ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದಲ್ಲಿ ಅಡ್ಡಾದಿಡ್ಡಿಯಾಗಿ ಲಾರಿ ಚಾಲನೆ ಮಾಡಿದ ಲಾರಿ ಚಾಲಕನ ಹತ್ಯೆ ಮಾಡಿದ ಘಟನೆ ನಡೆದಿದೆ.
ಸಂಕೇಶ್ವರದಿಂದ ಬೆಳಗಾವಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿ ಕ್ಯಾಂಟರ್‌ಗೆ ಗುದ್ದಿದ ವೇಳೆ...
ಕಾರು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ 75 ಲಕ್ಷ ದೋಚಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹರಗಾಪೂರ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ.
ಚಿನ್ನದ ವ್ಯಾಪಾರಿ ಸೂರಜ್ ವನಮಾನೆ ವ್ಯಾಪಾರ ಮುಗಿಸಿ ಹಣದ ಜೊತೆಗೆ...
ಭಾರೀ ಮಳೆಗಾಳಿಗೆ ಸರ್ಕಾರಿ ಶಾಲೆ ಹೆಂಚುಗಳು ಹಾರಿಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಟಾವಣಿ ಹಾರಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಯಲ್ಲಿರದಿರುವ ಕಾರಣ ಅನಾಹುತ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಬಳಿ ಗುರುವಾರ ಘಟಪ್ರಭಾ ನದಿಯ ಸೇತುವೆ ಮೇಲೆ ಹೊರಟಿದ್ದ ಬೈಕ್ ನದಿಗೆ ಬಿದ್ದು ದಂಪತಿ ನೀರುಪಾಲಾಗಿದ್ದರು. ಪತ್ನಿಯ ಶವ ಪತ್ತೆಯಾಗಿದ್ದು, ಪತಿಯ ಮೃತದೇಹಕ್ಕಾಗಿ ಹುಡುಕಾಟ...
ಕೃಷಿಗಾಗಿ ಸಾಲ ಮಾಡಿದ್ದ ರೈತ, ಬರದಿಂದಾಗಿ ನಷ್ಟಕ್ಕೆ ಸಿಲುಕಿ ಸಾಲ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ, ಸಾಲದಾತ ಮಹಿಳೆ ರೈತನ ಪತ್ನಿ ಮತ್ತು ಪುತ್ರನನ್ನು ಗೃಹಬಂಧನದಲ್ಲಿಟ್ಟಿದ್ದು, ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ...
ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದಿದೆ.
ಹಾಲು ಸೇವಿಸಿದಂತ 38...
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಪ್ರಾರಂಭಗೊಂಡ ಇಂದಿರಾ ಕ್ಯಾಂಟೀನ್ ವಿವಿಧ ಗ್ರಾಮಗಳಿಂದ ಪಟ್ಟಣಕ್ಕೆ ಬಂದಿದ್ದ ಗ್ರಾಹಕರಿಂದ ಉತ್ತಮವಾದ ಸ್ಪಂದನೆ ಸಿಕ್ಕಿದೆ.
ಬೆಳಿಗ್ಗೆ ಐದು ರೂ. ದರದಲ್ಲಿ 300 ಜನರಿಗೆ ಶಿರಾ,...
ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕೆ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಅಂಕಲಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ನಾಲ್ಕು ದಿನಗಳ...
ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಮರಣಹೂಳ ಗ್ರಾಮದಲ್ಲಿ 1400 ಎಕರೆ ಇನಾಂ ಜಮೀನಿನ ಭೂಹಗರಣದ ವಿರುದ್ಧ ಅಲ್ಲಿನ ಜನರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಮರಣಹೂಳ ಗ್ರಾಮದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಮರಣಹೂಳ ಗ್ರಾಮಸ್ಥರ...
ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ನೀರೊದಗಿಸುವ ಪ್ರಮುಖ ನೀರಿನ ಮೂಲವಾದ ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಲ್ಲಿ ಅಪಾರ ಪ್ರಮಾಣದ ಹೂಳು ತುಂಬಿದ್ದು, ಅಣೆಕಟ್ಟೆಯ ನೀರಿನ ಸಂಗ್ರಹ ಸಾಮರ್ಥ್ಯ...