ಬೆಳಗಾವಿ ಜಿಲ್ಲೆಯ ಖಾನಾಪುರದ ಗಾಂಧೀನಗರ ಮಾರುತಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಸಂಧಾನ ಸಭೆಯಲ್ಲಿ ಹಲಕರ್ಣಿ ಗ್ರಾಮದ ಸುರೇಶ ಭೀಮಪ್ಪ ಬಂಡಿವಡ್ಡರ (36) ಅವರನ್ನು ಹತ್ಯೆ ಮಾಡಲಾಗಿದೆ.
ಹಳೆಯ ವೈಷಮ್ಯ ಬಗೆಹರಿಸಲು ನಡೆದ ಸಭೆಯಲ್ಲಿ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೇರಸಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಳಾ ಗ್ರಾಮದಲ್ಲಿ ರಸ್ತೆ, ಸೇತುವೆ ಸೇರಿದಂತೆ ಮೂಲಸೌಲಭ್ಯಗಳ ಕೊರತೆಯಿಂದಾಗಿ ಅನಾರೋಗ್ಯ ಪೀಡಿತ ವೆಂಕಟ ಗಾಂವಕರ ಅವರನ್ನು ಗ್ರಾಮಸ್ಥರು 8 ಕಿ.ಮೀ ಹೊತ್ತುಕೊಂಡು...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಅಮಟೆ ಕ್ರಾಸ್ ಬಳಿ ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಧಾರವಾಡ ಜಿಲ್ಲೆ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ವಲಯದ ನೇರಸೆ ಗ್ರಾಮದಲ್ಲಿ ಕಡವೆಯನ್ನು ಅಕ್ರಮವಾಗಿ ಬೇಟೆಯಾಡಿದ ಆರೋಪದ ಮೇಲೆ ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 9 ಮಂದಿಯನ್ನು ಬಂಧಿಸಿ, ನ್ಯಾಯಾಂಗ...
ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಖಾನಾಪುರ ಮತ್ತು ಬೆಳಗಾವಿ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಆದೇಶವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ನಡೆದ ವೃದ್ಧ ದಂಪತಿಯ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ತಿರುವು ಕಂಡಿದ್ದು, 'ಡಿಜಿಟಲ್ ಅರೆಸ್ಟ್' ಮಾಯಾಜಾಲದ ಮೂಲಕ ಹಣಕಾಸು ವಂಚನೆ ನಡೆಸಿದ ಆರೋಪಿಯನ್ನು ಪೊಲೀಸರು...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಗಾಡಿಕೊಪ್ಪ ಬಳಿಯ ಶಿವನಗೌಡ ಪಾಟೀಲ (47) ಕೊಲೆ ಪ್ರಕರಣದಲ್ಲಿ ಹೊಸ ತಿರುವು ಮೂಡಿದ್ದು, ಈ ಪ್ರಕರಣಕ್ಕೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸಂಬಂಧಪಟ್ಟಿದ್ದಾರೆಂದು ಬೆಳಗಾವಿ ಜಿಲ್ಲಾ...
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬಲೋಗಾ ಗ್ರಾಮದ ಶಿವನಗೌಡ ಪಾಟೀಲ್ (47) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ ಆರೋಪಿಯನ್ನು ಕಲಬುರಗಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಸೈಬರ್ ವಂಚಕರ ಮೋಸಕ್ಕೆ ವೃದ್ಧ ದಂಪತಿ ಬಲಿಯಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ವಂಚಕರ ತಂತ್ರಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಡಿಯಾಂಗೋ ನಜರತ್...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಸಾಲ ಬಾಧೆಯಿಂದ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಕ್ಕೇರಿ ಗ್ರಾಮದ ಜನತಾ ಕಾಲೊನಿಯ ಗೋವಿಂದ ಗಣಪತಿ ವಡ್ಡರ (34) ಅವರು ಫೈನಾನ್ಸ್ ಸಾಲಬಾಧೆಯಿಂದ ವಿಷ...
ಅಕ್ರಮ ಆಸ್ತಿಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ತಹಶೀಲ್ದಾರ್ ಪ್ರಕಾಶ್ ಶ್ರೀಧರ ಗಾಯಕವಾಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಗಾಯಕವಾಡ ಅವರ ಮನೆ, ಕಚೇರಿ ಮೇಲೆ ಜ.8ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ನೂರಾರು ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ...