ಸುಮಾರು 25 ರಿಂದ 30 ವರ್ಷದ ಮಹಿಳೆಯ ಕುತ್ತಿಗೆ ಕೊಯ್ದು ನಂತರ ಕೆನಾಲ್ ಪಕ್ಕ ಸುಟ್ಟು ಬಿಸಾಕಿ ಹೋದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮಮದಾಪೂರ ಗ್ರಾಮದ...
ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ನಿರೀಕ್ಷೆ ಇದೆ.
ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ಬಜೆಟ್...
ಒಕ್ಕಲಿಗರ ಸಂಘದ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಜಾರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿರುವುದು ಖಂಡನೀಯ ಎಂದು ಅಹಿಂದ ಚೇತನ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ವಿನಾಯಕ...
ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಮೀಪದಅರಬಾವಿ ಗ್ರಾಮದ ದುರದುಂಡೇಶ್ವರ ಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ(75) ಲಿಂಗೈಕ್ಯರಾಗಿದ್ದಾರೆ.
ಭಾನುವಾರ ರಾತ್ರಿ ಪೂಜೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಮಹಿಳೆಗೆ ನಡುರಸ್ತೆಯಲ್ಲೇ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ, ಥಳಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಲ್ಲಾಪುರ ಪಿಜಿ ನಗರದಲ್ಲಿ ನಡೆದಿದೆ.
ಗ್ರಾಮದ ಕೆಲವರು ಮಹಿಳೆಗೆ ಚಪ್ಪಲಿ ಹಾರ ಹಾಕಿ ಮಲ್ಲಾಪುರ...
ಸೆ.5ರಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಕೃತ್ಯ
ಸೆ.29ರಂದು ಗೋಕಾಕ್ ನಗರ ಪೊಲೀಸ್ ಠಾಣೆಗೆ ನೊಂದ ಮಹಿಳೆ ದೂರು
ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್‌ನ ಮನೆಯೊಂದರಲ್ಲಿ ನಡೆದಿದ್ದು,...
ದರೋಡೆ, ಮನೆ ಕಳ್ಳತನ, ವಾಹನ ಮತ್ತು ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಒಂಬತ್ತು ಮಂದಿ ಡಕಾಯಿತರನ್ನು ಬಂಧಿಸಿದ್ದು, ಬಂಧಿತರಿಂದ 7.9 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ನಗದು ಮತ್ತು ವಾಹನಗಳನ್ನು...
ಬೆಳಗಾವಿಯ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಮಣಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಅದಕ್ಕಾಗಿ, ಕ್ಷೇತ್ರದಲ್ಲಿ ಪ್ರಬಲ ಮತದಾರರ ಸಮುದಾಯವಾಗಿರುವ ಲಿಂಗಾಯತ ಪಂಚಮಸಾಲಿ ಮುಖಂಡರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಗುರುವಾರ...