10 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಲು ಯತ್ನಿಸಿದ ಘಟನೆ ಬೆಳಗಾವಿ ನಗರದ ಹಿಂದವಾಡಿ ಭಾಗದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಿಂದ ಅಲ್ಲಿನ ಜನರಲ್ಲಿ ಭೀತಿ ಆವರಿಸಿದೆ.
ಮಂಗಳವಾರ ಸಂಜೆ ಟ್ಯೂಷನ್...
ಜೈನಮುನಿ ಹತ್ಯೆಗೈದ ಹಂತಕರಿಗೆ ಕಾನೂನಿನ ಚೌಕಟ್ಟಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕೆಂದು ಮಹಾವೀರ ಸಂಘದ ಕಾರ್ಯಕರ್ತರು ಮತ್ತು ಜೈನ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ...
ಕರ್ನಾಟಕ ಸರ್ಕಾರದ ವಿಧಾನ ಸಭೆಯ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ ಪಟ್ಟಣ ಅವರನ್ನು ಆಯ್ಕೆ ಮಾಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಪತ್ರ ನೀಡಿ ಶುಭಾಷಯ ತಿಳಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಕ್ಷೇತ್ರದಿಂದ ಮೂರನೇ ಬಾರಿಗೆ...
ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಅಕ್ಕಿ ದಾಸ್ತಾನಿಗಾಗಿ ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಕೇಂದ್ರ ಸರ್ಕಾರ ಅಸಕಾರದಿಂದ ಬೇಸತ್ತಿರುವ ಸರ್ಕಾರ ಪಡಿತರದಾರರಿಗೆ ತಲಾ 5 ಕೆ.ಜಿ ಅಕ್ಕಿ ಮತ್ತು...
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರೂ. ಕೂಡ...
ಬೆಳಗಾವಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಮಳೆ ಸುರಿದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಈಗಲೂ ಮೋಡ ಕವಿದ ವಾತಾವರಣವಿದ್ದು, ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರಿದಿದೆ.
ಕಳೆದ ಮೂರು ದಿನಗಳಿಂದ...
ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಪರಸ್ಪರ ಬಡಿದಾಡಿಕೊಳ್ಳುವ ದಿನಗಳು...
ಬೆಳಗಾವಿ ಜಿಲ್ಲೆಯ ನೇಸರಗಿ ಸಮೀಪ ಅಗ್ನಿ ಅವಘಡದಿಂದ ಮನೆ ಸುಟ್ಟುಗೋಗಿದ್ದು, ಮನೆಯಲ್ಲಿದ್ದ ಸುಮಾರು ₹35 ಮೊತ್ತದ ವಸ್ತುಗಳು ಹಾಗೂ ಚಿನ್ನಾಭರಣಗಳು ಹಾನಿಯಾಗಿವೆ.
ಮನೆಯಲ್ಲಿದ್ದ ಬೆಲೆಬಾಳುವ ಸಾಗವಾಣಿ ಕಟ್ಟಿಗೆಗಳು, ಗೃಹೋಪಯೋಗಿ ವಸ್ತುಗಳು ಹಾಗೂ ಬೆಳ್ಳಿಯ ಪೂಜಾ...
ಟಿಪ್ಪು ಸುಲ್ತಾನ್ ಮತ್ತು ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು. ಕರ್ನಾಟಕದ ಗಡಿಯಿಂದ ಕೇವಲ 23 ಕಿ.ಮೀ...
ಮನಿ ಲಾಂಡರಿಂಗ್ ಪ್ರಕರಣದಲ್ಲಿ 2019ರ ಸೆಪ್ಟೆಂಬರ್‌ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ವಶಕ್ಕೆ ಪಡೆದಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.
ಸಿದ್ದರಾಮಯ್ಯ ಸಂಪುಟದಲ್ಲಿ ಇರುವ ಏಕೈಕ ಮಹಿಳಾ ಸಚಿವೆ ಲಕ್ಷ್ಮಿ...
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿಯ ಹಲವೆಡೆ ಸ್ಥಳೀಯರು ಆಗ್ರಹಿಸಿದ್ದಾರೆ. ಬೆಳಗಾವಿಯ ಸದಾಶಿವನಗರದಲ್ಲಿ ಜನರು ಈ ತಿಂಗಳ ವಿದ್ಯುತ್ ಶುಲ್ಕ ಪಾವತಿ ಮಾಡದೇ ಇರಲು ನಿರ್ಧರಿಸಿದ್ದು, ಸಾಮಾಜಿಕ...
ಅಮೂಲಾಗ್ರ ಬದಲಾವಣೆ ಮಾಡಬೇಕು ಎಂಬ ಆಸೆ ನನ್ನಲಿದೆ
ಇಲಾಖೆಯ ಬಗ್ಗೆ ಕುಲಂಕುಶವಾಗಿ ಅರ್ಥ ಮಾಡಿಕೊಳ್ಳುತ್ತೇನೆ
ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಅಷ್ಟೇ ಅಲ್ಲ. ಮುಖ್ಯಮಂತ್ರಿ ಕೂಡ ಆಗುವ ಸಾಮರ್ಥ್ಯ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು....