ಮಹಿಳೆಯ ಮೇಲೆ ವಾಹನ ಹರಿದು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ
ಮಹಿಳೆಯರ ಮೇಲೆ ವಾಹನ ಹಾಯ್ದ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮರಾಣಿ ಗ್ರಾಮದ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದ ಅಪ್ಪಯ್ಯ ಸ್ವಾಮಿ ಮತ್ತು ಚಂದ್ರಯ್ಯ ಸ್ವಾಮಿಜಿ ರಥೋತ್ಸವದ ಗದ್ದಲದ ಮಧ್ಯೆ, ಶಿವಾನಂದ ಸಿದ್ದಪ್ಪ ಬಿಳ್ಳೂರ ಅವರಿಗೆ ದಾರಿಯಲ್ಲಿ 30 ಗ್ರಾಂ ಚಿನ್ನದ ಸರ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಲಿ ಗ್ರಾಮದ ರಾಕೇಶ ಭೀಮಪ್ಪ ಯಡೂರೆ ಮೋಸ ಹೋದವರು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಹೈದ್ರಾಬಾದ್‌ನಲ್ಲಿ ಜರುಗಿದ ರೈಸಿಂಗ್ ಭಾರತ್ ಕ್ರಿಕೆಟ್ ಲೀಗ್ (ಆರ್‌ಬಿಸಿಎಲ್) ಟೂರ್ನಿಯ...
ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15) ಹಾಗೂ ಸಮರ್ಥ ಚೌಗಲೆ (13)...
ರಂಗಪಂಚಮಿ ಹಿನ್ನಲೆಯಲ್ಲಿ ಬಣ್ಣದಾಟವಾಡಿ ಬಾವಿ ಸ್ನಾನಕ್ಕೆ ಹೋಗಿದ್ದ ವೇಳೆ ಇಬ್ಬರು ಬಾಲಕರು ನೀರುಪಾಲಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.
ವೇದಾಂತ ಹಿರೇಕೋಡಿ (11), ಮನೋಜ ಕಲ್ಯಾಣಿ (09) ಸಾವನ್ನಪ್ಪಿದ್ದು....
ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಪರೇಷನ್ ಬಳಿಕ ಬಟ್ಟೆ ಹಾಗೂ ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಸ್ಟಿಚ್ ಹಾಕಿದ ಘಟನೆ ನಡೆದಿದೆ.
ಚಿಕ್ಕೋಡಿಯ ತಾಯಿ ಮಕ್ಕಳ ಆಸ್ಪತ್ರೆಗೆ ಇತ್ತಿಚಿಗೆ ಮುಗುಳಿ ಗ್ರಾಮದ ಗರ್ಭಿಣಿ ಶೃತಿ...
ಲೈಂಗಿಕ ಚಟುವಟಿಕೆಗಳಿಗೆ ತಾನು ಒಪ್ಪದಿದ್ದಾಗ ಮಗಳ ಮೇಲೆಯೇ ಎರಗಲೆತ್ನಿಸಿದ ಗಂಡನ ಹೀನಕೃತ್ಯ, ಕಿರುಕುಳಗಳಿಗೆ ಬೇಸತ್ತ ಪತ್ನಿ ಕಲ್ಲಿನಿಂದ ಜಜ್ಜಿ ಪತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿಯಲ್ಲಿ ನಡೆದಿದೆ.
ಶ್ರೀಮಂತ...
ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕಾಮುಕ ಪತಿಯನ್ನು ಮಹಿಳೆಯೊಬ್ಬರು ಹತ್ಯೆಗೈದು, ಆತನ ಮೃತದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಗದ್ದೆಯಲ್ಲಿ ಬಿಸಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಉಮರಾಣಿ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿಯ ಜೊತೆಗೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್, ಟೈಯರ್, 37.40ಲಕ್ಷ ಮೌಲ್ಯದ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂಗಳಿಯಿಂದ ಶಿರಗುಪ್ಪಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತಿರದ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಜಮಿನಿನ ರಸ್ತೆ ವಿಚಾರವಾಗಿ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರ ನಡುವೆ ಜಗಳ ನಡೆಯುತ್ತಿತ್ತು. ಈ ವಿಚಾರವಾಗಿ ಪೋಲಿಸ್...