ಖಾನಾಪುರ

ಬೆಳಗಾವಿ : ಕಡವೆ ಬೇಟೆ 9 ಜನ ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ವಲಯದ ನೇರಸೆ ಗ್ರಾಮದಲ್ಲಿ ಕಡವೆಯನ್ನು ಅಕ್ರಮವಾಗಿ ಬೇಟೆಯಾಡಿದ ಆರೋಪದ ಮೇಲೆ ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 9 ಮಂದಿಯನ್ನು ಬಂಧಿಸಿ, ನ್ಯಾಯಾಂಗ...

ಬೆಳಗಾವಿ : ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಖಾನಾಪುರ ಮತ್ತು ಬೆಳಗಾವಿ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಆದೇಶವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ...

ಬೆಳಗಾವಿ: ಡಿಜಿಟಲ್ ಅರೆಸ್ಟ್ : ದಂಪತಿ ಆತ್ಮಹತ್ಯೆಗೆ ಕಾರಣವಾಗಿದ್ದ ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ನಡೆದ ವೃದ್ಧ ದಂಪತಿಯ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ತಿರುವು ಕಂಡಿದ್ದು, 'ಡಿಜಿಟಲ್ ಅರೆಸ್ಟ್' ಮಾಯಾಜಾಲದ ಮೂಲಕ ಹಣಕಾಸು ವಂಚನೆ ನಡೆಸಿದ ಆರೋಪಿಯನ್ನು ಪೊಲೀಸರು...

ಬೆಳಗಾವಿ | ಪತಿಯ ಕೊಲೆ ಸಂಚು: ಪತ್ನಿ ಹಾಗೂ ಅವಳ ಪ್ರಿಯಕರ ಬಂಧನ, ತನಿಖೆ ಮುಂದುವರಿಕೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಗಾಡಿಕೊಪ್ಪ ಬಳಿಯ ಶಿವನಗೌಡ ಪಾಟೀಲ (47) ಕೊಲೆ ಪ್ರಕರಣದಲ್ಲಿ ಹೊಸ ತಿರುವು ಮೂಡಿದ್ದು, ಈ ಪ್ರಕರಣಕ್ಕೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸಂಬಂಧಪಟ್ಟಿದ್ದಾರೆಂದು ಬೆಳಗಾವಿ ಜಿಲ್ಲಾ...

ಬೆಳಗಾವಿ | ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ – 24 ಗಂಟೆಗಳಲ್ಲಿ ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬಲೋಗಾ ಗ್ರಾಮದ ಶಿವನಗೌಡ ಪಾಟೀಲ್ (47) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ ಆರೋಪಿಯನ್ನು ಕಲಬುರಗಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ...

ಬೆಳಗಾವಿ | ಸೈಬರ್ ವಂಚಕರ ಕಿರುಕುಳಕ್ಕೆ ಕತ್ತು ಕೊಯ್ದುಕೊಂಡು ವೃದ್ಧ ದಂಪತಿ ಬಲಿ

ಸೈಬರ್ ವಂಚಕರ ಮೋಸಕ್ಕೆ ವೃದ್ಧ ದಂಪತಿ ಬಲಿಯಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ವಂಚಕರ ತಂತ್ರಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಡಿಯಾಂಗೋ ನಜರತ್...

ಬೆಳಗಾವಿ | ಫೈನಾನ್ಸ್ ಸಾಲಬಾಧೆಯಿಂದ ಕಾರ್ಮಿಕ ಸಾವು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಸಾಲ ಬಾಧೆಯಿಂದ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಕ್ಕೇರಿ ಗ್ರಾಮದ ಜನತಾ ಕಾಲೊನಿಯ ಗೋವಿಂದ ಗಣಪತಿ ವಡ್ಡರ (34) ಅವರು ಫೈನಾನ್ಸ್‌ ಸಾಲಬಾಧೆಯಿಂದ ವಿಷ...

ಬೆಳಗಾವಿ | ಖಾನಾಪೂರ ತಹಸಿಲ್ದಾರ್ ಅಮಾನತು

ಅಕ್ರಮ ಆಸ್ತಿಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ತಹಶೀಲ್ದಾ‌ರ್ ಪ್ರಕಾಶ್ ಶ್ರೀಧರ ಗಾಯಕವಾಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಗಾಯಕವಾಡ ಅವರ ಮನೆ, ಕಚೇರಿ ಮೇಲೆ ಜ.8ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ...

ಬೆಳಗಾವಿ | ಖಾನಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ನೂರಾರು ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ...

ಬೆಳಗಾವಿ | ಗೂಗಲ್ ಮ್ಯಾಪ್ ನಂಬಿ ಮಧ್ಯರಾತ್ರಿ ಕಾಡಿನಲ್ಲಿ ಸಿಲುಕಿಕೊಂಡ ಪ್ರಯಾಣಿಕರು

ಗೂಗಲ್ ಮ್ಯಾಪ್ ಹಾಕಿಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮಧ್ಯರಾತ್ರಿ ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಮಾಡಿಗುಂಜಿ ಬಳಿ ನಡೆದಿದೆ. ಆಂಧ್ರ ಪ್ರದೇಶದಿಂದ ಗೋವಾ‌ ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ...

ಬೆಳಗಾವಿ | ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ: ಯುವಕ ಸಾವು

ಬೆಳಗಾವಿಯ ಖಾನಾಪುರ ತಾಲೂಕಿನ ಜಾಂಬೋಟಿ ಹತ್ತಿರವಿರುವ ಅಮಟೆ ಬಳಿ ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕೋಡಿ ನಗರದ ನಿವಾಸಿ ನಿಖಿಲ ಬಾಬಾಬಗೌಡ ಪಾಟೀಲ (19)...

ಬೆಳಗಾವಿ |‌ ಬ್ಯಾಂಕ್ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತರೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದಲ್ಲಿ ನಡೆದಿದೆ. ಜುಂಜವಾಡ ಗ್ರಾಮದ ಬಾಳು ನಿಂಗಪ್ಪ ಗೊಶೆನಟ್ಟಿ (51) ಮೃತ ರೈತ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X