ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ ಧರ್ಮಗಳನ್ನು ಪಾಲಿಸೋಣ, ಆದರೆ ಎಲ್ಲರೊಂದಿಗೆ ಪ್ರೀತಿಯನ್ನು ಹಂಚಿಕೊಳ್ಳಬೇಕಾಗಿದೆ ಎಂದು ಶಾಂತಿ ಪ್ರಕಾಶನ ಸಂಸ್ಥೆಯ ಮುಹಮ್ಮದ್ ಕುಂಞಿ ತಿಳಿಸಿದರು.
ಬೆಳಗಾವಿಯಲ್ಲಿ ಜಮಾಅತೆ ಇಸ್ಲಾಮೀ...
ಬೆಳಗಾವಿ–ಕಿತ್ತೂರು–ಧಾರವಾಡ ನಡುವೆ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ್ ಮನವಿ ಪತ್ರ ಸಲ್ಲಿಸಿದರು.
ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ...
ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಆತ್ಮಾವಲೋಕನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾರ್ಯಕರ್ತರಿಗೆ ಧೈರ್ಯ ತುಂಬಲು ಯತ್ನಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ...
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತನೆ ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರು ತಮ್ಮ ಹೊಲಗಳನ್ನು ಸಕ್ರಿಯವಾಗಿ ಸಿದ್ಧಪಡಿಸುತ್ತಿದ್ದಾರೆ.
ರೈತರಿಗೆ ಸಾಕಷ್ಟು ಬಿತ್ತನೆ ಬೀಜಗಳು ಮತ್ತು ರಸಗೊಬ್ಬರಗಳನ್ನು ವಿತರಿಸಲು ಕೃಷಿ...
ಬೆಳಗಾವಿಯಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ಗೆದ್ದ ತಂಡದ ಮೇಲೆ ಸೋತ ತಂಡದವರು ಹಲ್ಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಘರ್ಷಣೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಹಿಂದು-ಮುಸ್ಲಿಂ ಯುವಕರ ಮೇಲೆ 2 ಪ್ರಕರಣಗಳು...
ಬೆಳಗಾವಿಯ ರೈತ ನಾಯಕಿ ಜಯಶ್ರೀ ಗುರನ್ನವರ್ ನಿಧನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ವಿಧವೆಯಾಗಿದ್ದ ಜಯಶ್ರೀ, ಪತಿಯ ಸಾವಿನ ನಂತರ ಗಂಡನ ಮನೆಯಲ್ಲಿ ವಿಪರೀತ ಹಿಂಸೆ ಅನುಭವಿಸಿ, ತನಗಾದ ಶೋಷಣೆ ಮತ್ಯಾರಿಗೂ ಆಗಬಾರದೆಂದು ತನ್ನ ಚಿಕ್ಕ...
"ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಆರೋಪಿ ಗಿರೀಶ ಸಾವಂತಗೆ ಗಲ್ಲು ಶಿಕ್ಷೆ ವಿಧಿಸಬೇಕು" ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದವರು ಪ್ರತಿಭಟನೆ ನಡೆಸಿದರು.
ನಗರದ ರಾಣಿ ಚನ್ನಮ್ಮನ...
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯೊಂದಿಗೆ ಆರಂಭವಾದ ಪ್ರೇಮ ಪ್ರಕರಣ ವಿಚಾರವಾಗಿ ನಡೆಯುತ್ತಿರುವ ಬರ್ಬರ ಕೊಲೆ ಪ್ರಕರಣಗಳು ರಾಜ್ಯದಲ್ಲಿ ಸರಣಿ ರೀತಿಯಲ್ಲಿ ಮುಂದುವರಿದಿದ್ದು ದೊಡ್ಡ ಆತಂಕವನ್ನೇ ಸೃಷ್ಟಿಸಿದೆ.
ಬುಧವಾರ ಹುಬ್ಬಳ್ಳಿಯಲ್ಲಿ ಅಂಜಲಿ ಯುವತಿಯ ಕೊಲೆ ಘಟನೆ...
ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಅರೋಪದ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಲಾರಿ ಚಾಲನ ಮೇಲೆ ಹಲ್ಲೆ ನಡೆಸಿ, ಅನೈತಿಕ ಪೊಲೀಸ್‌ಗಿರಿ ಮರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಲಾರಿಯನ್ನು ಬೆಳಗಾವಿಯ...
ಬ್ರೇಕ್ ಫೇಲ್ ಆದ ಪರಿಣಾಮ ರಾಜಹಂಸ ಬಸ್ ಪಲ್ಟಿಯಾಗಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.
ಮಂಗಳವಾರ ಸಂಜೆ, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ತಿಮ್ಮಾಪುರ ಬಳಿ...
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಚಯ್ ಪಾಟೀಲ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್...