ನಾಳೆ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಕರ್ನಾಟಕ ಸರ್ಕಾರದಿಂದ ಜ.21ರ ಬೆಳಗ್ಗೆ 10.30ಕ್ಕೆ 'ರಾಷ್ಟ್ರಪಿತ...
ಸಾಲ ಮರುಪಾವತಿ ಮಾಡದ ಕಾರಣ ಸಾಲ ಕೊಟ್ಟ ಕುಟುಂಬದ ವ್ಯಕ್ತಿ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆ ಮಾಡಿಸಿದ ಅಮಾನವೀಯ ಘಟನೆ ಬೆಳಗಾವಿ ನಗರದ ಅನಗೋಳದ ಸಾಯಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...
ಬೆಳಗಾವಿ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮೂವರೂ ನಾಯಕರು ಚರ್ಚೆ ನಡೆಸಿದ...
ಗಾಂಧಿ ಭಾರತ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವುದು ಖಾತ್ರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಗಾಂಧಿ ಭಾರತ...
ಎದುರಿಗೆ ಬರುತ್ತಿದ್ದ ವಾಹನ ಅಪಘಾತ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಪೈಪ್‌ಗೆ ಕಾರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...
ವ್ಯಕ್ತಿಯೊಬ್ಬ ತನ್ನ ಎರಡನೇ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ.
ಇಂಚಲ ಗ್ರಾಮದ ಶಮಾ ಪಠಾಣ್(25)...
ಕಾಲುವೆಗೆ ಈಜಲು ಹೋಗಿ ಕಾಲುವೆಯ ನೀರಿನ ರಭಸಕ್ಕೆ ಸಿಲುಕಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹನುಮಸಾಗರದಲ್ಲಿ ನಡೆದಿದೆ. ಹನಮಸಾಗರ ಗ್ರಾಮದ ನಿವಾಸಿ ಶೃದ್ಧಾನಂದ ಮೈಲಾರಿ (19) ಮೃತ ಯುವಕ.
ಶ್ರದ್ಧಾನಂದ...
ಬೆಳಗಾವಿಯ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ದಿನಾಂಕವನ್ನು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ ಎಸ್ ಸಂಗ್ರೇಶಿ ತಿಳಿಸಿದರು.
ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು...
ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನು ಅಳಿಯ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ನಗರದ ರೈತ ಗಲ್ಲಿಯಲ್ಲಿ ನಡೆದಿದೆ.
ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ (44)...
ದೆಹಲಿ ರೈತ ಹೋರಾಟ ವಾಪಸಾತಿ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಬೆಳಗಾವಿ ಜಿಲ್ಲಾಧಿಕಾಗೆ ಮನವಿ ಸಲ್ಲಿಸಿತು.
ರೈತ ಮುಖಂಡ ಸಿದಗೌಡ ಮೋದಗಿ ಮಾತನಾಡಿ, "ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ...
ಮದ್ಯದಂಗಡಿಯಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ.
ಲಕ್ಷ್ಮಣ ಮರನೂರ(45) ಮೃತ ದುರ್ದೈವಿ. ಮದ್ಯದಂಗಡಿಯಲ್ಲಿ ಕಂಠಪೂರ್ತಿ ಕುಡಿದು ಅಮಲೇರಿದ್ದ ವ್ಯಕ್ತಿ ಮೇಲೆ ಅಲ್ಲಾ ಪಕ್ಕದ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ವೃದ್ಧ ಅಪ್ಪಾಸಾಬ ಭೀಮಾ ನಾಯಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಖಡಕಲಾಟ ಪೊಲೀಸರು ಬಂಧಿಸಿದ್ದಾರೆ.
ವಾಳಕಿ ಗ್ರಾಮ ನಿವಾಸಿಗಳಾದ ಸಂತೋಷ ಪರಶರಾಮ ನಾಯಿಕ(30), ಹೊಳೆಪ್ಪಾ ಅಲಿಯಾಸ್ ಬಚ್ಚನ ಮಾರುತಿ...