ಬೆಳಗಾವಿ

ಧಾರವಾಡ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಎಮ್ಎಸ್ಎಸ್ ಮನವಿ

ಧಾರವಾಡದ ಏಕೈಕ ಸರ್ಕಾರಿ ಮಹಿಳಾ ಪದವಿ ಕಾಲೇಜಗೆ ಸುಸಜ್ಜಿತ ಸ್ವಂತ ಕಟ್ಟಡ ನಿರ್ಮಾಣಮತ್ತು ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್ಎಸ್ಎಸ್) ಜಿಲ್ಲಾ ಸಮಿತಿ ಸುವರ್ಣ...

ಬೆಳಗಾವಿ | ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ; ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಬೆಳಗಾವಿ ಜಿಲ್ಲೆಯ ಹೊಸ ವಂಟಮೂರಿ ಗ್ರಾಮದ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ ಥಳಿಸಿರುವ ಅಮಾನವೀಯ ಘಟನೆ ಖಂಡಿಸಿ ಎಐಎಂಸ್ಎಸ್(ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೆಳಗಾವಿ ಜಿಲ್ಲೆಯ ಎಐಎಂಸ್ಎಸ್ ಸಂಘಟಕಿ...

ಸಿದ್ದರಾಮಯ್ಯ ಕುಕ್ಕರ್ ಹಂಚಿಕೆ ಆರೋಪ; ರಾಜ್ಯ ಚುನಾವಣಾಧಿಕಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಿಗೆ ಚುನಾವಣೆಗೆ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿದ್ದಾರೆಂಬ ಅರೋಪ ಸಂಬಂಧ ರಾಜ್ಯ ಚುನಾವಣಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಆರ್‌ಟಿಐ ಕಾರ್ಯಕರ್ತ...

ಬೆಳಗಾವಿ | ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ; ವಿಕೃತಿ ಮೆರೆದ ಏಳು ಮಂದಿ ಬಂಧನ

ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಘಟನೆ ನಡೆದಿದೆ ಸಂತ್ರಸ್ತ ಮಹಿಳೆಯ ಮಗ...

ವಿದ್ಯಾರ್ಥಿಗಳಿಗೆ ಆಡಳಿತ, ರಾಜಕೀಯದ ಅರಿವು ಮುಖ್ಯ: ಸಚಿವ ಸಂತೋಷ್ ಲಾಡ್

"ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು" ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್  ಹೇಳಿದರು. ಅವರು ಇಂದು ಮಧ್ಯಾಹ್ನ ವಿಧಾನಮಂಡಲ ಅಧಿವೇಶನ...

ಬೆಳಗಾವಿ | ಹುಬ್ಬಳ್ಳಿ ಸಮಾವೇಶದಲ್ಲಿ 1,275 ಕೋಟಿ ಹೂಡಿಕೆ ಒಪ್ಪಂದ; ಕನ್ನಡಿಗರಿಗೆ ಉದ್ಯೋಗ ನಿಯಮ

ಹುಬ್ಬಳ್ಳಿಯಲ್ಲಿ ನಡೆಸಲಾಗ ಹೂಡಿಕೆದಾರರ ಸಮಾವೇಶದಿಂದ 16 ಕಂಪನಿಗಳೊಂದಿಗೆ ರಾಜ್ಯದಲ್ಲಿ 1,275 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೇಕಡಾ 70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕೆನ್ನುವ‌ ನಿಯಮ ರೂಪಿಸಲಾಗಿದೆ ಎಂದು ಭಾರೀ ಮತ್ತು...

ಬೆಳಗಾವಿ | 5 ವರ್ಷದಲ್ಲಿ ವಸತಿ ಶಾಲೆಗಳ 92 ಮಂದಿ ವಿದ್ಯಾರ್ಥಿಗಳ ಆತ್ಮಹತ್ಯೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಎಸ್‌)ಯಿಂದ ನಡೆಸುತ್ತಿರುವ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ಪೈಕಿ 29 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲವು ವಿದ್ಯಾರ್ಥಿಗಳು...

ಬೆಳಗಾವಿ | ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಇಬ್ಬರ ಸಜೀವ ದಹನ

ಕುಂದಾನಗರಿ ಬೆಳಗಾವಿಯಲ್ಲಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ವರ್ಷದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...

ಬೆಳಗಾವಿ | ಸುವರ್ಣಸೌಧಕ್ಕೆ ರಾಜ್ಯ ಮಟ್ಟದ ಕಚೇರಿ ಸ್ಥಳಾಂತರಕ್ಕೆ ಆಗ್ರಹ

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ, ಉತ್ತರ ಕರ್ನಾಟಕದ ಪ್ರದೇಶಗಳ ಜನರ ಕಲ್ಯಾಣಕ್ಕಾಗಿ ರಾಜ್ಯ ಮಟ್ಟದ 9 ಕಚೇರಿಗಳನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ತೆರೆಯಲು 2019ರಲ್ಲಿಯೇ ಗೆಜೆಟ್‌ ಹೊರಡಿಸಲಾಗಿದೆ. ಆದರೂ, ಕಚೇರಿಗಳನ್ನು ಸ್ಥಳಾಂತರಿಸಿಲ್ಲ. ಕೂಡಲೇ ಕಚೇರಿಗಳನ್ನು ಸುವರ್ಣಸೌಧದಲ್ಲಿ...

ಬೆಳಗಾವಿ | ಮಹಾಮೇಳಾವ್‌ಗೆ ಅನುಮತಿ ನಿರಾಕರಣೆ; ಗಡಿ ಪ್ರವೇಶಕ್ಕೆ ಎಂಇಎಸ್‌ ಯತ್ನ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ವೇಳೆ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಗೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದೆ. ಆದರೂ, ಸೋಮವಾರ ಕರ್ನಾಟಕ ಗಡಿ ಪ್ರವೇಶಿಸಲು ಎಂಇಎಸ್‌ ಕಾರ್ಯಕರ್ತರು ಯತ್ನಿಸಿದ್ದು, ಅವರನ್ನು ಪೊಲೀಸರು...

ಬೆಳಗಾವಿ ಅಧಿವೇಶನ | ಸಮಯಕ್ಕೆ ಸರಿಯಾಗಿ ಬರುವ ಶಾಸಕರಿಗೆ ಉಡುಗೊರೆ: ಸ್ಪೀಕರ್

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ದಿನನಿತ್ಯ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಸಮಯಕ್ಕೆ ಸರಿಯಾಗಿ ಬರುವ ಶಾಸಕರಿಗೆ ಕಾಫಿ ಕಪ್ಅನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ...

ಬೆಳಗಾವಿ | ಮಹಾಮೇಳಾವ್‌ಗೆ ಅನುಮತಿ ನಿರಾಕರಣೆ; 144 ಸೆಕ್ಷನ್ ಜಾರಿ

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಎಮ್‌ಇಎಸ್‌ ಮಹಾಮೇಳಾವ್​ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್‌.ಎನ್.ಸಿದ್ದರಾಮಪ್ಪ ಅನುಮತಿ ನಿರಾಕರಿಸಿದ್ದಾರೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಇದ್ದು, ಬೆಳಗಾವಿಯ ಮೂರು ಪ್ರಮುಖ ಪ್ರದೇಶಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X