ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮೀರಾಬಾಯಿ (25) ಕೊಲೆಯಾದ ದುರ್ದೈವಿ. ಬಾಲಾಜಿ ಕಬಲಿ (35)...
ಲಾರಿ-ಕಾರು ನಡುವೆ ಅಪಘಾತ ಸಂಭವಿಸಿದ್ದು, ಪತಿ ಎದುರೇ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಡಾ.ಆಶಾ ಕೋಳಿ(32) ಮೃತಪಟ್ಟ ದುರ್ದೈವಿ. ಮೂಡಲಗಿ ತಾಲೂಕಿನ ಸಂಗನಕೇರಿಯ ನಿವಾಸಿಯಾಗಿರುವ...
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದು ಬಾಣಂತಿಯರ ಸಾವಿನ ಸರಣಿ ಮುಂದುವರೆದಿದ್ದು ಇಲ್ಲಿಯವರೆಗೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31)...
ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ನಾಲ್ವರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಇಬ್ಬರು ನೋಡಲ್ ಅಧಿಕಾರಿಗಳನ್ನು ಘಟನೆ ನಡೆದ...
ಲೋಕಾಪೂರ-ರಾಮದುರ್ಗ-ಸವದತ್ತಿ-ಧಾರವಾಡ ರೈಲ್ವೆ ಮಾರ್ಗ ಕೇವಲ ಬೆಳಗಾವಿ ಜಿಲ್ಲೆಯ ಜನರಿಗಷ್ಟೇ ಅಲ್ಲದೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ರಾಜ್ಯ ಮತ್ತು ಅಂತಾರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುವ ಭಕ್ತರ ಬಹುದಿನಗಳ ಬೇಡಿಕೆಯಾಗಿದೆ.
ಈ ಮೊದಲು ರೈಲ್ವೆ ಕ್ಷೇತ್ರಕ್ಕೆ...
ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮೇಲೆ ಮನೆಗಳ ಮೇಲೆ, ಲೋಕಾಯುಕ್ತರು ಶುಕ್ರವಾರ ದಾಳಿ ಮಾಡಿದ್ದಾರೆ.
ಇಬ್ಬರು ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಮಾಡಿದ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಗುರುವಾರ ನಿಧನರಾಗಿರುವ ಘಟನೆ ನಡೆದಿದೆ.
ಬೆಳಗಾವಿಯ ದೇಶಪಾಂಡೆ ಗಲ್ಲಿಯ ರವಿ ಜಾತರ್(62) ಮೃತ ದುರ್ದೈವಿ. ಇವರು ಪ್ರಯಾಗ್‌ರಾಜ್‌ನಿಂದ ತಮ್ಮ ಸಂಬಂಧಿಕರು...
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಉಂಟಾಗಿರುವ ಕಾಲ್ತುಳಿತಕ್ಕೆ ಸಿಲುಕಿ ಸಾವಿಗೀಡಾದ ನಾಲ್ವರು ಹಾಗೂ ಗಾಯಗೊಂಡ ನಾಲ್ವರನ್ನು ವಿಮಾನ(ಏರ್ ಲಿಫ್ಟ್)ದ ಮೂಲಕ ಬೆಳಗಾವಿಗೆ ಕರೆತರಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಮೃತಪಟ್ಟವರು ಜ್ಯೋತಿ ಹತ್ತರವಾಠ, ಮೇಘಾ...
ಮರಳು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾದ ಘಟನೆ ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದ ಹೊರವಲಯದಲ್ಲಿ ರಸ್ತೆ ಅಪಘಾತ ನಡೆದಿದೆ.
ಅಂಬೇವಾಡಿ ಗ್ರಾಮದ ಯೋಗೇಶ ನಾವಿ(24),...
ಪ್ರಯಾಗರಾಜ್ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಿಗಿಡಾದ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ನಿಯೋಜನೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಮೂಲದ ಮೇಘಾ ದೀಪಕ ಹತ್ತರವಾಠ (24), ಜ್ಯೋತಿ ದೀಪಕ...
ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಿಗಿಡಾದ ಘಟನೆ ವರದಿಯಾಗಿದೆ.
ಬೆಳಗಾವಿ ನಗರದ ವಡಗಾವಿಯ ನಿವಾಸಿಗಳಾದ ಜ್ಯೋತಿ ಹತ್ತರವಾಠ , ಹಾಗೂ ಮೇಘಾ ಹತ್ತರವಾಠ, ಶೆಟ್ಟಿ ಗಲ್ಲಿಯ ಅರುಣ್ ಕೋರ್ಪಡೆ,...
ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಕಾರ್ಯಕ್ರಮಕ್ಕೆ ತೆರಳಿದ್ದ ಬೆಳಗಾವಿಯ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ನಗರದ ವಡಗಾಂವಿಯ ನಿವಾಸಿ ಜ್ಯೋತಿ ಹತ್ತರವಾಠ ಹಾಗೂ ಇವರ...