ಬೆಳಗಾವಿ

ಬೆಳಗಾವಿ | ನ.1ರಂದು ಕರಾಳ ದಿನಾಚರಣೆಗೆ ಎಂಇಎಸ್‌ ಮುಂದಾಗಿದೆ; ಡಿಸಿ ಹೇಳಿರುವುದೇನು?

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಂದು ಕರಾಳ ದಿನಾಚರಣೆಗೆ ಅನುಮತಿ ಕೇಳಿ ಬೆಳಗಾವಿ ಜಿಲ್ಲಾಡಳಿತಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅರ್ಜಿ ಸಲ್ಲಸಿದೆ. ಬೆಳಗಾವಿ ಗಡಿ ಭಾಗವನ್ನು ಮಹಾರಾಷ್ಟ್ರದೊಂದಿಗೆ ಸೇರಿಸಬೇಕು ಹೇಳುತ್ತಲೇ ಇರುವ...

ಬೆಳಗಾವಿ | ಬೆಳಗಾವಿ – ಮುಂಬೈ ವಿಮಾನಯಾನ; ವಾರವಿಡೀ ಸೇವೆಗೆ ಸ್ಟಾರ್‌ ಏರ್‌ ಚಾಲನೆ

ಬೆಳಗಾವಿ – ಮುಂಬೈ ಮಾರ್ಗದಲ್ಲಿ ಸ್ಟಾರ್‌ ಏರ್‌ ಸಂಸ್ಥೆಯು ಹೆಚ್ಚುವರಿಯಾಗಿ ಆರಂಭಿಸಿದ ವಿಮಾನಯಾನ ಸೇವೆಗೆ ಭಾನುವಾರ ಚಾಲನೆ ನೀಡಿತು. "ಬೆಳಗಾವಿ – ಮುಂಬೈ ಮಾರ್ಗದಲ್ಲಿ ಈ ಹಿಂದೆ ವಾರದಲ್ಲಿ ನಾಲ್ಕು ದಿನ(ಮಂಗಳವಾರ, ಬುಧವಾರ, ಗುರುವಾರ...

ಲಂಚ ಪಡೆಯುತ್ತಿದ್ದಾಗ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಬೀಳಿಸಿದ ಪೊಲೀಸರು!

ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಟಿ ಅಧಿಕಾರಿ...

ಬೆಳಗಾವಿ | ಹಿಂಡಲಗಾ ಜೈಲು ಸ್ಫೋಟಿಸುವ ಬೆದರಿಕೆ; ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲು ಹಾಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುವುದಾಗಿ ಬಂಧಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಿರಣ್‌...

ಬೆಳಗಾವಿ | ಬಿಲ್‌ ಮಂಜೂರು ಮಾಡಿಲ್ಲವೆಂದು ವಿಷ ಕುಡಿದ ಗುತ್ತಿಗೆದಾರ

ಕೆಲಸದ ಆದೇಶ ಪಡೆದು ಕಾಮಗಾರಿ ಮುಗಿಸಿದರೂ ಗುತ್ತಿಗೆ ಹಣ ಪಾವತಿಯಾಗಿಲ್ಲ. ಒಂದು ವರ್ಷದಿಂದ ಮನೆಗೂ ಕಚೇರಿಗೂ ಅಲೆದಾಡಿ ಬೇಸತ್ತಿವೆಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗುತ್ತಿಗೆದಾರ ನಾಗಪ್ಪ ಬಂಗಿ...

ಬೆಳಗಾವಿ | ಸ್ಮಾರ್ಟ್ ಸಿಟಿ ಅವ್ಯವಹಾರದಲ್ಲಿ ಶಾಸಕ ಅಭಯ್ ಪಾಟೀಲ್ ಕೈವಾಡ; ಆರೋಪ

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗೆ 1,000 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯೋಜನೆಯ ಕಾಮಗಾರಿ ಅವ್ಯವಹಾರದಿಂದ ಕೂಡಿದ್ದು, ಶಾಸಕ ಅಭಯ್ ಪಾಟೀಲ್ ಅವರ ಕೈವಾಡವಿದೆ. ಅವ್ಯವಹಾರದ ಬಗ್ಗೆ ತನಿಕೆ ನಡೆಸಬೇಕು ಎಂದು ಬೆಳಗಾವಿ...

ಕಾವೇರಿ ಕೂಗು ನಮಗ ಕೇಳ್ತದ – ಕೃಷ್ಣೆ, ಮಹದಾಯಿ, ಮಲಪ್ರಭೆಯ ಕೂಗೂ ನಿಮ್ಮಗ್ಯಾಕೆ ಕೇಳಲ್ಲ

ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ, ಹಿಂದು ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ ಜನಕನ ಹೋಲುವ ದೊರೆಗಳ ಧಾಮ - ನಮ್ಮ ರಾಷ್ಟ್ರಕವಿ ಕುವೆಂಪು ಬರೆದ ಸಾಲುಗಳು ನಮ್ಮ‌ ರಾಜ್ಯದ ಐಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ....

ಗೋಕಾಕ್‌ : ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ

ಸೆ.5ರಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಕೃತ್ಯ ಸೆ.29ರಂದು ಗೋಕಾಕ್ ನಗರ ಪೊಲೀಸ್ ಠಾಣೆಗೆ ನೊಂದ ಮಹಿಳೆ ದೂರು ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್‌ನ ಮನೆಯೊಂದರಲ್ಲಿ ನಡೆದಿದ್ದು,...

ಬೆಳಗಾವಿ | ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿಗೆ ಒತ್ತಾಯಿಸಿ ಅಧಿವೇಶನ

ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕೆಂಬ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಕುರುಬ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿಯಲ್ಲಿ ಸಮುದಾಯವು ತಮ್ಮ ಪ್ರಾಬಲ್ಯ ತೋರಿಸಲು ಮುಂದಾಗಿದ್ದು, ಮಂಗಳವಾರ ಸಮುದಾಯದ ಮಹಾಧಿವೇಶ ಆಯೋಜಿಸಿದೆ. ಲೋಕಸಭಾ...

ಬೆಳಗಾವಿ | ಮೋಡ ಬಿತ್ತನೆ ಕಾರ್ಯಾಚರಣೆ ಆರಂಭ; ಯಶಸ್ವಿಯಾದರೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಯತ್ನ

ಬರಪೀಡಿತ ರೈತರಿಗೆ ನೆರವಾಗಲು ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶುಕ್ರವಾರ ಮೋಡ ಬಿತ್ತನೆ ಕಾರ್ಯಾಚರಣೆ ನಡೆಸಿದೆ. ಸಕ್ಕರೆ ಕಾರ್ಖಾನೆ ನಡೆಸುತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲ್ವಿಚಾರಣೆಯಲ್ಲಿ ಬೆಳಗಾವಿಯ...

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಕಾಂಗ್ರೆಸ್‌ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ. ರಾಜ್ಯದಲ್ಲಿ ಆಪರೇಷನ್‌ ಹಸ್ತ ನಡೆಸಲು ಕಾಂಗ್ರೆಸ್‌ ಮುಂದಾಗಿದೆ ಎಂಬ ಮಾತುಗಳು...

ಬೆಳಗಾವಿ | ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ ವ್ಯವಸ್ಥೆ; ಬಿಗಿ ಭದ್ರತೆ

ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ 28ರಂದು ನಡೆಯಲ್ಲಿರುವ ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಗಣೇಶ ಮೂರ್ತಿಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X