ಈ ವರ್ಷದ ಮಾವಿನ ಹಣ್ಣಿನ ಸೀಜ಼ನ್ ಶುರುವಾಗಿದ್ದು, ವಿವಿಧ ತಳಿಯ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬರಲು ಪ್ರಾರಂಭಿಸಿವೆ. ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿಗೆ ಬೆಲೆ ಇದ್ದರೂ ಕೂಡ ಮಳೆ ಗಾಳಿಯಿಂದಾಗಿ ಮಾವಿನ ಹಣ್ಣಿನ...
ಮಹಿಳೆಯನ್ನು ಕೊಲೆ ಮಾಡಿ ಆಭರಣ ಕದ್ದು ಪರಾರಿ ಆಗಿದ್ದ ಅಪ್ರಾಪ್ತ ಸೇರಿ ಮೂವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏ. 22 ರಂದು ಅಂಜನಾ ದಡ್ಡಿಕರ್ ( 52) ಎಂಬುವವರನ್ನು ಬರ್ಬರವಾಗಿ ಹತ್ಯೆ...
ಬೆಳಗಾವಿ ನಗರದಲ್ಲಿ ಬಸವ ಜಯಂತಿ ಆಚರಣೆ ನಿರ್ಧರಿಸಿದ್ದೇವೆ. ಇದರ ಅಂಗವಾಗಿ ಏಪ್ರಿಲ್ 27ರಂದು ಬೃಹತ್ ಬೈಕ್ ರ್ಯಾಲಿ, ಮೇ 4ರಂದು ಮೆರವಣಿಗೆ ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ...
ಮೋಬೈಲ್ ಶೌಚಾಲಯಕ್ಕೆ ಮಹಾನ್ ನಾಯಕರು ಹಾಗೂ ಕಾಂಗ್ರೆಸ್ ಮುಖಂಡರ ಭಾವಚಿತ್ರ ಹೊಂದಿದ್ದ ಬ್ಯಾನರ್ ಗಳನ್ನು ಪರದೆಯಾಗಿ ಅಳವಡಿಸಿ ಅಪಮಾನ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಆನಗೋಳದ ಅಂಬೇಡ್ಕರ್ ಗಲ್ಲಿಯ ಸೊಸೈಟಿ ಗ್ರೌಂಡ್ ನಲ್ಲಿ...
ಬೆಳಗಾವಿ ನಗರದ ಸಾಯಿ ಕಾಲೋನಿಯಲ್ಲಿ ಕಳೆದ ಆರು ತಿಂಗಳಿಂದ ಚರಂಡಿ ಅವ್ಯವಸ್ಥೆ ಕುರಿತ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಚರಂಡಿ ಅಧ್ವಾನವಾಗಿರುವ ಪರಿಣಾಮ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು...
ಬೆಳಗಾವಿ ನಗರದ ನೆಹರು ನಗರದಲ್ಲಿರುವ ಪಿಜಿಯಲ್ಲಿ ಎಂಬಿಎ ಪದವೀಧರೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಐಶ್ವರ್ಯ (24) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ.
ಐಶ್ವರ್ಯ ವಿಜಯಪುರದಲ್ಲಿಯೇ ಎಂಬಿಎ...
ಸೈಬರ್ ವಂಚನೆಗೆ ತುತ್ತಾಗಿ, 50 ಲಕ್ಷ ರೂ. ಕಳೆದುಕೊಂಡಿದ್ದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಸಮೀಪದ ಖಾನಾಪುರದಲ್ಲಿ ನಡೆದಿದೆ.
ಮೃತರನ್ನು ಡಯಾಗೊ ಸಂತಾನ್ ನಜರೆತ್ (82) ಮತ್ತು...
ನವಜಾತ ಶಿಶುವನ್ನು ತಿಪ್ಪೆಗುಂಡಿ ಬಳಿ ಬಿಸಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಲ ಬಾರಿಗೆ ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಾಬಳೇಶ ಕಾಮೋಜಿ ಹಾಗೂ ಸಿಮ್ರಾನ್ ಮಾಣಿಕಬಾಯಿ ಬಂಧಿತರು...
ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು ಎಂಬ ಒತ್ತಾಯದೊಂದಿಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಬೆಳಗಾವಿ ನಗರದಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಶನಿವಾರ ಬೆಳಿಗ್ಗೆಯಿಂದಲೇ ಬೆಳಗಾವಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರ್ವಿಸ್‌ಗಳು ಎಂದಿನಂತೆ...
ಸೊಸೆ, ಅತ್ತೆಯ ನಡುವೆ ಜೊತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ಅತ್ತೆಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಜಾನವ್ವ ಹುದಲಿ (80) ಹಲ್ಲೆಗೊಳಗಾದ ಅತ್ತೆ ಎಂದು ಗುರುತಿಸಲಾಗಿದ್ದು, ಹಲ್ಲೆಗೂ...
ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರಗಳ್ಳತನ ಮಾಡುತ್ತಿದ್ದ ಸರಕಳ್ಳಿಯರ ಗ್ಯಾಂಗ್ ಸದಸ್ಯರನ್ನು ಮಾರ್ಕೆಟ್ ಪೊಲೀಸ್ ಠಾಣೆಯವರು ಬಂಧಿಸಿದ್ದು, ಬಸ್ ಹತ್ತುವಾಗ ಮತ್ತು ಇಳಿಯುವಾಗ ಮಹಿಳೆಯರ ಬೆಲೆಬಾಳುವ ಚಿನ್ನದ ಒಡವೆಗಳನ್ನು ಕದ್ದು ಪರಾರಿಯಾಗುತ್ತಿದ್ದರು.
ಹುಬ್ಬಳ್ಳಿ...
ಅಪಾರ್ಟ್ಮೆಂಟ್ ಒಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಳಗಾವಿಯ ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಜಿಲ್ಲೆಯ ಹಿಂದವಾಡಿ ಹನುಮಾನ್ ನಗರದಲ್ಲಿ ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆಗೆ ಪಡೆದು...