ಟ್ರ್ಯಾಕ್ಟರ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನಡೆದಿದೆ
ಶಿರಗುಪ್ಪಿ - ಕಾಗವಾಡ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯದಲ್ಲಿ ನಿನ್ನೆ ಸಾಯಂಕಾಲ ಅಪಘಾತ...
ಬಹುಜನ ಸಮಾಜದಲ್ಲಿ ಬಾಬಾಸಾಹೇಬರು ಏಕಾಂಗಿಯಾಗಿ ತಮ್ಮ ವಿದ್ವತ್ ಜ್ಞಾನದಿಂದ ಮನುವಾದಿ ವ್ಯವಸ್ಥೆಗೆ ಸವಾಲಾಗಿದ್ಧರು ಮತ್ತು ಸಂವಿಧಾನವನ್ನು ದೇಶಕ್ಕೆ ಸಮರ್ಪಿಸುವ ಮೂಲಕ ಕಾನೂನಿನ ಮೂಲಕ ಸರ್ವರೂ ಸಮಾನರು ಎಂದು ಸಾರಿದರು ಎಂದು ಬೆಳಗಾವಿ ಜಿಲ್ಲೆ...
ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆ ಪಕ್ಕದ ಕಬ್ಬಿನ ಗದ್ದೆಗಳಿಗೆ ಬೆಂಕಿ ತಗುಲಿದ ಪರಿಣಾಮ 200 ಎಕರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿಗಳ ಬೆಳೆ ನಾಶವಾಗಿರುವ ಘಟನೆ ಸೋಮವಾರ...
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಖಾನಾಪೂರ ಐನಾಪೂರ ರಸ್ತೆ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿಗಳಿಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ.
ಶನಿವಾರ ದಂಪತಿಗಳು...
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ತಾನು ಹೆತ್ತ ಮಗನನ್ನೇ ಚಾಕುವಿನಿಂದ ಇರಿದು, ನಂತರ ಕತ್ತು ಹಿಚುಕಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕೌಟುಂಬಿಕ ಕಲಹದಲ್ಲಿ ಎರಡು ವರ್ಷ...
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕವಲಗುಡ್ಡ ರಸ್ತೆ ಪಕ್ಕದಲ್ಲಿ ನವಜಾತ ಹೆಣ್ಣು ಶಿಶುವನ್ನು ಕಾಲುವೆಗೆ ಎಸೆದು ಹೋದ ಅಮಾನವೀಯ ಘಟನೆ ನಡೆದಿದೆ.
ಮೋಳೆ ಗ್ರಾಮದ ಬೋರಗಾಂವೆ ತೋಟದ ಬಳಿ ಐನಾಪೂರ ಏತ...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ವಾರದ ಸಂತೆಯಲ್ಲಿ ನಕಲಿ ನೋಟು ಜಾಲ ಪತ್ತೆಯಾಗಿದೆ.
ಶಿರಗುಪ್ಪಿ ಗ್ರಾಮದ ವಾರದ ಸಂತೆಯಲ್ಲಿ ರಾಯಭಾಗ ತಾಲೂಕಿನ ನಸಲಾಪುರ ಗ್ರಾಮದ ಜ್ಯೋತಿ ಪ್ರಭು ತೋರಸೆ (37) ತರಕಾರಿ...
ಮಳೆಗಾಲ ಪ್ರಾರಂಭವಾಗಿದ್ದು, ಪ್ರವಾಹ ಉಂಟಾದರೆ ಕೃಷಿ ಚಟುವಟಿಕೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಮುಂಜಾಗೃತಾ ಕ್ರಮವಹಿಸಿ. ಕಾಳಜಿ ಕೇಂದ್ರಗಳನ್ನು ಗುರುತಿಸಿ ಎಲ್ಲ ಸಿದ್ದತೆ ಮಾಡಿಕೊಳ್ಳಬೇಕೆಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ...
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂತ್ರಸ್ತೆಯು ಸರ್ವೆ ನಂ.237/ಎ ಸರ್ಕಾರದಿಂದ ಜಮೀನು...
ಸಂವಿಧಾನವು ಅಪಾಯದಲ್ಲಿದೆ ಅದನ್ನು ರಕ್ಷಣೆ ಮಾಡಬೇಕಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ರಾಜ್ಯ ಸಂಚಾಲಕರಾದ ಸಂಜೀವ ಕಾಂಬ್ಲೆ ಹೇಳಿದ್ದಾರೆ.
ಕಾಗವಾಡದಲ್ಲಿ ನಡೆದ ಚಿಕ್ಕೋಡಿ ವಿಭಾಗದ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ಸಭೆಯಲ್ಲಿ, ಸಂಘಟನೆಯ...
ಬೆಳಗಾವಿ ಜಿಲ್ಲೆಯಲ್ಲಿ ಹೊಸ ತಾಲೂಕಾಗಿ ಕಾಗವಾಡ ರಚನೆಯಾಗಿ ಆರು ವರ್ಷಗಳು ಕಳೆದಿವೆ. ಆದರೂ, ಇನ್ನೂ ತಾಲೂಕು ಮಟ್ಟದ ಯಾವುದೇ ಕಚೇರಿಗಳು ಪ್ರಾರಂಭವಾಗಿಲ್ಲ. ಶೀಘ್ರವೇ ಕಚೇರಿಗಳನ್ನು ಸ್ಥಾಪಿಸುವಂತೆ ಒತ್ತಾಯಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಕಚೇರಿಗಳನ್ನು...
ಬೆಳಗಾವಿ ಜಿಲ್ಲೆಯ ಕಾಘವಾಡ ತಾಲೂಕು ರಚನೆಯಾಗಿ 4 ವರ್ಷ ಕಳೆದಿವೆ. ಆದರೂ, ಇಲ್ಲಿಯವರೆಗೆ ತಾಲೂಕಿನಲ್ಲಿ ಇರಬೇಕಾದ ಅನೇಕ ಕಚೇರಿಗಳನ್ನು ನಿರ್ಮಿಸಿಲ್ಲ. ಶೀಘ್ರವಾಗಿ ತಾಲೂಕು ಮಟ್ಟದ ಎಲ್ಲ ಕಚೇರಿಗಳನ್ನು ತೆರೆಯಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ...