ಬೆಳಗಾವಿ

ಬೆಳಗಾವಿ | ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತ ಬೆಳಗಾವಿಯ ತಾಯಿ ಮಗಳು ಸಾವು

ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ,...

ಬೆಳಗಾವಿ | ಬೈಕ್ ಕಳ್ಳತನದ ಆರೋಪಿ ಬಂಧನ

ಬೆಳಗಾವಿ ನಗರದ ವಿವಿಧೆಡೆ ಬೈಕ್‌ ಕಳ್ಳತನ ಮಾಡಿದ್ದ ಆರೋಪಿಯನ್ನು ಖಡೇಬಜಾ‌ರ್ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದು, ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿ, ಮೂಲತಃ ಬಡಾಲ ಅಂಕಲಗಿಯ ರಮೇಶ ಚಂದ್ರಕಾಂತ ಅರಳಿಕಟ್ಟಿ(33)...

ಬೆಳಗಾವಿ | ಮದುವೆ ಮಂಟಪದೊಳಗೆ ನುಗ್ಗಿದ ಟ್ರ್ಯಾಕ್ಟರ್ ಬಾಲಕ ಸಾವು

ಬೆಳಗಾವಿ ನಗರದ ವಡಗಾವಿಯ ಬಾಲಕೃಷ್ಣ ನಗರದ ರಸ್ತೆಯಲ್ಲಿ ವೇಗವಾಗಿ ಬಂದ ಟ್ರ್ಯಾಕ್ಟರ್‌ ಹಾಕಲಾಗಿದ್ದ ಮದುವೆ ಮಂಟಪದೊಳಗೆ ನುಗ್ಗಿದ್ದು, ಏಳು ವರ್ಷದ ಬಾಲಕ ಕಣಬರ್ಗಿಯ ಆರುಷ್ ಮಹೇಶ ಮೋದೇಕರ ಮೃತಪಟ್ಟ ಘಟನೆ ನಡೆದಿದೆ. ಮದುವೆ...

ಬೆಳಗಾವಿ | ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವು ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯವೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಬಾಣಂತಿಯನ್ನು ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ್ (31)...

ಬೆಳಗಾವಿ | ಖಾರದ ಪುಡಿ ಎರಚಿ ಮಾಂಗಲ್ಯ,ಚಿನ್ನದ ಸರ ದೋಚಿ ಪರಾರಿ

ಮನೆಗೆ ನುಗ್ಗಿ ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆ ಮಾಡಿರುವ ಘಟನೆ ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ನಡೆದಿದೆ. ಮುರುಗನ್ ಎನ್ನುವವರ ಮನೆಯಲ್ಲಿ ಈ ಕಳ್ಳತನವಾಗಿದೆ, ಮುರುಗನ್ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಮನೆಗೆ...

ಬೆಳಗಾವಿ | ಫೈನಾನ್ಸ್ ಕಂಪನಿಯಿಂದ ಸಂಕಷ್ಟಕೀಡಾಗಿದ್ದ ಕುಟುಂಬ: ಲಕ್ಷ್ಮೀ ಹೆಬ್ಬಾಳ್ಕರ್ ಸಹಾಯ

ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯು ಬಾಣಂತಿ ಮತ್ತು ಹಸುಗೂಸನ್ನು ಹೊರಗೆ ಹಾಕಿ ಮನೆಯನ್ನು ಜಪ್ತಿ ಮಾಡಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಾಣಂತಿ...

ಬೆಳಗಾವಿ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಬಾಣಂತಿ, ಹಸುಗೂಸನ್ನು ಹೊರ ಹಾಕಿ ಮನೆ ಜಪ್ತಿ ಮಾಡಿದ ಫೈನಾನ್ಸ್ ಕಂಪನಿ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ಗುರುವಾರ ಸಾಲ ವಸೂಲಿಗೆ ಬಂದ ಖಾಸಗಿ ಫೈನಾನ್ಸ್‌ ಸಿಬ್ಬಂದಿ, ಒಂದು ತಿಂಗಳ ಬಾಣಂತಿ ಹಾಗೂ...

ಬೆಳಗಾವಿ | ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ತಪ್ಪಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಉಪಟಳ ತಪ್ಪಿಸಬೇಕು, ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಹಿಳೆಯರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಬೆಳಗಾವಿ ತಾಲ್ಲೂಕಿನ...

ಬೆಳಗಾವಿ | ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸರೋಜಾ ಕಿರಬಿ(52) ಆತ್ಮಹತ್ಯೆ...

ಬೆಳಗಾವಿ | ಕೆರೆಗೆ ಈಜಲು ಹೋದ ಬಾಲಕ ಸಾವು

ಶಾಲೆಗೆ ರಜೆಯಿದ್ದ ಕಾರಣ ಕೆರೆಗೆ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗಣೇಶ ಹೀರಾಮಣಿ ಸುತಾರ್(15) ಮೃತ ಬಾಲಕ. ಮಂಗಳವಾರ...

ಬೆಳಗಾವಿ | 7 ವರ್ಷದ ಬಾಲಕ ಮಾರಾಟ; ಆರೋಪಿಗಳು ಸೆರೆ

ಸುಮಾರು ನಾಲ್ಕು ಲಕ್ಷಕ್ಕೆ 7 ವರ್ಷದ ಬಾಲಕನನ್ನು ಮಾರಾಟ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದಾಶಿವ ಶಿವಬಸಪ್ಪ...

ಬೆಳಗಾವಿ | ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X