ಬೆಳಗಾವಿಯಿಂದ 16 ಕಿ.ಮೀ ದೂರದಲ್ಲಿರುವ ರಾಜಹಂಸಗಡ ಕೋಟೆಯಲ್ಲಿ ಕೇಬಲ್ ಕಾರ್ ನಿರ್ಮಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಯೋಜನೆ ಬಗ್ಗೆ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಕೇಂದ್ರ ರಸ್ತೆ...
ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್ ರಾಜ್ಯ ಹೆದ್ದರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘ ಕರೆದಿದ್ದ ಪ್ರತಿಭಟನೆಗೆ ನೂರಾರು ರೈತರು ಬೆಂಬಲಿಸಿದ್ದು ಕೆರೂರು...
ಬೆಳಗಾವಿಯಲ್ಲಿ ಸೆ.28ರಂದು ಗಣೇಶ ವಿಸರ್ಜನಾ ಮೆರವಣಿಗೆಯು ಯಾವುದೇ ರೀತಿಯ ತೊಡಕಾಗದಂತೆ ನಡೆಯಬೇಕೆಂಬ ಉದ್ದೇಶದಿಂದ ಮುಸ್ಲಿಂ ಮುಖಂಡರು ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಮುಂದೂಡಿದ್ದಾರೆ. ಆ ಮೂಲಕ ಹಿಂದು-ಮುಸ್ಲಿಂ ಭಾವೈಕ್ಯತೆಗೆ ಮತ್ತೊಂದು ಮೈಲುಗಲ್ಲು ಇಟ್ಟಿದ್ದಾರೆ....
ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯ ಎರಡು ತಾಲೂಕುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸರ್ಕಾರದ ನಿರ್ಧಾರದಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ರೈತರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪಟ್ಟಿಗೆ...
ಬೆಳಗಾವಿ ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪೊಲೀಸ್ ಇಲಾಖೆ, ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸಲು ಮುಂದಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ಅಧಿಕೃತ...
ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದ ನಿಜಗುಣಾನಂದ ಸ್ವಾಮೀಜಿ
'ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು' ಎಂದು ಬೆದರಿಕೆ
ಬಸವ ತತ್ವದ ಪ್ರಚಾರಕ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ...
ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023
2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ...
ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯು ಮಹಾರಾಷ್ಟ್ರ ಬೆಂಬಲಿತ ಸಂಘಟನೆಗಳ ಉಪಟಳದಿಂದಾಗಿ ಭಾಷಾ ಸಮಸ್ಯೆ, ಗಡಿ ತಕರಾರುಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿಯೂ ಕನ್ನಡ ಪರ ಹೋರಾಟಗಾರರ ಹೋರಾಟದ ಫಲವಾಗಿ ಬೆಳಗಾವಿಯ ವಡಗಾಂವಿದಲ್ಲಿ 'ಗಡಿ ಕನ್ನಡ...
ಬೆಳಗಾವಿ ಜಿಲ್ಲಾ ವಿಭಜನೆ ಯಾಕ್ ಮಾಡವಲ್ರಿ. ಬಳ್ಳಾರಿ ಜಿಲ್ಲಾ ವಿಭಜನೆ ಮಾಡಿದ್ರಿ. ಆದ್ರ ನಮ್ಮ ಬೆಳಗಾವಿ ಜಿಲ್ಲಾ ವಿಭಜನೆ ಮಾಡಾಕ ನಿಮ್ಮಗೆ ಎನು ತೊಂದರೆ ಆಗೈತಿ ಅಂತ ಬೆಳಗಾವಿ ಜಿಲ್ಲಾ ಜನ ಕೇಳುದು...
ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯೊಂದನ್ನು ಬೆಳಗಾವಿಯ ಸುವರ್ಣಸೌಧದ ಬಳಿ ಶನಿವಾರ ಬೆಳಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಲಾರಿಗಳಲ್ಲಿ ಮದ್ಯ ತುಂಬಿಸಿ, ಅದರ ಮೇಲೆ ಫ್ಲೈವುಡ್ ಹಲಗೆಗಳನ್ನು ಜೋಡಿಸಿಕೊಂಡು, ಹಲಗೆಗಳನ್ನು...
ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ, ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈಗ ಮೈಸೂರಿನಲ್ಲಿ ಚಾಲನಾ ಕಾರ್ಯಕ್ರಮವನ್ನು...
ಬುಧವಾರ ನಡೆದ ಬೆಳಗಾವಿ ಮಹಾನಗರ ಪಾಲಿಕೆಯ (ಬಿಸಿಸಿ) ಸಾಮಾನ್ಯ ಸಭೆಯಲ್ಲಿ ಮತ್ತೆ ಕನ್ನಡ-ಮರಾಠಿ ವಿವಾದ ಎದ್ದಿದೆ. ಸಭೆಯ ಆರಂಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮೂವರು ಸದಸ್ಯರು ಬಿಸಿಸಿಯ ಅಜೆಂಡಾ ಪ್ರತಿ ಮತ್ತು...