ಬೆಳಗಾವಿ

ಬೆಳಗಾವಿ | ಹೊಟ್ಟೆಯಲ್ಲಿ ಹತ್ತಿ ಮತ್ತು ಕಾಟನ್ ಬಟ್ಟೆ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಪರೇಷನ್ ಬಳಿಕ ಬಟ್ಟೆ ಹಾಗೂ ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಸ್ಟಿಚ್ ಹಾಕಿದ ಘಟನೆ‌ ನಡೆದಿದೆ. ಚಿಕ್ಕೋಡಿಯ ತಾಯಿ ಮಕ್ಕಳ ಆಸ್ಪತ್ರೆಗೆ ಇತ್ತಿಚಿಗೆ ಮುಗುಳಿ ಗ್ರಾಮದ ಗರ್ಭಿಣಿ ಶೃತಿ...

ಬೆಳಗಾವಿ | ಪೆಟ್ರೋಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ

ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸುವರ್ಣ ವಿಧಾನಸೌಧ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಪೆಟ್ರೋಲ್‌ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಲಕ್ಷಾಂತರ ಮೌಲ್ಯದ ಪೆಟ್ರೋಲ್ ರಸ್ತೆ ಪಾಲಾಗಿದೆ. ಬೈಲಹೊಂಗಲದ ಕಡೆ ಹೊರಟಿದ್ದ ಟ್ಯಾಂಕ‌ರ್ ವೇಗವಾಗಿ ಸಾಗುತ್ತಿರುವ...

ಬೆಳಗಾವಿ | ಚಂದ್ರಬಾಬು ನಾಯ್ಡು ಪ್ರಧಾನಿಯಾಗಬಹುದು : ಸಚಿವ ಸಂತೋಷ ಲಾಡ್

ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವೂ ಸಂಕಷ್ಟದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರಲ್ಲಿ ಅಸಮಾಧಾನವಿದೆ ಅವರ ಸ್ಥಾನಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು' ಎಂದು ಕಾರ್ಮಿಕ...

ಬೆಳಗಾವಿ | ಸಕ್ಕರೆ ಕಾರ್ಖಾನೆಗಳ ಬಾಕಿ ಬಿಲ್ ಪಾವತಿ ಬೇಗನೆ ಆಗಲಿವೆ : ಸಚಿವ ಶಿವಾನಂದ ಪಾಟಿಲ್

ರಾಜ್ಯದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಶೇ 75ರಿಂದ ಶೇ 80ರವರೆಗೆ ಕಬ್ಬಿನ ಬಿಲ್‌ ಪಾವತಿಸಿವೆ, ಕೆಲವು ಕಾರ್ಖಾನೆಗಳು ಶೇ 55ರಿಂದ ಶೇ 60ರಷ್ಟು ಪಾವತಿಸಿವೆ. ಎಲ್ಲಾ ಬಾಕಿ ಬಿಲ್‌ಗಳು ಆದಷ್ಟು ಬೇಗನೆ ಪಾವತಿಯಾಗುವ...

ಬೆಳಗಾವಿ | ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ನಡೆಯಲಿ

ಬೆಳಗಾವಿ ನಗರದ ನೆಹರು ನಗರದ ಕನ್ನಡ ಭವನದಲ್ಲಿ ಬಿ.ಎಸ್.ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಭಾನುವಾರ ಹಮ್ಮಿಕೊಂಡಿದ್ದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಬೆಳಗಾವಿಯಲ್ಲಿ ಕನ್ನಡದ ಬೆಳವಣಿಗೆಗೆ ಅನೇಕ ಮಹನೀಯರು...

ಬೆಳಗಾವಿ | ನವಜಾತ ಶಿಶುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಹೊರತೆಗೆದ ವೈದ್ಯರು

ನವಜಾತ ಶಿಶುವಿನ ಹೊಟ್ಟೆಯಲ್ಲೇ ಬೆಳೆದಿದ್ದ ಮತ್ತೊಂದು ಭ್ರೂಣವನ್ನು ಬೆಳಗಾವಿ ನಗರದ ಕೆಎಲ್‌ಇ ಆಸ್ಪತ್ರೆಯ ವೈದ್ಯರು ಶಸ್ತ್ರ ಚಿಕೆತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿ ಆಗಿದ್ದಾರೆ. ಮಹಾರಾಷ್ಟ್ರದ ಚಂದಗಡದ ಏಳು ತಿಂಗಳ ಗರ್ಭಿಣಿಯನ್ನು ಡಾ. ಸಂಜಯ ಶಾನಬಾಗ...

ಬೆಳಗಾವಿ | ಆಟೋ ಚಾಲಕನಿಂದ ಹಲ್ಲೆ ಗೋವಾ ಮಾಜಿ ಶಾಸಕ ಸಾವು

ಕಾರು ಟಚ್ ಆದ ವಿಚಾರಕ್ಕೆ ಆಟೋ ಚಾಲಕ ಹಲ್ಲೆ ಮಾಡಿದ ಬಳಿಕ ಗೋವಾ ಮಾಜಿ ಶಾಸಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ (69) ಮೃತರು....

ಬೆಳಗಾವಿ | ಫೈನಾನ್ಸ್ ಕಂಪನಿಯಿಂದ ಮನೆ ಜಪ್ತಿಯಾಗಿದ್ದ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವು

ಬೆಳಗಾವಿ ಜಿಲ್ಲೆಯ ವಾಗ್ವಾಡೆ ಗ್ರಾಮದಲ್ಲಿ 8 ತಿಂಗಳ ಹಿಂದೆ ಜಪ್ತಿ ಮಾಡಿದ್ದ ಮನೆಯನ್ನು ಬಿಡಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುಟುಂಬವೊಂದಕ್ಕೆ ನೆರವಾಗಿದ್ದಾರೆ. ಬೆಳಗಾವಿ ತಾಲೂಕಿನ ವಾಗ್ವಾಡೆ ಗ್ರಾಮದ ಸುರೇಶ ಕಾಂಬಳೆ ಎಂಬುವವರು ಫೈನಾನ್ಸ್ ವೊಂದರಲ್ಲಿ...

ಬೆಳಗಾವಿ | ಪತ್ನಿಯಿಂದ ಪತಿಯ ಕೊಲೆ

ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿ ಪತಿಯನ್ನು ಪತ್ನಿ ಕೊಲೆ ಮಾಡಿದ ಘಟನೆ ನಡೆದಿದೆ. ಚಿಕ್ಕೋಡಿ ತಾಲ್ಲೂಕಿನ ಕಲ್ಲೂರಿನ ಅಮಿತ ನಿಚ್ಚಪ್ಪ ರಾಯಬಾಗ (34) ಕೊಲೆಯಾದವರು. ಅವರ ಪತ್ನಿ ಆಶಾ(29) ಕೊಲೆ ಆರೋಪಿ. ಈ ದಂಪತಿಗೆ...

ಬೆಳಗಾವಿ | ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ದುರ್ಮರಣ

ಕರ್ನಾಟಕದಿಂದ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ವಾಹನವು ಅಪಘಾತಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಬಳಿ ನಡೆದಿದೆ. ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ 19 ಮಂದಿ...

ಬೆಳಗಾವಿ | ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಸಾವು

ಬೆಳಗಾವಿ ನಗರದ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿ ರಸ್ತೆಯಲ್ಲಿ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ ಸುಳೇಭಾವಿ ಗ್ರಾಮದ ಮಂಜುನಾಥ ವಿಠ್ಠಲ ಹೊಸಕೋಟಿ ಸ್ಥಳದಲ್ಲಿಯೇ...

ಬೆಳಗಾವಿ | ಜೂಜಾಡುತ್ತಿದ್ದ 9 ಆರೋಪಿಗಳ ಬಂಧನ

‌ಬೆಳಗಾವಿ ನಗರದ ಯಳ್ಳೂರ ರಸ್ತೆಯ ಕೆಎಲ್‌ಇಯ ಸೆಂಟೇನರಿ ಚಾರಿಟಬಲ್ ಆಸ್ಪತ್ರೆ ಬಳಿಯ ಕೃಷಿ ಭೂಮಿಯಲ್ಲಿ ಮಂಗಳವಾರ ರಾತ್ರಿ ಜೂಜಾಡುತ್ತಿದ್ದ 9 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಗಳಿಂದ ರೂ.53,531 ನಗದು ವಶಕ್ಕೆ ಪಡೆಯಲಾಗಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X