ಬೆಳಗಾವಿ

ಬೆಳಗಾವಿ | ಲಿಂಗಾಯತ ಮತ ಬ್ಯಾಂಕ್‌ಗಾಗಿ ವಿಜಯೇಂದ್ರ ನೇಮಕ: ಸಚಿವ ಸತೀಶ್ ಜಾರಕಿಹೊಳಿ

ಲಿಂಗಾಯತ ಸಮುದಾಯದ ಮತ ಬ್ಯಾಂಕ್‌ ಕಾಪಾಡಿಕೊಳ್ಳಲು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯವಾಗಿದ್ದಾರೆ. ಅವರನ್ನು ಅನಿವಾರ್ಯವಾಗಿ ಪಕ್ಷದಲ್ಲಿಟ್ಟುಕೊಂಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಳಗಾವಿ | ಮಾಹಿತಿ ಆಯೋಗದ ಪೀಠಕ್ಕೆ ಆಯುಕ್ತರ ನೇಮಕಕ್ಕೆ ಒತ್ತಾಯ

ರಾಜ್ಯದ ಬೆಳಗಾವಿ ಮಾಹಿತಿ ಆಯೋಗದ ಪೀಠಕ್ಕೆ ಆಯುಕ್ತರನ್ನು ತಕ್ಷಣ ನೇಮಕ ಮಾಡಿ ಎಂದು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ನೈಜ ಹೋರಾಟಗಾರರ ವೇದಿಕೆ ಮನವಿ ಪತ್ರ ಸಲ್ಲಿಸಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಕ್ಕೂ...

ಬೆಳಗಾವಿ | ಮಾನವ ಕಳ್ಳಸಾಗಣೆ ಹಾಗೂ ಜೀತಪದ್ಧತಿ ತಡೆ ಕಾರ್ಯಾಗಾರ

ಮನುಷ್ಯನಿಗೆ ಸಮಯ ಪ್ರಜ್ಞೆ ಇಲ್ಲ, ಭಾರತ ಪ್ರಕಾಶಿಸುತ್ತಿದೆ ಎಂದುಕೊಂಡಿದ್ದೇವೆ. ಆದರೆ ಭಾರತ ಪ್ರಕಾಶಿಸುತ್ತಿಲ್ಲ ಎಂದು ಪಿಎಸ್‌ಐ ಭಿಮಾಶಂಕರ ಗುಳೆದವರು ಹೇಳಿದರು. ಬೆಳಗಾವಿಯ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸ್ಪಂದನಾ ಸಂಸ್ಥೆ, ಪೋಲಿಸ್ ಇಲಾಖೆಯ ಸಹಯೋಗದಲ್ಲಿ...

ಬೆಳಗಾವಿ | ಪಾಲಿಕೆಯಲ್ಲಿ ಕೈ-ಕಮಲ ಗುದ್ದಾಟ; ಪೌರ ಕಾರ್ಮಿಕರ ಪರದಾಟ

ಬೆಳಗಾವಿ ಮಹಾನಗರ ಪಾಲಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಜಗಳದಲ್ಲಿ ಪೌರ ಕಾರ್ಮಿಕರು ಬಡವಾಗಿದ್ದು, ಕಳೆದ ಒಂದು ವರ್ಷದಿಂದ ಸಂಬಳವಿಲ್ಲದೇ ಪರದಾಡುತ್ತಿದ್ದಾರೆ. ಮಹಾನಗರ...

ಬೆಳಗಾವಿ | ಕನ್ನಡ ಪರ ಹೋರಾಟಗಾರರ ವಿರುದ್ದದ ಪ್ರಕರಣ ವಾಪಸ್‌ ಪಡೆಯಲು ಆಗ್ರಹ

ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ...

ಬೆಳಗಾವಿ | ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಆಸ್ಪತ್ರೆ ಮೇಲೆ ಅಧಿಕಾರಿಗಳ ದಾಳಿ

ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಯಶ್ ಹಾಸ್ಪಿಟಲ್ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ, ಆರೋಗ್ಯ ಇಲಾಖೆ ಜಂಟಿ ದಾಳಿ ನಡೆಸಿದ್ದಾರೆ. ರೋಗಿಗಳ ನೋಂದಣಿ ಪುಸ್ತಕವನ್ನು ಪರಿಶೀಲಿಸಿದ್ದಾರೆ. ಆಸ್ಪತ್ರೆಯಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ವರದಿಗಳು ಪತ್ತೆಯಾಗಿದ್ದು,...

ಬೆಳಗಾವಿ | ಕರಾಳ ದಿನಾಚರಣೆ ಮಾಡಿದ್ದ ಎಂಇಎಸ್‌ ಕಾರ್ಯಕರ್ತರ ಮೇಲೆ ಎಫ್‌ಐಆರ್

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಿದ್ದ ಎಂಇಎಸ್​​ ಕಾರ್ಯಕರ್ತರ ವಿರುದ್ಧ ಬೆಳಗಾವಿ ಪೊಲೀಸರು ಸ್ವಯಂ ಪ್ರೇರಿಯ ದೂರು ದಾಖಲಿಸಿಕೊಂಡಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಂಇಎಸ್​​ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್...

ಕರ್ನಾಟಕಕ್ಕೆ 50ರ ಸಂಭ್ರಮ | ಕೆಂಪು-ಹಳದಿಯಿಂದ ಕಂಗೊಳಿಸುತ್ತಿದೆ ಬೆಳಗಾವಿ

ಮೈಸೂರು ರಾಜ್ಯ ಕರ್ನಾಟಕವಾಗಿ ಇಂದಿನ 50 ವರ್ಷ ಪೂರೈಸಿದೆ. ರಾಜ್ಯಾದ್ಯಂತ 50ರ ಸಂಭ್ರಮ ಮನೆ ಮಾಡಿದೆ. ಮಹಾರಾಷ್ಟ್ರದೊಂದಿಗೆ ಗಡಿ ವಿವಾದಹೊಂದಿರುವ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಕನ್ನಡ ಬಾವುಟಗಳು...

ಬೆಳಗಾವಿ | ಅಧಿವೇಶನಕ್ಕೆ ಸಿದ್ಧತೆ; 10 ಸಮಿತಿ ರಚನೆ: ಜಿಲ್ಲಾಧಿಕಾರಿ

ರಾಜ್ಯದ ಚಳಿಗಾಲದ ಅಧಿವೇಶನ ಡೆಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿದೆ. ಅಧಿವೇಶನಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿವೆ. ಅದಕ್ಕಾಗಿ 10 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನವೆಂಬರ್ 7ರಂದು...

ಬೆಳಗಾವಿ | ಹಿಂಗಾರು ಹಂಗಾಮು: ಬರದ ನಡುವೆಯೂ ಬಂಜರು ಬಿತ್ತನೆಗೆ ಸಿದ್ಧತೆ

ಮುಂಗಾರು ಹಂಗಾಮಿನಲ್ಲಿ ಸಕಾಲಕ್ಕೆ ಮಳೆಯಾಗದೆ ಬರದಿಂದ ಕಂಗೆಟ್ಟಿದ್ದ ಬೆಳಗಾವಿ ಜಿಲ್ಲೆಯ ರೈತರು ಇದೀಗ ಮತ್ತೆ ಮಳೆಗಾಗಿ ಕಾಯುತ್ತಿದ್ದಾರೆ. ಬರದ ಸಂಕಷ್ಟದ ನಡುವೆಯೂ ಬಂಜರು ಬಿತ್ತನೆ ಮಾಡಲು ಉತ್ಸುಕರಾಗಿದ್ದಾರೆ. ಈ ಬಾರಿ ಅಕ್ಟೋಬರ್ 1 ರಿಂದ...

ಬೆಳಗಾವಿ | ಪಾಲಿಕೆಯಲ್ಲಿ ಕಡತ ನಾಪತ್ತೆ; ಮೇಯರ್ ವಿರುದ್ಧ ದೂರು ದಾಖಲು

ಬೆಳಗಾವಿಯಲ್ಲಿ 2023-25ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಲಿಕೆಯ ಮೇಯರ್ ತಪ್ಪಾಗಿ ಸಹಿ ಹಾಕಿದ್ದ ಪತ್ರ ಕಾಣೆಯಾಗಿದೆ. ಈ ಸಂಬಂಧ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಮತ್ತು ಮೇಯರ್...

ಸತೀಶಣ್ಣ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಸಚಿವ ಸತೀಶ್ ಜಾರಕಿಹೊಳಿ‌ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ‌ ಇಲ್ಲ. ಸತೀಶಣ್ಣ ಅನುಭವಿ ರಾಜಕಾರಣಿ. ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X