ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಸಾಕಷ್ಟು ಒತ್ತಡವಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಣಕುಂಬಿ ಬಳಿಯ ಚೋರ್ಲಾ ಮೂಲಕ ಬೆಳಗಾವಿ-ಗೋವಾ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ...
ಬೆಳಗಾವಿ ತಾಲೂಕಿನ ಸೊನಟ್ಟಿ ಗ್ರಾಮದ ಅಂಗಡಿಗಳ ಮೇಲೆ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ ಸುಮಾರು 5,000 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಗುಡ್ಡಗಾಡು ಪ್ರದೇಶವಾದ...
ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಸರ್ಕಾರದ ಆದೇಶದಂತೆ ಶೇ.60ರಷ್ಟು ಜಾಗವನ್ನು ಕನ್ನಡ ಭಾಷೆಗೆ ನೀಡಬೇಕು. ಫೆಬ್ರವರಿ 28ರೊಳಗೆ ಆದೇಶವನ್ನು ಜಾರಿಗೆ ತರದಿದ್ದರೆ, ಕರವೇ ರಾಜ್ಯಾದ್ಯಂತ ಬೆಂಗಳೂರು ಮಾದರಿಯ ಅಭಿಯಾನವನ್ನು ನಡೆಸಲಿದೆ ಎಂದು...
ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಗಳಿಸಿದ ಜಯಕ್ಕೆ ಈಗ 200 ವರ್ಷ ತುಂಬಿದ ಹಿನ್ನೆಲೆಯಲ್ಲಿ ʼನಾನೂ ರಾಣಿ ಚೆನ್ನಮ್ಮʼ ಎಂಬ ಹೆಸರಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಮಾವೇಶ ನಡೆದಿದೆ. ಸಮಾವೇಶದಲ್ಲಿ...
ಹಲವು ವರ್ಷಗಳಿಂದ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹ ಅಂತ್ಯಸಂಸ್ಕಾರಕ್ಕೆ ಜಮೀನು ಮಾಲೀಕ ಅವಕಾಶ ನೀಡಿರಲಿಲ್ಲ. ಇದರಿಂದ, ಜಾಗದ ವಿಚಾರಕ್ಕೆ ವಿವಾದಕ್ಕೆ ಸಿಲುಕಿತ್ತು. ಇದೀಗ, ಅದೇ ಜಾಗದಲ್ಲಿ ಮಹಿಳಯರು...
ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಆರ್ಥಿಕ...
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ, ಈಗ ಅದೇ ಪಾಲಿಕೆಯಲ್ಲಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯಲ್ಲಿ ಬಿಜೆಪಿ ಸದಸ್ಯೆಯಾಗಿದ್ದ ಸವಿತಾ ಕಾಂಬಳೆ ಅವರು ಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಗುರುವಾರ...
ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...
ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...
ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ...
ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ ಘಟನೆ ಸಂಬಂಧ 27 ಮಂದಿ ಬಿಜೆಪಿಗರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬೆಳಗಾವಿಯ ಮಾರ್ಕೆಟ್...
ಹಾಲಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲವೆಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿಯೂ ಪ್ರತಿಭಟನೆ ನಡೆಸಿರುವ ಬಿಜೆಪಿಗರು ಅಲ್ಲಿನ ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ...