ಗೋಕಾಕ

ಬೆಳಗಾವಿ | ʼಗೃಹಲಕ್ಷ್ಮಿʼ ಯೋಜನೆ ಹಣ ಕೂಡಿಟ್ಟು ಎತ್ತು ಖರೀದಿಸಿದ ರೈತ ಮಹಿಳೆ

ಬೆಳಗಾವಿ ಜಿಲ್ಲೆಯ ಬಡ ರೈತ ಕುಟುಂಬವೊಂದು ಕೃಷಿ ಚಟುವಟಿಕೆಗೆ ಅನುಕೂಲವಾಗಲಿ ಎಂದು ಗೃಹಲಕ್ಷ್ಮೀ ಹಣ ಕೂಡಿಟ್ಟು ಎತ್ತು ಖರೀದಿಸಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತವಗ ಗ್ರಾಮದ ಬಸವ್ವ ಶಿವಪ್ಪ ಬುಳ್ಳಿ ದಂಪತಿ ಎತ್ತು...

ಬೆಳಗಾವಿ | ಮಾರ್ಕಂಡೇಯ ನದಿಯಲ್ಲಿ ಕಾಲುಜಾರಿ ಬಿದ್ದ ಯುವಕ ಶವವಾಗಿ ಪತ್ತೆ

ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನೀರು ಕುಡಿಯಲು ಹೋಗಿ ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾದ ನಡೆದಿದೆ. ಗೋಕಾಕ ನಗರದ ಮಾರ್ಕಂಡೇಯ ನದಿ ತೀರದ ಹೆಜ್ಜೆಗಾರ ಹೊಲದ ಹತ್ತಿರ ಭಾನುವಾರ ಮಧ್ಯಾಹ್ನ...

ಬೆಳಗಾವಿ | ‘ಗೃಹ ಲಕ್ಷ್ಮೀ’ ಹಣದಲ್ಲಿ ಮಗನಿಗೆ ಬೈಕ್ ಕೊಡಿಸಿದ ತಾಯಿ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಮಹಿಳೆಯೋರ್ವರು 'ಗೃಹ ಲಕ್ಷ್ಮೀ' ಹಣ ಕೂಡಿಟ್ಟು ತನ್ನ ಮಗನಿಗೆ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದು, ಈ ಮಹಿಳೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ...

ಗೋಕಾಕ್ | ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ: 14 ಆರೋಪಿಗಳ ಆಸ್ತಿ ಮುಟ್ಟುಗೋಲು; ಎಸ್‌ಪಿ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೋಕಾಕ ನಗರದ ಮಹಾಲಕ್ಷ್ಮೀ ಅರ್ಬನ್ ಕೋಂ ಆಫ್ ಕ್ರೆಡಿಟ್ ಬ್ಯಾಂಕಿನಲ್ಲಿ ನಡೆದ 74.86 ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು...

ಬೆಳಗಾವಿ | ಕೋ-ಆಪರೇಟೀವ್‌ ಕ್ರೆಡಿಟ್ ಬ್ಯಾಂಕ್‌ ವಂಚನೆ ಪ್ರಕರಣ; ʼಹಣ ಮರಳಿ ಕೊಡಿಸುವೆʼ ಎಂದ ರಮೇಶ್ ಜಾರಕಿಹೊಳಿ

ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟೀವ್‌ ಕ್ರೆಡಿಟ್ ಬ್ಯಾಂಕ್‌ನಲ್ಲಿ ₹74.87 ಕೋಟಿ ವಂಚನೆಯ ಆರೋಪಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ನಿಂದ ಮೋಸ ಹೋದವರ ಹಣ ಮರಳಿ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ರಮೇಶ್ ಜಾರಕಿಹೊಳಿ ಭರವಸೆ...

ಬೆಳಗಾವಿ | ಘಟಪ್ರಭಾದಲ್ಲಿ ಹದಗೆಟ್ಟ ರಸ್ತೆ; ಸ್ಥಳೀಯ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದ ಮುಖ್ಯರಸ್ತೆ ಹದಗೆಟ್ಟಿದ್ದು, ಸಂಚಾರಕ್ಕೆ ಅಸ್ತವ್ಯಸ್ತವಾಗಿದೆ. ಸುಮಾರು ನಾಲ್ಕೈದು ವರ್ಷಗಳಿಂದ ರಸ್ತೆ ಹದಗೆಟ್ಟಿದ್ದು, ನಿತ್ಯ ವಾಹನಗಳಲ್ಲಿ ಸಂಚರಿಸಲು ಹರಸಾಹಸಪಡುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರಸ್ತೆಯು ಮಧ್ಯೆ...

ಗೋಕಾಕ್ | ಕೋ-ಆಪರೇಟಿವ್‌ ಬ್ಯಾಂಕ್‌ನಿಂದ ₹74 ಕೋಟಿ ವಂಚನೆ ಆರೋಪ: 14 ಜನರ ವಿರುದ್ಧ ದೂರು ದಾಖಲು

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕಿನಲ್ಲಿ 74.87 ಕೋಟಿ ವಂಚನೆಯ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್‌ 14 ಸಿಬ್ಬಂದಿಗಳ ವಿರುದ್ಧ ಬ್ಯಾಂಕ್ ಠೇವಣಿದಾರರು...

ಬೆಳಗಾವಿ | ಭಾರೀ ಮಳೆಗೆ ಬೆಳೆಹಾನಿ; ಶೀಘ್ರ ಪರಿಹಾರಕ್ಕೆ ರೈತಸಂಘ ಆಗ್ರಹ

ಪ್ರವಾಹದಿಂದ ಉಂಟಾಗಿರುವ ಬೆಳೆಹಾನಿಗೆ ಶೀಘ್ರವೇ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ರೈತರು ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು. ಗೋಕಾಕ್ ಮತ್ತು ಮೂಡಲಗಿ ತಾಲೂಕಿನ ಕರ್ನಾಟಕ ರಾಜ್ಯ ರೈತ...

ಗೋಕಾಕ್ | ಜಮೀನಿನ ಗಡಿ ವ್ಯಾಜ್ಯ; ದೇವಸ್ಥಾನದಲ್ಲಿ ಮಲಗಿದ್ದ ವ್ಯಕ್ತಿಯ ಕೊಚ್ಚಿ ಕೊಲೆಗೈದ ವೃದ್ಧ

ಇಬ್ಬರ ನಡುವಿನ ಜಮೀನಿನ ಗಡಿ ವ್ಯಾಜ್ಯ ವಿವಾದವು ಓರ್ವನ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದಿದೆ. ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದಾಗ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ...

ಬೆಳಗಾವಿ | ಶಾಸಕರ ಹೆಸರಿನಲ್ಲಿ ಪೊಲೀಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಯ ಬಂಧನ

ಎಂಎಲ್ಎ, ಎಂಪಿಗಳ ಹೆಸರಿನಲ್ಲಿ ಪೊಲಿಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಂಟ್ರೋಲ್ ರೂಂ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ನಾನು ಗೋಕಾಕ್ ಎಂಎಲ್ಎ ನಾ ಹೇಳಿದ ಕೆಲಸ ಮಾಡದಿದ್ದರೆ,...

ಬೆಳಗಾವಿ | ಭರವಸೆಯಾಗಿಯೇ ಉಳಿದ ಗೋಕಾಕ್ ಫಾಲ್ಸ್‌ನಲ್ಲಿ ಗಾಜಿನ ಸೇತುವೆ ನಿರ್ಮಾಣದ ಭರವಸೆ

ಬೆಳಗಾವಿ ಜಿಲ್ಲೆಯ ಗೋಕಾಕ್‌ ಫಾಲ್ಸ್ ಎಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಗೋಕಾಕ್ ಫಾಲ್ಸ್ ಅಮೆರಿಕಾದ ನಯಾಗರ ಜಲಪಾತವನ್ನು ಹೊಲುವುದರಿಂದ ಇದನ್ನು 'ಭಾರತದ ನಯಾಗರ ಜಲಪಾತ' ಎಂದು ಕರೆಯಲಾಗುತ್ತದೆ. ಗೋಕಾಕ್‌ ನಗರದಿಂದ 6 ಕಿಲೋ...

ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಗಳೂ ಬರಬಹುದು: ರಮೇಶ್ ಜಾರಕಿಹೊಳಿ

ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಈ ನಡುವೆ ಅಶ್ಲೀಲ ಸಿ.ಡಿಗಳ ಬಗ್ಗೆ ಮಾತನಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, "ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X