ಡಿಸೆಂಬರ್ 04ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅದಕ್ಕೆ ಪ್ರತಿಯಾಗಿ ಎಂಇಎಸ್ 'ಮಹಾಮೇಳಾವ್' ನಡೆಸಲು ಮುಂದಾಗಿದೆ.
ಬೆಳಗಾವಿಯಲ್ಲಿ ಸಭೆ ನಡೆಸಿರುವ ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್, "ಮಹಾಮೇಳಾವ್ ಯಶಸ್ವಿಗೊಳಿಸಲು ಮತ್ತು...
ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದಲ್ಲಿ ರೈತರೊಬ್ಬರ ಕಬ್ಬಿನ ಜಮೀನಿಗೆ ವಿದ್ಯುತ್ ತಗುಲಿ ನ.21ರಂದು ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾಗಿದೆ. ಗ್ರಾಮದ ರೈತ ಬಾಳಪ್ಪ ತುಕ್ಕನ್ನವರ ಎಂಬುವವರಿಗೆ ಸೇರಿದ್ದ ಸುಮಾರು ಆರು ಎಕರೆ...
ಬೆಂಗಳೂರಿನಿಂದ ಧಾರವಾಡವರೆಗೆ ಮಾತ್ರ ಸಂಚರಿಸುತ್ತಿದ್ದ ವಂದೇ ಭಾರತ್ ರೈಲಿನ ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಲಾಗಿದೆ. ವಂದೇ ಭಾರತ್ ರೈಲು ಮಂಗಳವಾರ ಪ್ರಾಯೋಗಿಕವಾಗಿ ಸಂಚಾರ ನಡೆಸಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಳಗಾವಿ ನಿಲ್ದಾಣಕ್ಕೆ ಮಧ್ಯಾಹ್ನ 1.30ಕ್ಕೆ ಆಗಮಿಸಿದ...
ರಾಜ್ಯದಲ್ಲಿ ಶ್ರೀಗಂಧದ ಕೃಷಿ ಪ್ರದೇಶ ವಿಸ್ತರಣೆಯಾಗುತ್ತಿದೆ. ಜೊತೆಗೆ ಬೆಳೆದು ನಿಂತ ಮರಗಳನ್ನು ಕದ್ದೊಯ್ಯುವ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೇ, ಈ ಪ್ರಕರಣಗಳು ರೈತರಲ್ಲಿ ಜೀವಭಯಕ್ಕೂ ಕಾರಣವಾಗಿದ್ದು, ಬೆಳೆದ ಶ್ರೀಗಂಧ ಮರಗಳನ್ನು ಕಳ್ಳರಿಂದ ರಕ್ಷಿಸಿಕೊಳ್ಳಲು ಬೆಳಗಾವಿ...
ಪ್ರತಿ ವರ್ಷ ನವೆಂಬರ್, ಡಿಸೆಂಬರ್ ಮತ್ತು ಜನವರಿಯಲ್ಲಿ ಶಾಲಾ ಪ್ರವಾಸಗಳು ಮತ್ತು ಕಾರ್ತಿಕ ಮಾಸದ ವಿವಾಹಗಳು ನಡೆಯುತ್ತವೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಪ್ರವಾಸಕ್ಕಾಗಿ ಸರ್ಕಾರಿ ಬಸ್‌ಗಳನ್ನು ಕ್ಯಾಶುಯಲ್ ಗುತ್ತಿಗೆ (ಸಿಸಿ) ಆಧಾರದ...
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ವೇಳೆ ಶಾಸಕರ ವಾಸ್ತವ್ಯಕ್ಕಾಗಿ ಬೆಳಗಾವಿಯಲ್ಲಿ ಪಂಚತಾರಾ ಹೋಟೆಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಸುವರ್ಣಸೌಧದ ಸಮೀಪದ ಸರ್ಕಾರಿ ಜಾಗದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಹೋಟೆಲ್ ನಿರ್ಮಾಣವಾಗಲಿದೆ ಎಂದು...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಜಮೀನು ಇದ್ದ ರೈತರೇ ಕೆಲಸವಿಲ್ಲದೆ ಖಾಲಿ ಇದ್ದು, ಕೃಷಿ ಕಾರ್ಮಿಕರ ಸ್ಥಿತಿ ಇನ್ನೂ ಹೀನಾಯ ಸ್ಥಿತಿ ತಲುಪಿದ್ದು, ಅದೆಷ್ಟೋ ಬಡ ಕೃಷಿ ಕಾರ್ಮಿಕರು ಕೆಲಸ...
ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಈಗಲೂ ಮುಗುಸಿನ ತಿಕ್ಕಾಟ ನಡೆಯುತ್ತಿದೆ...
ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಶಾಸಕ ಅಭಯ್ ಪಾಟೀಲ್ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇತ್ತೀಚೆಗೆ, ಬೆಳಗಾವಿ ಮಹಾನಗರ ಪಾಲಿಕೆ ವಿಚಾರಕ್ಕೆ ಆರಂಭವಾದ ರಾಜಕೀಯ ಕದನ, ಇದೀಗ ಅಕ್ರಮ,...
ರಾಜ್ಯದಲ್ಲಿ ಚಳಿಗಾಲದ ಅಧಿವೇಶನ ಮುಗಿದ ಬಳಿಕ ಜಾತಿ ಗಣತಿ ವರದಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇನ್ನೂ ಜಾತಿ ಗಣತಿ...
ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಕುರಿಗಳು ಮೃತಪಟ್ಟಿದ್ದು, ಮನೆ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದ ಅಭಿಷೇಕ್ ಕೌಲಗಿ ಎಂಬುವವರಿಗೆ ಸೇರಿದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಸ್ಫೋಟದ ವೇಳೆ...
ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ನೃತ್ಯ ಮಾಡಿದ್ದ ವಿಡಿಯೋವನ್ನು ಅಶ್ಲೀಲವಾಗಿ ತಿರುಚಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತೆ ಆಯೇಷಾ ಸನದಿ ಎಂಬವರು ಬೆಳಗಾವಿ ಸಿಇಎನ್ ಪೊಲೀಸ್...