತಾಲೂಕಿನ...
ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯಲಾಗುವ ಸಂಸತ್ ಭವನದಲ್ಲಿ ಬುಧವಾರ ಭಾರೀ ಭದ್ರತಾ ವೈಫಲ್ಯ ನಡೆದಿರುವುದು ಆತಂಕಕಾರಿ. ಭಾರೀ ಭದ್ರತೆಯ ಸ್ಥಳದಲ್ಲೇ ಹೀಗಾದರೆ ಇನ್ನು ದೇಶದ ಜನರ ರಕ್ಷಣೆ ಹೇಗೆ ಸಾಧ್ಯ ಎಂದು ಕಾನೂನು,...