ಚಿಕ್ಕೋಡಿ

ಬೆಳಗಾವಿ | ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

ದೇವಸ್ಥಾನಕ್ಕೆಂದು ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ನಡೆದಿದೆ. ಅಥಣಿ ಪಟ್ಟಣದ ನಿವಾಸಿ ಗುರುರಾಜ್ ಈರಪ್ಪ ಯಾದವಾಡ (72) ಮೃತರು. ಗುರುರಾಜ್ ಎಂದಿನಂತೆ ಸೈಕಲ್‌ನಲ್ಲಿ...

ಚಿಕ್ಕೋಡಿ | ಎರಡು ಬೈಕ್‌ಗಳ ನಡುವೆ ಅಪಘಾತ: ಓರ್ವ ಸಾವು

ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ನಾಗರ ಮುನ್ನೊಳಿ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದೆ....

ಚಿಕ್ಕೋಡಿ | ರಾಜ್ಯ ರಾಜಕಾರಣಕ್ಕೆ ನನ್ನ ಸಹೋದರ ರಾಹುಲ್ ಕಾಲಿಡಲಿದ್ದಾರೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ನನ್ನ ಸಹೋದರ ರಾಹುಲ್ ಜಾರಕಿಹೊಳಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಲಿದ್ದಾರೆ. ಆ ಮೂಲಕ ರಾಜ್ಯ ರಾಜಕಾರಣಕ್ಕೆ ಕಾಲಿಡಲಿದ್ದಾರೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ...

ಬೆಳಗಾವಿ | ಪ್ರತಿಯೊಂದು ಮಗುವಿಗೂ ಗುಣಾತ್ಮಕ, ಸಮಾನ ಶಿಕ್ಷಣದ ಅವಶ್ಯವಿದೆ: ನಿವೃತ್ತ ನ್ಯಾ. ನಾಗಮೋಹನ ದಾಸ್

ದೇಶದ ಪ್ರತಿಯೊಂದು ಮಗುವಿಗೂ ಗುಣಾತ್ಮಕ ಹಾಗೂ ಸಮಾನ ಶಿಕ್ಷಣದ ಅವಶ್ಯವಿದೆ ಎಂದು ನಿವೃತ್ತ ನ್ಯಾ.ನಾಗಮೋಹನ ದಾಸ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ...

ಬೆಳಗಾವಿ | ದಾರುಣ ಘಟನೆ: ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಸಾವು

ಆಟವಾಡುತ್ತಿದ್ದ ವೇಳೆ ಮೂರು ವರ್ಷದ ಪುಟ್ಟ ಮಗು ಜೆಸಿಬಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಕಬ್ಬೂರಿನ ಹನುಮಾನ್ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟ...

ಬೆಳಗಾವಿ | ಜೂ.4ರಂದು ಮತ ಎಣಿಕೆ; ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಜೂನ್‌ 4ರಂದು ನಡೆಯಲಿದ್ದು, ಇದಕ್ಕಾಗಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೊಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ...

ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಬೆಳಗಾವಿ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಾಪುರ ಬ್ಯಾರೇಜ್‌ ತುಂಬಿದ್ದರಿಂದ 2,500 ಕ್ಯೂಸೆಕ್‌ ಹೆಚ್ಚುವರಿ...

ಲೋಕಸಭಾ ಚುನಾವಣೆ | ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಅಥವಾ ಚಿಂಗಳೆಗೆ ಟಿಕೆಟ್!

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆಗಳು, ಚರ್ಚೆಗಳು ಹಾಗೂ ಸಭೆಗಳು ನಡೆಯುತ್ತಿವೆ. ನಾನಾ ಕ್ಷೇತ್ರಗಳಲ್ಲಿ ಹಲವಾರು ಆಕಾಂಕ್ಷಿಗಳ ಹೆಸರು ಮುನ್ನೆಲೆಯಲ್ಲಿದೆ. ಸದ್ಯಕ್ಕೆ ಚಿಕ್ಕೋಡಿ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆಗಾಗಿ ಸಚಿವ ಸತೀಶ್...

ಗೋಕಾಕ, ಚಿಕ್ಕೋಡಿ ಹೊಸ ಜಿಲ್ಲೆಗಳು; ಫೆ.16ರಂದು ಘೋಷಿಸುವ ಸಾಧ್ಯತೆ

ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ಬಜೆಟ್...

ಬೆಳಗಾವಿ | ಗುಳೆ ಹೋಗುತ್ತಿರುವ ಕುಟುಂಬಗಳು; ಮಕ್ಕಳ ಶಿಕ್ಷಣಕ್ಕೆ ಕೊಕ್ಕೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಜಮೀನು ಇದ್ದ ರೈತರೇ ಕೆಲಸವಿಲ್ಲದೆ ಖಾಲಿ ಇದ್ದು, ಕೃಷಿ ಕಾರ್ಮಿಕರ ಸ್ಥಿತಿ ಇನ್ನೂ ಹೀನಾಯ ಸ್ಥಿತಿ ತಲುಪಿದ್ದು, ಅದೆಷ್ಟೋ ಬಡ ಕೃಷಿ ಕಾರ್ಮಿಕರು ಕೆಲಸ...

ಬೆಳಗಾವಿ | ಮನೆಗಾಗಿ ಹಣ ಪಡೆದು ವಂಚನೆ; ಸ್ಲಮ್ ಬೋರ್ಡ್‌ ಮೇಲೆ ಆರೋಪ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆ ಕಟ್ಟಿಸಿಕೊಡುವುದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸ್ಲಮ್‌ ನಿವಾಸಿಗಳಿಂದ 25ಸಾವಿರ ರೂ. ಹಣ ಪಡೆದು ವಂಚನೆ ಮಾಡಿದ್ದಾರೆಂದು ಮಂಡಳಿ ವಿರುದ್ಧ ಆರೋಪ ಕೇಳಿಬಂದಿದೆ. ಚಿಕ್ಕೂಡಿಯ ಸ್ಲಮ್ ನಿವಾಸಿಗಳು...

ಬೆಳಗಾವಿ | ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ನಿಧನ

ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ಚಿಂಚಣಿಯ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮಿಜಿ ನಿಧನರಾಗಿದ್ದಾರೆ. ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು ಸ್ವಾಮೀಜಿ ಬೆಳಗಾವಿಯ ಖಾಸಗಿ ಭಾನುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಾಜಿಸಿದ್ದಾರೆ. ಕನ್ನಡದ ಸ್ವಾಮೀಜಿ ಎಂದೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X